ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಸಹ ಪ್ರಯಾಣಿಕರು ಸೇರಿ ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ಉಪ್ಪಿನಂಗಡಿಯಲ್ಲಿ ನಡೆದಿದೆ. ಪೆರ್ನೆ ಗ್ರಾಮದ ನಿವಾಸಿ ಅಶ್ರಫ್ (45) ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತ ಕಾಮುಕ....
ಬೆಂಗಳೂರು: ಎಂ.ಆರ್.ಜಿ. ಗ್ರೂಪಿನ ಸ್ಥಾಪಕಾಧ್ಯಕ್ಷರು ಕೆ.ಪ್ರಕಾಶ್ ಶೆಟ್ಟಿ ಅವರಿಗೆ ದಕ್ಷಿಣ ಭಾರತದ ಆತಿಥ್ಯ ಕ್ಷೇತ್ರಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಎಸ್.ಐ.ಎಚ್.ಆರ್.ಎ. ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಕ್ಷಿಣ ಭಾರತದ ಹೊಟೇಲ್ ಮತ್ತು ರೆಸ್ಟೋರೆಂಟ್ ಗಳ ಸಂಘದ ವಾರ್ಷಿಕ...
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕೋಲಾರ ಮೂಲದ ಯೋಧ 22 ವರ್ಷದ ಚೇತನ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಕೋಲಾರ: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ...
ಬೆಂಗಳೂರು: ಮಹಾನಗರ ಪಾಲಿಕೆಯ ರಸ್ತೆ ಗುಂಡಿಗೆ ಬಿದ್ದ ಯುವಕನ ಮೇಲೆ ಟ್ರ್ಯಾಕ್ಟರ್ ಹರಿದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಕುಮಾರ್ ರಸ್ತೆ ಗುಂಡಿಗೆ ಬಿದ್ದು ಮೃತಪಟ್ಟ ಯುವಕ. ಈತ ಪ್ಲಂಬಿಂಗ್ ಕೆಲಸ...
ಬೆಂಗಳೂರು: ಪ್ರೇಮ ಪ್ರಕರಣದ ನಂತರ ಮದುವೆಯಾಗುವುದಿಲ್ಲ ಎಂದು ಹೇಳುವುದು ಮೋಸವಲ್ಲ ಮತ್ತು ಈ ಪ್ರಕರಣಗಳಲ್ಲಿ ಐಪಿಸಿ 420 ಅನ್ವಯವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರೂ ಮದುವೆಯಾಗದ ರಾಮಮೂರ್ತಿನಗರದ ಯುವಕನ ವಿರುದ್ಧ ದಾಖಲಾಗಿದ್ದ...
ಬೆಂಗಳೂರು: ಇದೀಗ ಕೆಎಮ್ಎಫ್ ಗ್ರಾಹಕರಿಗೆ ಬಿಗ್ ಶಾಕ್ ನೀಡಿದ್ದು ಪ್ರತಿ ಲೀ. ಹಾಲಿನ ದರ 3 ರೂಪಾಯಿ ಏರಿಕೆಯಾಗಲಿದ್ದು ನಾಳೆಯಿಂದಲೇ ಈ ದರ ಅನುಷ್ಠಾನಗೊಳ್ಳಲಿದೆ ಎಂಬ ಅಧಿಕೃತ ಮಾಹಿತಿ ನೀಡಿದೆ. ರಾಜ್ಯದ ಜನರಿಗೆ ಮತ್ತೆ ಬೆಲೆ...
ಬೆಂಗಳೂರು: ರಸ್ತೆಯಲ್ಲಿ ಮೊಬೈಲ್ನಲ್ಲಿ ಮಾತಾಡಿಕೊಂಡು ಹೋಗುತ್ತಿದ್ದ ಯುವತಿಯೋರ್ವಳ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಸಿದ್ಧಾಪುರದಲ್ಲಿ ನಡೆದಿದೆ. ಟೋನಿ ಬಂಧಿತ ಆರೋಪಿ. ಕಳೆದ ತಿಂಗಳು ಯುವತಿಯೋರ್ವಳು ರಸ್ತೆಯಲ್ಲಿ ನಡೆದುಕೊಂಡು ಫೋನಿನಲ್ಲಿ ಮಾತನಾಡಿಕೊಂಡು...
ಬೆಳ್ತಂಗಡಿ: ಬೆಂಗಳೂರಿನ ಯುವಕನೋರ್ವ ಮಾಡಿಕೊಂಡಿದ್ದ ಸಂಕಲ್ಪದಂತೆ ತನ್ನ ಗಿರ್ ತಳಿಯ ಹಸುವಿನ ಮೊದಲ ಕರುವನ್ನು ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಅರ್ಪಿಸಲು 360ಕಿ.ಮೀ ಕಾಲ್ನಡಿಗೆಯಲ್ಲಿ ಕ್ರಮಿಸಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಖಾಸಗಿ ಕಂಪೆನಿ ಉದ್ಯೋಗಿ ಶ್ರೇಯಾಂಸ್...
ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಸೇರಿದಂತೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹೆಚ್.ಎ.ಎಲ್ ವಿಮಾನನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು...
ಬೆಂಗಳೂರು: ರಾಜ್ಯದ ಹಲವು ಕಡೆ ಸಂಜೆ ವೇಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ...