ಕೇಂದ್ರ ಸರ್ಕಾರ 9000 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದ ಮೈಸೂರು-ಬೆಂಗಳುರು ದಶಪಥ ಹೈವೇ ಇದೀಗ ಮೃತ್ಯು ಕೂಪವಾಗಿ ಮಾರ್ಪಟ್ಟಿದ್ದು ಡೆಡ್ಲಿ ಆಕ್ಸಿಡೆಂಟ್ ಪ್ಲೇಸ್ ಆಗ್ತಿದೆ.ಕೇವಲ 5 ತಿಂಗಳ ಅವಧಿಯಲ್ಲೇ ಈ ರಸ್ತೆಯಲ್ಲಿ 55 ಮಂದಿ ಅಪಘಾತದಲ್ಲಿ...
ಪರಸ್ಪರ ಪ್ರೀತಿಸುತ್ತಿದ್ದ ಪ್ರೆಮಿಗಳಿಬ್ಬರ ಮದುವೆಗೆ ಪೋಷಕರ ವಿರೋಧದ ಹಿನ್ನಲೆ ಸ್ಲೀಪರ್ ಕೋಚ್ ಬಸ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯವತಿ ಸಾವನ್ನಪ್ಪಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಾವೇರಿ:...
ಫೇಸ್ ಬುಕ್ ಗೆಳತಿಯ ಮೋಹದ ಬಲೆಗೆ ಬಿದ್ದ ಸ್ಮಾಮೀಜಿ ಲಕ್ಷಾಂತರ ರೂಪಾಯಿ ಕಳಕೊಂಡ ಘಟನೆ ಕಂಬಾಳು ಮಹಾಸಂಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು: ಫೇಸ್ ಬುಕ್ ಗೆಳತಿಯ ಮೋಹದ ಬಲೆಗೆ ಬಿದ್ದ ಸ್ಮಾಮೀಜಿ ಲಕ್ಷಾಂತರ ರೂಪಾಯಿ ಕಳಕೊಂಡ...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಹತ್ಯೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ನಗರದ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ...
ಮನೆಯಲ್ಲಿ ಅಮ್ಮನ ಮೊಬೈಲ್ ನಲ್ಲಿ ಪ್ರವಾಸಿ ತಾಣಗಳನ್ನು ಹುಡುಕಿ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಬಾಲಕನ ಪೊಷಕರು ಹುಡುಕಾಟ ನಡೆಸುತ್ತಿದ್ದಾರೆ. ಬೆಂಗಳೂರು: ಮನೆಯಲ್ಲಿ ಅಮ್ಮನ ಮೊಬೈಲ್ ನಲ್ಲಿ ಪ್ರವಾಸಿ ತಾಣಗಳನ್ನು ಹುಡುಕಿ ನಾಪತ್ತೆಯಾದ ಘಟನೆ...
ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಟೋಲ್ ಸಿಬ್ಬಂದಿಯ ಕೊಲೆಯಾಗಿದೆ. ಈ ಘಟನೆ ರಾಮನಗರದ ಹೆಜ್ಜಾಲ ಸಮೀಪ ನಡೆದಿದೆ. ರಾಮನಗರ: ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ...
ಮಹಿಳೆಯೋರ್ವರ ಮೃತ ದೇಹ ಕೈ ಕಾಲು ಮತ್ತು ರುಂಡವನ್ನು ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಹೊರವಲಯದ ಬನ್ನೇರುಘಟ್ಟದಲ್ಲಿ ನಡೆದಿದೆ. ಬೆಂಗಳೂರು: ಮಹಿಳೆಯೋರ್ವರ ಮೃತ ದೇಹ ಕೈ ಕಾಲು ಮತ್ತು ರುಂಡವನ್ನು ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ...
‘ಗ್ಯಾರಂಟಿ ಘೋಷಣೆ ಬೆನ್ನಲ್ಲೇ ಬಿಜೆಪಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದ್ದು,ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು ಕುಟುಕಿದೆ. ಬೆಂಗಳೂರು: ‘ಗ್ಯಾರಂಟಿ ಘೋಷಣೆ ಬೆನ್ನಲ್ಲೇ ಬಿಜೆಪಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದ್ದು,ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು...
ಅಕ್ರಮವಾಗಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಅಕ್ರಮವಾಗಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರ...
ರಾಜ್ಯದಲ್ಲಿ ಎಗ್ಗಿಲ್ಲದೇ ಸೈಬರ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಪ್ರಸಿದ್ದಿ ಪಡೆದ ವ್ಯಕ್ತಿಗಳನ್ನೆ ಟಾರ್ಗೇಟ್ ಮಾಡಿ ಸಾಮಾಜಿಕ ತಾಣಗಳ ಮೂಲಕ ಮೆಸೇಜ್ ಕಳುಹಿಸಿ ಕನ್ನ ಹಾಕಲು ಮುಂದಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು: ರಾಜ್ಯದಲ್ಲಿ ಎಗ್ಗಿಲ್ಲದೇ ಸೈಬರ್ ಕಳ್ಳರ...