ಸ್ಯಾಂಡಲ್ವುಡ್ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಅವರು ಚಿಕಿತ್ಸೆ ಫಲಿಸದೇ ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರು : ಸ್ಯಾಂಡಲ್ವುಡ್ ಹಿರಿಯ ನಿರ್ಮಾಪಕ ಕೆಸಿಎನ್...
ಮಾಜಿ ಪ್ರಿಯಕರನನ್ನ ಹಾಲಿ ಪ್ರಿಯಕರನಿಂದ ಕಿಡ್ನಾಪ್ ಮಾಡಿಸಿ ಆತನ ಮೇಲೆ ಹಲ್ಲೆ ಮಾಡಿ ಬರೋಬ್ಬರಿ 21 ಲಕ್ಷ ರೂ. ದೋಚಿರುವ ಘಟನೆ ನಂದಿಗಿರಿಧಾಮದಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ: ಮಾಜಿ ಪ್ರಿಯಕರನನ್ನ ಹಾಲಿ ಪ್ರಿಯಕರನಿಂದ ಕಿಡ್ನಾಪ್ ಮಾಡಿಸಿ...
ರಾಜ್ಯ ಬಿಜೆಪಿ ಅಧ್ಯಕ್ಷ ಗಾದಿ ಮೇಲೆ ಮಾಜಿ ಸಚಿವ ವಿ ಸೋಮಣ್ಣ ಕಣ್ಣಿಟ್ಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನನಗೆ ಕೊಡಿಯೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ. ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಗಾದಿ ಮೇಲೆ...
ಬೆಂಗಳೂರು ಕೆಂಗೇರಿ ಸಂಚಾರಿ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರು: ಬೆಂಗಳೂರು ಕೆಂಗೇರಿ ಸಂಚಾರಿ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ ಸಾವನ್ನಪ್ಪಿದ ಪೊಲೀಸ್...
ಪ್ರೇಮಿಗಳಿಬ್ಬರು ತಪ್ಪು ತಿಳುವಳಿಕೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು: ಪ್ರೇಮಿಗಳಿಬ್ಬರು ತಪ್ಪು ತಿಳುವಳಿಕೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಧಾರ ಸಂಶುಕ ಮತ್ತು ದೀಪೇಂದ್ರ ಕುಮಾರ್ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಧಾರ...
ದೇಶಾದ್ಯಾಂತ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಎಂಬವಳ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ...
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವೊಂದರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಇವರಿಗೆ ಸೇರಿದ ಕೆಲವು ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶಿಸಿದ...
ಕೆಎಸ್ಸಾರ್ಟಿಸಿ ಬಸ್ಸಿನ ಚಾಲಕನ ಸಮಯ ಪ್ರಜ್ಞೆ ಮತ್ತು ಧೈರ್ಯದಿಂದ ಪ್ರಯಾಣಿಕನೊಬ್ಬ ಕಳಕೊಂಡ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದು, ಚಾಲಕನ ಕಾರ್ಯಕ್ಕೆ ಮೆಚ್ಚುಗೆಗೆ ಸೂಚಿಸಿದ್ದಾರೆ. ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್ಸಿನ ಚಾಲಕನ ಸಮಯ ಪ್ರಜ್ಞೆ ಮತ್ತು ಧೈರ್ಯದಿಂದ ಪ್ರಯಾಣಿಕನೊಬ್ಬ...
ಸಿನಿಮಾದಲ್ಲಿ ಅವಕಾಶ ಕೊಡಿಸುತ್ತೇನೆ ಮತ್ತು ಹಾಕಿದ ಬಂಡವಾಳಕ್ಕೆ ಡಬಲ್ ಹಣ ಕೊಡುತ್ತೇನೆ ಎಂದು ಸ್ಯಾಂಡಲ್ ವುಡ್ ನಿರ್ಮಾಪಕರೊಬ್ಬರು ವಂಚಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪದಲ್ಲಿ ನಟಿಯೊಬ್ಬರು ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರು:...
ಮಧ್ಯರಾತ್ರಿ ವೇಳೆ ತಂದೆ ಹಾಗೂ ಮಗನ ನಡುವೆ ಜಗಳ ನಡೆದಿದ್ದು, ಬೆಳಗ್ಗಿನ ಜಾವ ಮಗನು ತಂದೆಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಮಾಗಡಿ ರಸ್ತೆಯ ಗೋಪಾಲಪುರದ 2ನೇ ಕ್ರಾಸ್ನಲ್ಲಿ ನಡೆದಿದೆ. ಬೆಂಗಳೂರು:...