ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರಿಗೆ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ನೆಲೆಯಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ...
ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...
ಬೆಂಗಳೂರು: ಕೋಮುವಾದಿ ಫಾಸಿಸ್ಟ್ ಬಿಜೆಪಿ ಸರ್ಕಾರ ತನ್ನ ರಾಜಕೀಯ ಶತ್ರುಗಳನ್ನು ಗುರಿಯಾಗಿಸಿಕೊಂಡು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ವಿರುದ್ಧ ಆರಂಭಿಸಿದ ಅಸಂವಿಧಾನಿಕ ದಾಳಿ ಮತ್ತು ಕಾನೂನುಬಾಹಿರ ಬಂಧನಗಳ ಮುಂದುವರಿದ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...
ಬೆಂಗಳೂರು: ಇತಿಹಾಸಪುರುಷ ಟಿಪ್ಪುಸುಲ್ತಾನ್ ಮೂಲ ಹೆಸರು ತಿಪ್ಪೇಸ್ವಾಮಿ ಎಂದು. ತಿಪ್ಪೇಸ್ವಾಮಿಯ ವರಪ್ರಸಾದವಾಗಿ ಟಿಪ್ಪುಸುಲ್ತಾನ್ ಜನಿಸಿದರು. ಹೀಗಾಗಿ, ಅವರಿಗೆ ಮೊದಲು ತಿಪ್ಪೇಸ್ವಾಮಿ ಅಂತಾ ಹೆಸರಿಟ್ಟಿದ್ದರು. ನಂತರ ಟಿಪ್ಪುವಾಗಿದೆ. ಆ ಭಾಗದ ಜನರೇ ಇದನ್ನು ಈಗಲೂ ಹೇಳುತ್ತಾರೆ ಎಂದು...
ಬೆಂಗಳೂರು: ಮೊನ್ನೆ ತಾನೇ ಪಿಎಫ್ಐ ಸಂಘಟನೆಯ ಕೆಲವು ಮುಖಂಡರನ್ನು ಹಾಗೂ ಮುಖಂಡರನ್ನು ಬಂಧಿಸಿದ ಪೊಲೀಸರು ಇದೀಗ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಮುಖ ಆರೋಪಿಗಳಾದ ನಾಸೀರ್ ಪಾಷಾ ಹಾಗೂ ಮೊಹಮ್ಮದ್ ಅಶ್ರಫ್ ಇಬ್ಬರನ್ನು ಪೂರ್ವ ವಿಭಾಗ ಪೊಲೀಸರು...
ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಇತಿ ಆಚಾರ್ಯ ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಮೊದಲ ಸ್ಯಾಂಡಲ್ ವುಡ್ ನಟಿ ಎಂಬ ಹಿರಿಮೆಗೆ ಪಾತ್ರವಾಗಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್...
ಬೆಂಗಳೂರು: ವಾಯುಸೇನೆ ಟ್ರೈನಿಂಗ್ಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಏರ್ಫೋರ್ಸ್ ಟೆಕ್ನಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆದಿದೆ. ದೆಹಲಿ ಮೂಲದ ಅಂಕಿತ್ ಕುಮಾರ್ (27) ಮೃತ ವಿದ್ಯಾರ್ಥಿ. ಕೆಲವು ವರ್ಷಗಳ ಬಹಿಂದೆ...
ಬೆಂಗಳೂರು: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ...
ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ 40% ಪ್ರಚಾರವನ್ನು ಚುರುಕುಗೊಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರವಿರುವ “PAY CM” ಶೀರ್ಷಿಕೆಯ ಪೋಸ್ಟರ್ ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಗಂಜಿ ಗಿರಾಕಿಗಳ ಪೋಸ್ಟರ್ ಅಂಟಿಸುವ...
ಬೆಂಗಳೂರು: ಸಾರ್ವಜನಿಕ ಗೋಡೆಗಳಲ್ಲಿ ಸಿಎಂ ಬೊಮ್ಮಾಯಿ ಫೋಟೋ ಸಮೇತ ‘ಪೇಸಿಎಂ 40 ಪರ್ಸೆಂಟ್ ಎಸೆಪ್ಟೆಡ್ ಹಿಯರ್’ ಎಂಬುದಾಗಿ ಪೋಸ್ಟರ್ ಅಂಟಿಸಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ...