ಬೆಂಗಳೂರು: ವೈದ್ಯನೋರ್ವ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುತ್ತಿದ್ದ ಯುವತಿಯರನ್ನು ತನ್ನ ಕಾಮದಾಹಕ್ಕೆ ಬಳಸಿಕೊಳ್ಳುತ್ತಿದ್ದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆದರೆ ವೈದ್ಯ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಉಬೇದುಲ್ಲಾ ಎಂಬ ವೈದ್ಯ ಆಸ್ಪತ್ರೆಗೆ ಬರುವ ಹೆಣ್ಣು ಮಕ್ಕಳ ಮೇಲೆ ಲೈಂಗಿಕ...
ಬೆಂಗಳೂರು: ಐದು ವರ್ಷಗಳ ಹಿಂದೆ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸಿದ ಗೋಬಿ ಮಂಚೂರಿ ವಿಷಯದಲ್ಲಿ ನಡೆದಿದ್ದ ವೃದ್ಧೆ ಶಾಂತಕುಮಾರಿ ಕೊಲೆ ಪ್ರಕರಣವನ್ನು ಕೆಂಗೇರಿ ಪೊಲೀಸರು ಕೊನೆಗೂ ಬೇಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸಸ್ವಿಯಾಗಿದ್ದಾರೆ. ಪ್ರಕರಣದ ಸಂಬಂಧ ಕೊಲೆಯಾದ ವೃದ್ಧೆಯ...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ವಿಟ್ಲದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಲಾರಿ ಬುಡೋಳಿ ಶಾಲೆಯ ಬಳಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾಗುತ್ತಿದ್ದ...
ಹೊಸದಿಲ್ಲಿ: ಅರೆಕಾಲಿಕ ಉದ್ಯೋಗದ ಹೆಸರಲ್ಲಿ ವಂಚನೆ ಮಾಡುತ್ತಿದ್ದ ಬೆಂಗಳೂರಿನ 12 ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ. ದಾಳಿ ವೇಳೆ 5.85 ಕೋಟಿ ರೂ. ವಶಕ್ಕೆ ಪಡೆಯಲಾಗಿದ್ದು ಅಕ್ರಮ ಹಣ ವರ್ಗಾವಣೆ ಕಾಯಿದೆ...
ಬೆಂಗಳೂರು: ನಿಷೆಧಿತ ಸಂಘಟನೆ ಪಿಎಫ್ಐ ಕಚೇರಿಗಳಿಗೆ ಪೊಲೀಸರು ಕಾರ್ಯಾಚರಣೆ ಮಾಡುವುದರ ಮುಖೇನ ಹಲವು ಕಚೇರಿಗಳನ್ನು ಸೀಲ್ ಮಾಡಿದ್ದಾರೆ ಹೊರತು ಪ್ರತ್ಯೇಕವಾಗಿ ಎಸ್ಡಿಪಿಐ ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್ಐ ತನ್ನ ಕಾರ್ಯಚಟುವಟಿಕೆಗಳಿಗೆ ಬಳಸುತ್ತಿದ್ದ ಎಸ್ಡಿಪಿಐ ಕಚೇರಿಗಳಲ್ಲಿ ಮಾತ್ರ...
ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರಿಗೆ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ನೆಲೆಯಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ...
ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...
ಬೆಂಗಳೂರು: ಕೋಮುವಾದಿ ಫಾಸಿಸ್ಟ್ ಬಿಜೆಪಿ ಸರ್ಕಾರ ತನ್ನ ರಾಜಕೀಯ ಶತ್ರುಗಳನ್ನು ಗುರಿಯಾಗಿಸಿಕೊಂಡು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ವಿರುದ್ಧ ಆರಂಭಿಸಿದ ಅಸಂವಿಧಾನಿಕ ದಾಳಿ ಮತ್ತು ಕಾನೂನುಬಾಹಿರ ಬಂಧನಗಳ ಮುಂದುವರಿದ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...
ಬೆಂಗಳೂರು: ಇತಿಹಾಸಪುರುಷ ಟಿಪ್ಪುಸುಲ್ತಾನ್ ಮೂಲ ಹೆಸರು ತಿಪ್ಪೇಸ್ವಾಮಿ ಎಂದು. ತಿಪ್ಪೇಸ್ವಾಮಿಯ ವರಪ್ರಸಾದವಾಗಿ ಟಿಪ್ಪುಸುಲ್ತಾನ್ ಜನಿಸಿದರು. ಹೀಗಾಗಿ, ಅವರಿಗೆ ಮೊದಲು ತಿಪ್ಪೇಸ್ವಾಮಿ ಅಂತಾ ಹೆಸರಿಟ್ಟಿದ್ದರು. ನಂತರ ಟಿಪ್ಪುವಾಗಿದೆ. ಆ ಭಾಗದ ಜನರೇ ಇದನ್ನು ಈಗಲೂ ಹೇಳುತ್ತಾರೆ ಎಂದು...
ಬೆಂಗಳೂರು: ಮೊನ್ನೆ ತಾನೇ ಪಿಎಫ್ಐ ಸಂಘಟನೆಯ ಕೆಲವು ಮುಖಂಡರನ್ನು ಹಾಗೂ ಮುಖಂಡರನ್ನು ಬಂಧಿಸಿದ ಪೊಲೀಸರು ಇದೀಗ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಮುಖ ಆರೋಪಿಗಳಾದ ನಾಸೀರ್ ಪಾಷಾ ಹಾಗೂ ಮೊಹಮ್ಮದ್ ಅಶ್ರಫ್ ಇಬ್ಬರನ್ನು ಪೂರ್ವ ವಿಭಾಗ ಪೊಲೀಸರು...