ತುಮಕೂರು: ಮಾಜಿ ಸಚಿವ ಟಿಬಿ ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತುಮಕೂರು ತಾಲೂಕಿನ ಸಿಬಿ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ಟಿಬಿ ಜಯಚಂದ್ರ ಅವರಿಗೆ...
ಬೆಂಗಳೂರು: ಬಿಬಿಎಂಪಿ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬ್ಯಾಂಕ್ ಡೆಪ್ಯುಟಿ ಮ್ಯಾನೇಜರ್ ಆಗಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಬಳಿ ನಡೆದಿದೆ. ಎಸ್ಬಿಐ ಬ್ಯಾಂಕ್ ಉದ್ಯೋಗಿಯಾದ ಪದ್ಮಿನಿ (40) ಮೃತಪಟ್ಟ ದುರ್ದೈವಿ....
ರಾಮನಗರ: ಪತ್ನಿಯ ಕುತ್ತಿಗೆಗೆ ದಾರ ಕಟ್ಟಿ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ ಘಟನೆ ರಾಮನಗರ ಸಮೀಪದ ರೆಹಮಾನ್ ಎಂಬ ನಗರದಲ್ಲಿ ನಡೆದಿದೆ. ಮೊಬಿನಾ ಬಾನು (33) ಕೊಲೆಯಾದ ಮೃತ ದುರ್ದೈವಿ. ಜಾಹಿರ್ ಪಾಷಾ (36)...
ಬೆಂಗಳೂರು: ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನನ್ನ ಕರೆಸಿಕೊಂಡು ಬಳಿಕ ಆತನನ್ನೇ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನ ಸಂಪಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹೃತಿಕ್ ಗೌಡ (20), ನಿತಿನ್ ಗೌಡ (21), ಸುಮಂತ್ (20) ಹಾಗೂ...
ಮಂಗಳೂರು: ರಸ್ತೆ ದಾಟುವಾಗ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಗ್ನಿಶಾಮಕ ಇಲಾಖೆ ಚಾಲಕರೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಕುಂಟಿಕಾನ ಬಳಿ ನಿನ್ನೆ ರಾತ್ರಿ ನಡೆದಿದೆ. ಗಂಗಾಧರ ಬಿ. ಕಮ್ಮಾರ (36...
ಬೆಂಗಳೂರು : ಗಾಂಜಾ ಕಳ್ಳಸಾಗಣೆ ಮಾಡಿಕೊಂಡು ಬಂದು ಬೆಂಗಳೂರಿಗೆಚ ತಂದು ಮಾರಾಟ ಮಾಡುತ್ತಿದ್ದ ಖತರ್ನಾಕ್ ಅಪ್ಪ-ಮಗನ ದಂಧೆಯನ್ನು ಪೊಲೀಸರು ಮಟ್ಟ ಹಾಕಿದ್ದಾರೆ. ಈ ಸಂಬಂಧ ಎಚ್ಎಸ್ ಆರ್ ಲೇ ಔಟ್ ಪೊಲೀಸರು 52.50 ಲಕ್ಷ ಮೌಲ್ಯದ...
ಬೆಂಗಳೂರು: ಇತ್ತೀಚೆಗಷ್ಟೇ ಎಸ್ಪಿ ಆಗಿ ಪ್ರಮೋಶನ್ ಪಡೆದು ವರ್ಗಾವಣೆಗೊಂಡಿದ್ದ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ಕಟಾವ್ಕರ್ ಶವ ಬೆಂಗಳೂರಿನ ಪುಟ್ಟೇನಹಳ್ಳಿಯ ತನ್ನ ಸ್ವಗೃಹದಲ್ಲೇ ಪತ್ತೆಯಾಗಿದೆ. ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದ ವೇಳೆ ಶೋಭಾ ಕಟಾವ್ಕರ್ (53) ಒಬ್ಬರೇ...
ಬೆಂಗಳೂರು : ಲಕ್ಷ ದ್ವೀಪದ ಬಳಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಮಳೆ ಇನ್ನು ಕೂಡ ಮೂರು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಬೆಂಗಳೂರು: ಅವಿವಾಹಿತ ಮಹಿಳೆಯನ್ನು ಮೂವರು ಪರಿಚಯಸ್ಥರೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲೇಶ್ವರಂ ನಿವಾಸಿ ಸುನೀತಾ ರಾಮಪ್ರಸಾದ್ ಕೊಲೆಯಾದ ದುರ್ದೈವಿ. ಈ ಸಂಬಂಧ ಗೋವಿಂದಪುರ ನಿವಾಸಿಗಳಾದ ಇಮ್ರಾನ್ ಮತ್ತು...
ಬೆಂಗಳೂರು: ಮಾಧ್ಯಮಗಳಲ್ಲಿ ಪೊಲೀಸ್ ಆಯುಕ್ತರನ್ನು ‘ಸುಳ್ಳುಗಾರ’ ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಅವಮಾನಿಸಿದಂತೆ ಎಂದು ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಹಾಗೂ ಎಎಪಿ ನಾಯಕ ಭಾಸ್ಕರ್ ರಾವ್ ಹೇಳಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ಟ್ವೀಟ್...