ಉಡುಪಿ: ಭಯೋತ್ಪಾಧನಾ ವಿರೋಧಿ ವೇದಿಕೆ ವತಿಯಿಂದ ಉಡುಪಿಯ ಅಜ್ಜರಕಾಡಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡನ ಭಾವಚಿತ್ರಕ್ಕೆ ಉಗಿದು ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿರುವ ಎಂ.ಜಿ.ಹೆಗಡೆ ಅವರ ಭಾವಚಿತ್ರಕ್ಕೆ ಸಾಮೂಹಿಕವಾಗಿ...
ಮಂಗಳೂರು:ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದ್ದಾರೆ. ಮಂಗಳೂರು ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಭಾಗವಹಿಸಲು ಸಿಎಂ ಆಗಮಿಸಿದ್ದರು. ಮಂಗಳೂರು ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ...
ಮಂಗಳೂರು: ಇಂದು ಇಡೀ ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿಯನ್ನು ಹಾಕಿರುವ ಜಿಲ್ಲೆ ಅಂದರೆ ಅದು ದಕ್ಷಿಣ ಕನ್ನಡ ಜಿಲ್ಲೆ. ಇಡೀ ರಾಜ್ಯದಲ್ಲಿನ ಜನ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಹಾಗೂ ಬಿಜೆಪಿಯನ್ನು ನೆನಪು ಮಾಡುತ್ತಾರೆ....
ಗಾಯಾಳು ಆರೋಪಿಗಳು ದಾಖಲಾಗಿರುವ ಪುತ್ತೂರಿನ ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜಾ ಹಾಗೂ ಅರುಣ್ ಪುತ್ತಿಲ ಅವರು ಭೇಟಿ ನೀಡಿ ಅವರ ಅರೋಗ್ಯವನ್ನು ವಿಚಾರಿಸಿದರು. ಪುತ್ತೂರು: ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ 9 ಮಂದಿ...
ಮಂಗಳೂರು: ಯುವ ನಾಯಕ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಮುಖಂಡ, ಅಲೆಮಾರಿ-ಅರೆ ಅಲೆಮಾರಿ ಅಭಿವೃದ್ದಿ ನಿಗಮದ ನಿಕಟಪೂರ್ವ ಅಧ್ಯಕ್ಷ ಕೆ ರವೀಂದ್ರ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ ನಡ್ಡಾ ಸೂಚನೆಯಂತೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಜನರ ಸೇವಾ ಚಟುವಟಿಕೆಯ ಮುಖಾಂತರ ಆಚರಿಸಲಾಗುತ್ತದೆ ಎಂದು ಬಿಜೆಪಿ...
ಕುಶಾಲನಗರ: ಮಡಿಕೇರಿಯ ಕುಶಾಲ ನಗರ ಭೇಟಿ ವೇಳೆ ಸಿದ್ದರಾಮಯ್ಯ ಕಾರಿಗೆ ಎಸೆದ ವ್ಯಕ್ತಿ ಈ ಹಿಂದೆ ಕಾಂಗ್ರೆಸ್ನಲ್ಲಿದ್ದು, ಕಳೆದೆರಡು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯನಾಗಿದ್ದ ಎಂದು ತಿಳಿದು ಬಂದಿದೆ. ಆದರೆ ನಮ್ಮ ಸಕ್ರಿಯ ಕಾರ್ಯಕರ್ತನೇ ಅಲ್ಲಾ ಎಂದು...
ಉಡುಪಿ: ರಾಜ್ಯದಲ್ಲಿ ಸಾವರ್ಕರ್ ಬಗ್ಗೆ ಪರ-ವಿರೋಧಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಉಡುಪಿಯಲ್ಲಿ ಕೂಡಾ ಸಾವರ್ಕರ್ ಫ್ಲೆಕ್ಸ್ ವಿವಾದ ಭುಗಿಲೆದ್ದಿದೆ. ಈ ಹಿನ್ನೆಲೆ ಇಂದು ಬಿಜೆಪಿ ಯುವ ಮೊರ್ಚಾ ಕಾರ್ಯಕರ್ತರು ಸಾವರ್ಕರ್ ಫೋಟೋಗೆ ಮಾಲೆ ಹಾಕಿ ತದನಂತರ...
ವಿಟ್ಲ: ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ಖಂಡಿಸಿ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದ ಘಟನೆ ವಿಟ್ಲದಲ್ಲಿ ನಡೆದಿದೆ. ಅದರಂತೆ ಮನವಿಗೆ ಬೆಲೆ ಕೊಟ್ಟು ಇದೀಗ ವಿಟ್ಲ ಪೇಟೆ ಸಂಪೂರ್ಣ...