ಬೆಂಗಳೂರು: ರಾತ್ರಿ ಹೊತ್ತು ನಾಯಿಗಳು ಬೊಗಳುತ್ತವೆ, ಇದರಿಂದ ಕಿರಿಕಿರಿಯಾಗುತ್ತದೆ ಎಂದು ಅಪಾರ್ಟ್ ಮೆಂಟ್ ಬಳಿ ಇದ್ದ ಹತ್ತು ಶ್ವಾನಗಳಿಗೆ ವಿಷವಿಟ್ಟು ಸಾಯಿಸಿದ ಅಮಾನವೀಯ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಕೆಲ...
ಬೆಂಗಳೂರು: ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿನ ಬದಲು ಮಹನೀಯರ ಹೆಸರನ್ನು ಇಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ” ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ...
ಬೆಂಗಳೂರು: ಮಹಿಳೆಯೋರ್ವರು ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ಕಳ್ಳತನ ಮಾಡಿರೋ ಘಟನೆ ಎ.18ರಂದು ರಾಜಾಜಿನಗರದ ಪ್ರಕಾಶ ನಗರದಲ್ಲಿ ನಡೆದಿದೆ. ಶ್ರೀರಾಂಪುರದ ನಿವಾಸಿ ಗ್ರೇಸಿಯು ಬಂಧಿತ ಆರೋಪಿ. ಚಿಕ್ಕಮ್ಮನಿಗೆ ಮನೆ ಬಾಡಿಗೆ ಬೇಕು ಎಂದು ಆಗಮಿಸಿದ್ದ...
ಬೆಂಗಳೂರು : ಬೈಕ್ ಟಚ್ ಆಯ್ತು ಎಂದು ಯುವಕರ ಗುಂಪೊಂದು ಓರ್ವ ಯುವಕನ ಜೊತೆ ಕಿರಿಕ್ ಮಾಡಿದ್ದು, ಅಷ್ಟೇ ಅಲ್ಲದೆ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಸ್ನೇಹಿತರ ಜೊತೆ...
ಬೆಂಗಳೂರು: ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನನ್ನು ಸಿಐಡಿ ಇಂದು ಬಂಧಿಸಿದೆ. ಈ ಮೂಲಕ ಬಿಜೆಪಿ ಜೊತೆ ಕಾಂಗ್ರೆಸ್ ಹೆಸರು ಸಹ ಈ ಪ್ರಕರಣದಲ್ಲಿ ತಳಕು...
ಬೆಂಗಳೂರು: ದಿನವಿಡೀ ಮೊಬೈಲ್ನಲ್ಲೇ ಮಾತನಾಡುತ್ತಿದ್ದ ಪತ್ನಿಯನ್ನು ಪ್ರಶ್ನಿಸಿದ ಗಂಡನಿಗೆ ‘ನಾನು ಯಾರ ಜತೆ ಬೇಕಾದರೂ ಮಾತನಾಡುತ್ತೇನೆ’ ಎಂದು ಎದುರು ಉತ್ತರ ನೀಡಿದ ಪತ್ನಿಯನ್ನು ಸಿಟ್ಟಿಗೆದ್ದ ಗಂಡ ಕತ್ತು ಹಿಸುಕಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ...
ಬೆಂಗಳೂರು: ಕಾರು ಚಾಲಕನೋರ್ವ ದಾರಿಯಲ್ಲಿ ಬರುತ್ತಿದ್ದ ಬೀದಿನಾಯಿಯ ಮೇಲೆನೇ ಕಾರು ಹತ್ತಿಸಿ ನಾಯಿ ಮೃತಪಟ್ಟ ಅಮಾನವೀಯ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಎ.19ರಂದು ಈ ಘಟನೆ ಸಂಭವಿಸಿದ್ದು ನಾಯಿ ಮೇಲಿನಿಂದಲೇ ಕಾರು ಹತ್ತಿಸುವ ದೃಶ್ಯ ಸಿಸಿಟಿವಿಯಲ್ಲಿ...
ಬೆಂಗಳೂರು: ಇನ್ನು ಮುಂದೆ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ನೀಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಮುಂದೆ ಗ್ರಾಮಸ್ಥರು ತಮ್ಮ ತಮ್ಮ ಗ್ರಾಮ ಪಂಚಾಯಿತಿಗಳಲ್ಲೇ...
ರಾಯಚೂರು: ಎರಡು ಕಾರುಗಳು ಪರಸ್ಪರ ಮುಖಾಮುಖಿ ಢಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸುಗೂರು ತಾಲ್ಲೂಕಿನ ಗೊಲ್ಲಪಲ್ಲಿಯಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಗಳನ್ನು ಯಾದಗಿರಿ ಜಿಲ್ಲೆಯ ವಡಗೇರದದವರೆಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ತಮ್ಮ ಗ್ರಾಮಕ್ಕೆ ಮದುವೆ ಸಮಾರಂಭಕ್ಕೆಂದು...
ಬೆಂಗಳೂರು: ಅಕ್ರಮವಾಗಿ ಭಾರತಕ್ಕೆ ಬಂದು ಭಾರತದ ಆಧಾರ್ ಕಾರ್ಡ್, ಮತದಾರ ಗುರುತಿನ ಚೀಟಿ ಪಡೆದು ಬಳಸುತ್ತಿದ್ದ ಬಾಂಗ್ಲಾದ ಪ್ರಜೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ. ಅಯಾನ್ ಶಿಲ್(27) ಬಂಧಿತ. ಎಪ್ಇಲ್ 16 ರಂದು ಅಯಾನ್...