ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ಕೆ.ಜಿ.ಎಫ್ ಖ್ಯಾತಿಯ ಹರೀಶ್ ರಾಯ್ ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಇದೀಗ ಚಿಕಿತ್ಸೆಗಾಗಿ ಆರ್ಥಿಕ ನೆರವಿನ ಮೊರೆ ಹೋಗಿದ್ದಾರೆ. ತನ್ನ ಮಕ್ಕಳು ಚಿಕ್ಕವರು ಎಂಬ ಕಾರಣಕ್ಕೆ ಹಾಗೂ ‘‘ಕೆಜಿಎಫ್...
ಬೆಂಗಳೂರು: ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ 5 ದಿನಗಳಿಂದ...
ಮಂಗಳೂರು: ಮಂಗಳೂರು- ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯವು ಸಂತಸದ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ವಾರದಲ್ಲಿ 3 ದಿನ ಮೈಸೂರು ಮಾರ್ಗವಾಗಿ ಮಂಗಳೂರು- ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲು ಸೇವೆಯನ್ನು 6 ದಿನಗಳಿಗೆ...
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಇದೀಗ ಕೋಲಾಹಲ ಎದ್ದಿದೆ. ಅದರ ನಾಯಕ ಅನಿರುದ್ಧ್ ಹಾಗೂ ಧಾರಾವಾಹಿ ತಂಡದ ನಡುವೆ ಗಲಾಟೆ ನಡೆದಿದ್ದು. ನಟ ಅನಿರುದ್ಧ ಸೀರಿಯಲ್ನಿಂದ ಹೊರ ನಡೆದಿದ್ದಾರೆ ಸುದ್ದಿ ನಿನ್ನೆಯಿಂದಲೂ...
ಬೆಂಗಳೂರು: ಖಾಸಗಿ ಕಂಪನಿ ವಿಮಾನದಲ್ಲಿನ ಲಗೇಜ್ ನಿರ್ವಹಣೆಯ ವೈಫಲ್ಯದಿಂದ ಖ್ಯಾತ ತಾಳವಾದ್ಯ ವಾದಕರೋರ್ವರ ಘಟಂ ವಾದ್ಯ ಚೂರು ಚೂರಾದ ಘಟನೆ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರಿನ ಗಿರಿಧರ್ ಉಡುಪ ಅವರ ಘಟಂ...
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್ಯವನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಷಣ ಮಾಡಿದ್ದಾರೆ. ‘ನಾಡಿನ ಸಮಸ್ತ ಜನತೆಗೆ 76ನೇ ಸ್ವಾತಂತ್ರ್ಯೋತ್ಸವ...
ಬೆಂಗಳೂರು: ಖ್ಯಾತ ಹಾಡುಗಾರ, ವಕೀಲ ಶಿವಮೊಗ್ಗದ ಸುಬ್ಬಣ್ಣ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ‘ಕಾಡುಕುದುರೆ’ ಚಿತ್ರದ ಹಾಡಿಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದ ಅವರು, ವಕೀಲೆ ವೃತ್ತಿಯನ್ನೂ ಮಾಡುತ್ತಿದ್ದರು. ಅನಾರೋಗ್ಯದ...
ಬೆಂಗಳೂರು: ಸಿದ್ಧರಾಮಯ್ಯ ಅವರ ಅವಧಿಯಲ್ಲಿ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. ಅಲ್ಲದೇ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ...
ಮಂಗಳೂರು: ಸೈಕೋ ಕಿಲ್ಲರ್ ಪ್ರವೀಣ್ ವಾಮಂಜೂರು ಬಿಡುಗಡೆ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಭೆ ಕರೆದು ಚರ್ಚಿಸುತ್ತೇನೆ ಎಂದು ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಇಂದು ಬೆಳಗ್ಗೆ ಅಪರಾಧಿ ಪ್ರವೀಣ್ ವಾಮಂಜೂರುನನ್ನು ಬಿಡುಗಡೆ ಮಾಡದಂತೆ...
ಬೆಂಗಳೂರು: ಮೇಯಲು ಬಿಡುತ್ತಿದ್ದ ಹಸುಗಳನ್ನು ಪೊದೆಗೆ ಎಳೆದೊಯ್ದು ಅವುಗಳ ಜೊತೆ ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಯತ್ನಿಸುತ್ತಿದ್ದ ವಿಕೃತ ಆರೋಪಿಯನ್ನು ಚಂದ್ರಾಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮದ್ದೂರು ಮೂಲದ ಮಂಜುನಾಥ್(34) ಎಂದು ಗುರುತಿಸಲಾಗಿದೆ. ನಾಯಂಡಹಳ್ಳಿ ಬಳಿ...