ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆಯನ್ವಯ ರಾಜ್ಯಮಟ್ಟದ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರ ನಾಮನಿರ್ದೇಶನವನ್ನು ತಕ್ಷಣದಿಂದ ರದ್ದುಪಡಿಸಲಾಗಿದೆ ಎಂದು ಮುಖ್ಯಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಎಂ ಉಮೇಶ್ ಶಾಸ್ತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯಾ ಇಲಾಖೆಗಳ ವ್ಯಾಪ್ತಿಗೊಳಪಟ್ಟಂತೆ ಸರಕಾರದ ಆದೇಶವನ್ನು...
ಸಕಲೇಶಪುರ: ಹಾಸನ ತಾಲ್ಲೂಕಿನ ದೋಣಿಗಾಲ್ನಲ್ಲಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಭೂಕುಸಿತ ಮುಂದುವರಿದಿದ್ದು, ಭಾರಿವಾಹನಗಳ ಸಂಚಾರಕ್ಕೆ ಬಂದ್ ಆಗುವ ಸಾಧ್ಯತೆ ಇದೆ. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಹಾಗೂ ಚತುಷ್ಪಥ ಕಾಮಗಾರಿ ಗುತ್ತಿಗೆ ಪಡೆದಿರುವವರ ನಿರ್ಲಕ್ಷ್ಯ...
ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ದೀಪಾ (31) ತನ್ನ ಮಗು ರಿಯಾಳನ್ನು...
ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ. ಸಾಫ್ಟ್ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ. ಶರ್ಮಿಳಾರವರು ಸುಮಾರು 8 ತಿಂಗಳಿನಿಂದ...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಪ್ರಕರಣಗಲು ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 25,753 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,249 ಮಂದಿಗೆ ಸೋಂಕು ದೃಢಪಟ್ಟಿದೆ. 1,154 ಮಂದಿ ಡಿಸ್ಚಾರ್ಜ್ ಆಗಿದ್ದು,...
ಬೆಂಗಳೂರು: ಬಹುಭಾಷಾ ತಾರೆ , ಸ್ವಾತಿಮುತ್ತು ಖ್ಯಾತಿಯ ನಟಿ ಮೀನಾ ಅವರ ಗಂಡ ವಿದ್ಯಾಸಾಗರ್ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ. ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವಿದ್ಯಾಸಾಗರ್ ಅವರು ತೀವ್ರ ಶ್ವಾಸಕೋಶದ ಸೋಂಕಿನಿಂದ...
ಉಡುಪಿ: ಅನ್ನಭಾಗ್ಯ ಅಕ್ಕಿಯನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಲಾರಿ ಹಾಗೂ ಅಕ್ಕಿ ಸಹಿತ ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಲಾರಿ ಮಾಲೀಕರಾದ ಮಹಮ್ಮದ್ ಸಮೀರ್ ಮತ್ತು ಸುನೀಲ್ ಸೇರಿದಂತೆ...
ಬೆಂಗಳೂರು: ಪಿಯುಸಿಯಲ್ಲಿ ಒಂದೆಡೆ ಪಾಸಾದವರ ಸಂಭ್ರಮವಾದರೆ, ಮತ್ತೊಂದೆಡೆ ನಿರೀಕ್ಷಿತ ಅಂಕ ಬರದೆ, ಫೇಲಾದ ಕಾರಣಕ್ಕೆ ವಿವಿಧೆಡೆ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬೀದರ್ನ ಚಿಟಗುಪ್ಪ ತಾಲೂಕಿನ ಮದ್ದರಗಿ ಗ್ರಾಮದಲ್ಲಿ ಪರೀಕ್ಷೆಯಲ್ಲಿ ಫೇಲ್ ಆದ...
ಬೆಂಗಳೂರು: ತಡರಾತ್ರಿ ಸುರಿದ ಭಾರೀ ಮಳೆಗೆ ಹಳೆಯ ಕಟ್ಟಡವಾದ ಕೆ.ಆರ್ ಪುರಂನ ಕೃಷ್ಣ ಥಿಯೇಟರ್ ಗೋಡೆ ಕುಸಿದು 24 ಬೈಕ್ಗಳು ಸಂಪೂರ್ಣವಾಗಿ ಜಖಂಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ಖ್ಯಾತಿಯ ನಟ...
ಬೆಂಗಳೂರು: ಹಲ್ಲುನೋವಿನ ಚಿಕಿತ್ಸೆಗೆಂದು ಹೋಗಿದ್ದ ನಟಿಯೋರ್ವರು ರೂಟ್ ಕೆನಲ್ ಮಾಡಲು ಹೋಗಿ ಮುಖದ ಸೌಂದರ್ಯವನ್ನೇ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕನ್ನಡ ಚಿತ್ರರಂಗದ ನವ ನಟಿ ಸ್ವಾತಿ ವೈದ್ಯರ ಎಡವಟ್ಟಿನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರು ಬೆಂಗಳೂರಿನ...