ಬೆಂಗಳೂರು: ಒಳ ಉಡುಪು, ಪ್ಯಾಂಟಿನ ಸೊಂಟದ ಪಟ್ಟಿಯಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ ಸುಮಾರು 35 ಲಕ್ಷ ಮೌಲ್ಯದ 687 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ....
ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಅನಂತರ ಒಣ ಹವೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಇಂದು ದಕ್ಷಿಣ ಕನ್ನಡ ಒಳನಾಡು, ಕರಾವಳಿಯ ಜಿಲ್ಲೆಗಳಲ್ಲಿ ಹೆಚ್ಚಿನ...
ಬೆಂಗಳೂರು: ಕರ ತಂಡವೊಂದು ವ್ಯಕ್ತಿಗೆ ಅತ್ಯಾಚಾರಿ ಎಂಬ ಹಣೆಪಟ್ಟ ಕಟ್ಟಿ 14 ಲಕ್ಷ ರೂಪಾಯಿ ಸುಲಿಗೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ...
ಬೆಂಗಳೂರು: ಹೆತ್ತವರ ಜತೆಗೂಡಿ ಅತ್ತಿಗೆಗೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ‘ಅನುಭವʼ ಚಿತ್ರದ ಖ್ಯಾತಿಯ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ವರದಕ್ಷಿಣೆ ನೀಡುವಂತೆ ಪೋಷಕರ ಜತೆ ಸೇರಿ ಅತ್ತಿಗೆಗೆ...
ಬೆಂಗಳೂರು: ಎಸ್ಎಸ್ಎಲ್ಸಿ ಶೈಕ್ಷಣಿಕ ವರ್ಷದ ಪಬ್ಲಿಕ್ ಪರೀಕ್ಷೆಗಳು ಇನ್ನೇನು ಹತ್ತಿರದಲ್ಲಿದೆ. ಮಕ್ಕಳ ಶೈಕ್ಷಣಿಕ ಗುಣಮಟ್ಟ ಅಳೆಯಲು ಇನ್ಮುಂದೆ 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಈ...
ಚಿಕನ್ ರೋಲ್ ಕೊಡಲಿಲ್ಲ ಅಂತಾ ಮೂವರು ಕಿಡಿಗೇಡಿಗಳು ಹೋಟೆಲ್ ಹುಡುಗರಿದ್ದ ರೂಮಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು: ಚಿಕನ್ ರೋಲ್ ಕೊಡಲಿಲ್ಲ ಅಂತಾ ಮೂವರು ಕಿಡಿಗೇಡಿಗಳು ಹೋಟೆಲ್ ಹುಡುಗರಿದ್ದ ರೂಮಿಗೆ...
ಉಳ್ಳಾಲ: ಮಂಗಳೂರಿನ ವೀ ಫೋರ್ ಟಿ.ವಿ ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲೇ ನಡೆದ ಸಮಾರಂಭದಲ್ಲಿ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ’ ಸ್ವೀಕರಿಸಿದರು. ಈ ಪುರಸ್ಕಾರಕ್ಕೆ ರಾಜ್ಯಾದ್ಯಂತ 20 ಮಂದಿ...
ಬೆಂಗಳೂರು: ಸಾಲ ನೀಡುವುದಾಗಿ ಸಂದೇಶ ಕಳುಹಿಸಿದ ಖಾಸಗಿ ಬ್ಯಾಂಕೊಂದಕ್ಕೆ ಯುವಕನೊಬ್ಬ ಖಡಕ್ ಉತ್ತರ ನೀಡಿದ್ದು, ಆತ ರಿಪ್ಲೈ ಮಾಡಿದ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಯುವಕನ ಉತ್ತರಕ್ಕೆ ನೆಟ್ಟಿಗರಿಂದ ಪ್ರಶಂಸೆ ಹರಿದು...
ಬೆಂಗಳೂರು: ಸಿನಿರಂಗದಲ್ಲಿ ಕಾಂತಾರ ಬೀರಿದ ಪರಿಣಾಮ ಅಷ್ಟಿಷ್ಟಲ್ಲ. ಸಿನಿಮಾ ಬಿಡುಗಡೆಯಾಗಿ ಅದೆಷ್ಟೇ ದಿನಗಳಾದ್ರೂ ಅದರ ಹವಾ ಇನ್ನು ನಿಂತಿಲ್ಲ. ಈ ಬೆನ್ನಲ್ಲೇ ಬಾಲಿವುಡ್ ಸೂಪರ್ ಸ್ಟಾರ್ ಹೃತಿಕ್ ರೋಷನ್ ರಿಷಬ್ ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ....
ಬೆಂಗಳೂರು: ರಾತ್ರಿ 11 ಗಂಟೆ ನಂತರ ರಸ್ತೆಯಲ್ಲಿ ಹೋಗುತ್ತಿದ್ದ ದಂಪತಿಗೆ ಹೊಯ್ಸಳ ಪೊಲೀಸರು ದಂಡ ಹಾಕಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರು ನಿವಾಸಿ ಕಾರ್ತಿಕ್ ಪಾತ್ರಿ ಮತ್ತು ಅವರ ಪತ್ನಿ ಸ್ನೇಹಿತರ ಮನೆಯಲ್ಲಿ ಹುಟ್ಟುಹಬ್ಬದ ಆಚರಣೆ...