ಝಳಕಿ: ಹತ್ತಿ ಹೊತ್ತೊಯ್ಯುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಾಗಿದ್ದರಿಂದ ಲಕ್ಷಾಂತರ ರೂ.ಮೌಲ್ಯದ ಹತ್ತಿ ಲಾರಿ ಸಮೇತ ಸುಟ್ಟು ಕರಕಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 52 ರ ಝಳಕಿ ಬಳಿ ರಾತ್ರಿ ನಡೆದಿದೆ. ಆದರೆ ಲಾರಿಗೆ ಬೆಂಕಿ...
ತಿರುವನಂತಪುರಂ: ಮನೆಯೊಂದಲ್ಲಿ ಬೆಂಕಿ ಅವಘಡ ಉಂಟಾಗಿ ಪುಟ್ಟ ಕಂದಮ್ಮ ಸೇರಿದಂತೆ ಒಂದೇ ಕುಟುಂಬ ಐವರು ಆಹುತಿಯಾದ ಹೃದಯವಿದ್ರಾವಕ ಘಟನೆ ಕೇರಳದ ವರ್ಕಲಾದಲ್ಲಿ ಇಂದು ನಡೆದಿದೆ. ದಲವಾಪುರಂನಲ್ಲಿ ಈ ಕುಟುಂಬ ವಾಸವಿದ್ದ ಮನೆಯಲ್ಲಿ ರಾತ್ರಿ 1.45ರ ಸುಮಾರಿಗೆ...
ಪುತ್ತೂರು: ಒಲೆಯಲ್ಲಿ ಮಣ್ಣಿ ತಯಾರಿಸುತ್ತಿರುವ ಸಂದರ್ಭ ನೈಟಿಗೆ ಬೆಂಕಿ ತಾಗಿ ತೀವ್ರವಾಗಿ ಸುಟ್ಟು ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮದ ಪೆರಿಯತ್ತೋಡಿ ಎಂಬಲ್ಲಿ ನಡೆದಿದೆ. ಮೃತರನ್ನು ಕಮಲ (59)...
ಮಣಿಪಾಲ: ಅಪಘಾತಕ್ಕೊಳಗಾದ ಸ್ಕೂಟರ್ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಘಟನೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಉಡುಪಿಯಿಂದ ಜಿಲ್ಲಾಧಿಕಾರಿ ಕಚೇರಿ ಕಡೆಗೆ ಹೋಗುತ್ತಿದ್ದ ಲಾರಿ, ಎದುರಿನಲ್ಲಿ ಬರುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆಯಿತು....
ಸುಳ್ಯ: ಬೈಹುಲ್ಲು ತುಂಬಿದ್ದ ಲಾರಿ ಬಸ್ಸಿಗೆ ಸೈಡು ಕೊಡುವ ವೇಳೆ ವಿದ್ಯುತ್ ತಂತಿ ತಗುಲಿ ಸಂಪೂರ್ಣ ಭಸ್ಮಗೊಂಡ ಘಟನೆ ಇಂದು ಮುಂಜಾನೆ 3 ಗಂಟೆಗೆ ಸುಳ್ಯ ತಾಲೂಕಿನ ಕಂದಡ್ಕ ಸಮೀಪ ನಡೆದಿದೆ. ಘಟ್ಟ ಭಾಗದಿಂದ ಕೇರಳಕ್ಕೆ...
ರಾಯಚೂರು: ಆಂಧ್ರ-ಕರ್ನಾಟಕ ಸಂಪರ್ಕ ಕಲ್ಪಿಸುವ ಕೃಷ್ಣಾ ಸೇತುವೆಯ ಶಕ್ತಿನಗರದ ಬಳಿ ಡೀಸೆಲ್ ಟ್ಯಾಂಕರ್ವೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗ ಧಗನೇ ಉರಿದಿರುವ ಘಟನೆ ತಡರಾತ್ರಿ ಸಂಭವಿಸಿದೆ. ತಾಲೂಕಿನ ಶಕ್ತಿನಗರದ ದೇವಸೂಗೂರು ಬಳಿ ಬರುವ ಕೃಷ್ಣಾ ಸೇತುವೆ ಮೇಲೆ...
ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಸಮೀಪದ ಬಳ್ಪದ ಎಡೋಣಿ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಪಂಜದ ಕೇಶವ ಆಚಾರಿ...
ಕುಂದಾಪುರ: ಚಲಿಸುತ್ತಿರುವ ಬಸ್ ನಲ್ಲಿ ಏಕಾಏಕಿ ಬೆಂಕಿ ಉಂಟಾಗಿ ಬಸ್ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟನೆ ನಿನ್ನೆ ಕುಂದಾಪುರ ಬೈಂದೂರು ರಾ.ಹೆ. 66ರ ಮುಳ್ಳಿಕಟ್ಟೆ ಸಂಭವಿಸಿದೆ. ಅದೃಷ್ಟವಶಾತ್ ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣವೇ ಚಾಲಕ...
ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಸಮೀಪ ನಡೆದಿದೆ. ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಭುವನ್ ಎಂಬವರು ಚಲಾಯಿಸುತ್ತಿದ್ದ ಮಾರುತಿ ವ್ಯಾಗನರ್ ಕಾರು ಬೆಂಕಿಗೆ...
ಬೆಂಗಳೂರು: ನಗರದಲ್ಲಿ ಒಂದು ಅಗ್ನಿ ದುರಂತ ಮಾಸುವ ಮುನ್ನವೇ ಮತ್ತೊಂದು ಸ್ಫೋಟ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿ ಇಂದು ಮಧ್ಯಾಹ್ನ 12:10ರ ಸುಮಾರಿಗೆ ನಡೆದಿರುವುದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ...