ಬಂಟ್ವಾಳ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ನಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಓಮ್ನಿ ವಾಹನದಲ್ಲಿ ಮಾಣಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಬೆಂಕಿ...
ಉಡುಪಿ: ಒಲೆಯ ಮೇಲಿದ್ದ ಅನ್ನ ಬಾಗಿಸುವ ಸಮಯ ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಮೃತ ಮಹಿಳೆಯನ್ನು...
ಸುಳ್ಯ: ಅಡುಗೆ ಮಾಡುತ್ತಿದ್ದಾಗ ಆಕಸ್ಮಿಕ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕಳಂಜ ಗ್ರಾಮದ ಬಾಳೆಗುಡ್ಡೆಯಲ್ಲಿ ನಡೆದಿದೆ. ಕುಂಞಣ್ಣ ನಾಯ್ಕರ ಪುತ್ರಿ ಕುಸುಮ (41) ಮೃತ ಯುವತಿ. ಘಟನೆ ವಿವರ...
ಉಳ್ಳಾಲ: ಮಂಗಳೂರು ನಗರ ಹೊರವಲಯದ ದೇರಳಕಟ್ಟೆಯ ಮಂಜನಾಡಿ ಸಮೀಪದ ತೌಡುಗೋಳಿಯಲ್ಲಿ ಹತ್ತಿಯ ಕಾಟನ್ ಫ್ಯಾಕ್ಟರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹಿಡಿದಿದ್ದು, ಪರಿಣಾಮ ಅಪಾರ ನಷ್ಟ ಸಂಭವಿಸಿದೆ. ದೇರಳಕಟ್ಟೆ ನೋಮನ್ ಎಂಬವರಿಗೆ ಸೇರಿದ ಈ ಹತ್ತಿಯ...
ಬಂಟ್ವಾಳ: ಸ್ನಾನಕ್ಕೆಂದು ಬಿಸಿ ನೀರು ಕಾಯಿಸುತ್ತಿದ್ದ ವೇಳೆ ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದ ಅಮ್ಮುಂಜೆಯಲ್ಲಿ ನಡೆದಿದೆ. ಬಂಟ್ವಾಳದ ಅಮ್ಮುಂಜೆ ನಿವಾಸಿ ರವೀಂದ್ರ...
ಉಡುಪಿ: ಯುವಜೋಡಿಯೊಂದು ಕಾರಿನೊಳಗೆ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಮಂದಾರ್ತಿಯ ಹೆಗ್ಗುಂಜೆ ಗ್ರಾಪಂ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಮೃತರನ್ನು ಯಶವಂತ್ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ....
ಮಂಗಳೂರು: ನಗರದ ಹೊರವಲಯದ ಗುರುಪುರದ ದೋಣಿಂಜೆ ಪ್ರದೇಶದ ಹಡೀಲು ಜಮೀನಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು, ಒಣಹುಲ್ಲಿನ ಸಹಿತ ಹಲವು ತಾಳೆ, ಈಚಲು, ಮಾವು ಹಾಗೂ ಹಲಸಿನ ಮರಗಳು ಸುಟ್ಟು ಕರಕಲಾಗಿವೆ. ಈ ಬೆಂಕಿಯು ಕುಕ್ಕುದಕಟ್ಟೆ...
ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ಮನೆಯ ಕೊಟ್ಟಿಗೆಗೆ ತಗುಲಿ ಪರಿಣಾಮ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪೆರಾಜೆ ಗ್ರಾಮದ ಪಾಳ್ಯ ಎಂಬಲ್ಲಿ ನಡೆದಿದೆ. ಪೆರಾಜೆ ಗ್ರಾಮದ ಪಾಳ್ಯ ನಿವಾಸಿಯಾದ ದಿವಗಂತ ಬಾಳಪ್ಪ...
ಬೆಂಗಳೂರು: ಓವರ್ ಟೇಕ್ ಮಾಡುವ ವೇಳೆ ಎರಡು ಲಾರಿಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಲಾರಿಗಳ ನಡುವೆ ಡಿಕ್ಕಿ ಆದ ಪರಿಣಾಮ ಬೆಂಕಿ ಹೊತ್ತಿಕೊಂಡು ಓರ್ವ ಚಾಲಕ ಜೀವಂತವಾಗಿ ದಹನವಾದ ಘಟನೆ ಬೆಂಗಳೂರು...
ಹೊಸದಿಲ್ಲಿ: ಭೀಕರ ಅಗ್ನಿ ದುರಂತದಲ್ಲಿ ಏಳು ಮಂದಿ ಸಜೀವ ದಹನವಾಗಿದ್ದು ಮಾತ್ರವಲ್ಲದೇ 60 ಗುಡಿಸಲುಗಳು ಸುಟ್ಟು ಕರಕಲಾದ ಘಟನೆ ಹೊಸದಿಲ್ಲಿಯ ಗೋಕಲ್ಪುರಿ ಭಾಗದ ಕೊಳಗೇರಿ ಪ್ರದೇಶದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 1 ಗಂಟೆಯ ವೇಳೆಗೆ...