ಬೆಂಗಳೂರು: ಲೇಟ್ ನೈಟ್ ಲಾಂಗ್ ಡ್ರೈವ್ ಹೋಗೋ ಯುವಕ ಯುವತಿಯರನ್ನು ಅಡ್ಡ ಹಾಕಿ, ಅವರಿಗೆ ಹಲ್ಲೆ ನಡೆಸಿ ಚಿನ್ನಾಭರಣ ಹಾಗೂ ನಗದು ದೋಚುತ್ತಿದ್ದ ಗ್ಯಾಂಗ್ ಅನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೊರವಲಯದ ದೇವನಹಳ್ಳಿ ಪೊಲೀಸರು...
ಫೇಸ್ಬುಕ್ನ ಗ್ರೂಪ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯವಳು ಎಂದು ಮಹಾದೇವಿ ನಕಲಿ ಆಧಾರ್ ಕಾರ್ಡ್ ಮಾಡಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ನಲ್ಲಿ ಮನೆಗೆಲಸಕ್ಕೆ ಲಭ್ಯವಿರುವುದಾಗಿ ಜಾಹೀರಾತು ನೀಡಿ ನಂತರ ಮನೆಗಳಲ್ಲಿ ಕೆಲಸಕ್ಕೆ ಸೇರಿದ...
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ ಭದ್ರತೆಗಾಗಿ ನಿಯೋಜಿಸಿದ್ದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ದಕ್ಷಿಣ...
ಬೆಂಗಳೂರು : ಮತ್ತು ಬರುವ ಔಷಧವನ್ನು ಜ್ಯೂಸ್ ನಲ್ಲಿ ಬೆರೆಸಿ ಪತ್ನಿಗೆ ಕುಡಿಸಿ ಪ್ರಜ್ಞೆ ತಪ್ಪಿಸಿ ಆಕೆಯ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಪತಿಯ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...
ಬೆಂಗಳೂರು: ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದು ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. 13 ವರ್ಷದ ಅಕ್ಷಯ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ...
ಬೆಂಗಳೂರು: ಕ್ಯಾಚ್ ಮಿ ಇಫ್ ಯು ಕ್ಯಾನ್ ಎಂದು ತೆಲಂಗಾಣ ಪೊಲೀಸರಿಗೆ ಸವಾಲು ಹಾಕಿ ತಲೆಮರೆಸಿಕೊಂಡಿದ್ದ, ಐಷಾರಾಮಿ ಕಾರುಗಳನ್ನೇ ಕಳವು ಮಾಡುತ್ತಿದ್ದ ಅಂತರರಾಜ್ಯ ಕಳ್ಳನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ ₹ 4 ಕೋಟಿ...
ಬೆಂಗಳೂರು: ಕೌಟುಂಬಿಕ ಕಾರಣಕ್ಕಾಗಿ ಮನೆಯೊಂದರಲ್ಲಿ ಪತ್ನಿ ಹಾಗೂ ಅತ್ತೆಯನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿಂದು ಸಂಭವಿಸಿದೆ. ಕೃತ್ಯವೆಸಗಿದ ಬಳಿಕ ಆರೋಪಿ ಪೊಲೀಸರ ಮುಂದೆ ಶರಣಾಗಿದ್ದಾನೆ.ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಲಪಾಳ್ಯದ ಮನೆಯೊಂದರಲ್ಲಿ ಪ್ರಕರಣ...
ಬೆಂಗಳೂರು : ಶಾದಿ ಡಾಟ್ ಕಾಮ್ನಲ್ಲಿ ಪರಿಚಯವಾಗಿ ನಂಬಿಸಿ ಮದುವೆಯಾಗಿ ಪತ್ನಿಯಿಂದಲೇ ಹಣ ದೋಚಿ ಪರಾರಿಯಾದ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ದ್ರೋಹ ಬಗೆದು ಪರಾರಿಯಾದ ಪತಿ ವಿರುದ್ದ ಮಹಿಳೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ....
ಬೆಂಗಳೂರು : ತಮ್ಮ ವಿರುದ್ಧ ಫ್ಯಾಬ್ರಿಕೇಟೆಡ್, ಫೇಕ್, ಮಿಶ್ರಿತ ಹಾಗೂ ರಾಜಕೀಯ ಪ್ರೇರಿತ ವಿಡಿಯೋವನ್ನ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ. ಈ ಕುರಿತು ಬೆಂಗಳೂರು ಪೊಲೀಸ್ ಕಮಿಷನರಿಗೆ ಕೇಂದ್ರದ ಮಾಜಿ ಸಚಿವ ಡಿ.ವಿ ಸದಾನಂದಗೌಡ ದೂರು ನೀಡಿದ್ದಾರೆ ಎಂದು...
ಬೆಂಗಳೂರು: ಎಂಭತ್ತು ಕೋಟಿ ರೂ.ಗೂ ಅಧಿಕ ಮೌಲ್ಯದ ತಿಮಿಂಗಿಲದ ವಾಂತಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಜೀಬ್ ಪಾಷಾ, ಮುಹಮ್ಮದ್ ಮುನ್ನಾ, ಗುಲಾಬ್ ಚಂದ್, ಸಂತೋಷ್ ಹಾಗೂ ರಾಯಚೂರಿನ ಜಗನ್ನಾಥಾಚಾರ್ ಬಂಧಿತ ಆರೋಪಿಗಳಾಗಿದ್ದಾರೆ. ‘ಬಾಗಲಗುಂಟೆ...