ಬೆಂಗಳೂರು: ಪತ್ನಿಯ ಶೀಲದ ಮೇಲೆ ಶಂಕೆ ಮಾಡಿದ ಗಂಡ ತನ್ನ ಪತ್ನಿಯನ್ನು ಡಂಬಲ್ಸ್ನಿಂದ ಹೊಡೆದು ಬಡಿದು ಬೀಕರವಾಗಿ ಹತ್ಯೆಗೈದ ಘಟನೆ ನಗರದ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಬಳಿಕ ಪತಿಯೇ ಪೊಲೀಸರಿಗೆ ಕರೆ...
ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯ ನೀಡುತ್ತಿದ್ದ ಪೀಡನೆಯಿಂದ ಮಾನಸಿಕವಾಗಿ ನೊಂದು ಯುವ ವೈದ್ಯೆಯೊಬ್ಬರು ಜೀವಾಂತ್ಯ ಮಾಡಿದ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರು: ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯ ನೀಡುತ್ತಿದ್ದ ಪೀಡನೆಯಿಂದ ಮಾನಸಿಕವಾಗಿ ನೊಂದು ಯುವ ವೈದ್ಯೆಯೊಬ್ಬರು ಜೀವಾಂತ್ಯ...
ಬೆಂಗಳೂರು ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ. ಬೆಂಗಳೂರು : ಕಾಂಕ್ರಿಟ್ ರೆಡಿ ಮಿಕ್ಸ್ ಲಾರಿಯೊಂದು ಕಾರಿ...
ಪ್ರೀತಿ ಪ್ರೇಮದ ವಿಚಾರದಲ್ಲಿ ಯುವಕನೊಬ್ಬನನ್ನು ಅಪಹರಣ ಮಾಡಿದ ತಂಡವೊಂದು ಯುವಕನನ್ನು ಕೊಲೆ ಮಾಡಿ ಬಳಿಕ ಶವವನ್ನು ಚಾರ್ಮಾಡಿ ಘಾಟ್ನಲ್ಲಿ ಎಸೆದು ಹೋಗಿದೆ. ಚಿಕ್ಕಮಗಳೂರು : ಪ್ರೀತಿ ಪ್ರೇಮದ ವಿಚಾರದಲ್ಲಿ ಯುವಕನೊಬ್ಬನನ್ನು ಅಪಹರಣ ಮಾಡಿದ ತಂಡವೊಂದು ಯುವಕನನ್ನು...
ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೊದಲೇ ರೂಪಿಸಿದ್ದ ಸಂಚಿನಂತೆ ವಿಮಾನದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಗಳೂರು ಸದ್ದುಗುಂಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ನಿ ನಾಝ್’ಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಾಸಿರ್ ಹುಸೇನ್ ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ನಾಝ್,...
ಬೆಂಗಳೂರು : ದ್ವಿಚಕ್ರ ವಾಹನ ಸವಾರೆಯೊಬ್ಬಳು ಗಾಡಿಯನ್ನು ಸೈಡ್ಗೆ ನಿಲ್ಲಿಸಿ ಫೋನ್ನಲ್ಲಿ ಮಾತನಾಡುತ್ತಿದ್ದಾಗ ಓವರ್ ಸ್ಪೀಡ್ ನಲ್ಲಿ ಬಂದ ಖಾಸಗಿ ಬಸ್ ಗುದ್ದಿ, ಅರ್ಧ ಗಂಟೆ ಕಾಲ ರಕ್ತದ ಮಡುವಿನಲ್ಲಿ ಬಿದ್ದು ನರಳಾಡಿ ಸಾವನ್ನಪ್ಪಿದ ದಾರುಣ...
ಬೆಂಗಳೂರು: ವ್ಯಕ್ತಿಯೋರ್ವನನ್ನು ಹತ್ಯೆಗೈದು ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡ್ ಹೋಗಿ ಮೃತದೇಹವನ್ನು ಎಸೆದು ಬಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಠಾಣಾ ಪೊಲೀಸರು ದಂಪತಿ ಸೇರಿದಂತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೀನಾ, ಗಂಗೇಶ್ ಹಾಗೂ ಬಿಜೋಯ್ ಬಂಧಿತ...
ದುಬೈ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಅತ್ಯಂತ ಕುತೂಹಲದಿಂದ ಕಾಯುತ್ತಿರುವ ಸಿನಿಮಾ ಅಪ್ಡೇಟ್ಸ್ ಇದೀಗ ದೊರೆತಿದೆ. ಅವರ ಮುಂದಿನ ಸಿನಿಮಾ ಬಜೆಟ್ ಬರೋಬ್ಬರಿ 400 ಕೋಟಿ ಎಂದು ಹೇಳಲಾಗುತ್ತಿದ್ದು ಬಹುತೇಕ ಅದು ಖಚಿತವಾಗಿದೆ. ಈ ಪ್ರಮಾಣದಲ್ಲಿ...
ಬೆಂಗಳೂರು: ಖೋಟಾನೋಟುಗಳನ್ನು ಮುದ್ರಿಸಿ ನಗರದ ವಿವಿಧೆಡೆ ಚಲಾವಣೆ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಸಿಸಿಬಿ ಪೊಲೀಸರು, 1 ಕೋಟಿ 28 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಈ ಎಲ್ಲ ಖೋಟಾನೋಟುಗಳು 2 ಸಾವಿರ...
ಬೆಂಗಳೂರು: ಬಿಲ್ಲವ ಸಮಾಜದ ಬಹುಮುಖ್ಯ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿಯನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರ ಸಮುದಾಯದ ಕೂಗಿಗೆ ಕಿವಿಯಾಗಿದೆ. ಬಿಲ್ಲವ, ಈಡಿಗ, ಸಮಾಜದ...