ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಮಾದರಿ ಸಾರ್ವಜನಿಕ ಸ್ಮಶಾನ ನಿರ್ಮಾಣ ಮಾಡುವ ಸಂಕಲ್ಪ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಗುರುವಾರ ವಿಕಾಸಸೌಧದಲ್ಲಿ...
ಮಂಗಳೂರು: ದ.ಕ.ಕೆಥೋಲಿಕ್ ಸಭಾ ತನ್ನ ಜಿಲ್ಲೆಯ ಎಲ್ಲ ಸ್ಥಳೀಯ ಶಾಖೆಗಳೊಂದಿಗೆ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಎಲ್ಲ ಚರ್ಚ್ಗಳ ಹೊರಗಿನ ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ಇಂದು ಸಂಜೆ 6 ರಿಂದ 7 ರವರೆಗೆ ಕರ್ನಾಟಕ ಸರಕಾರ...
ಬೆಂಗಳೂರು: ಕಾರು, ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್ನಲ್ಲಿ ನಡೆದಿದೆ. ಬೈಕ್ ಸವಾರ ಕಿರಣ್, ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿದ ವಿಚಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರವನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ಪೂರ್ಣ ಪೀಠ ತೀರ್ಪನ್ನು ಕಾಯ್ದಿರಿಸುವುದಾಗಿ ತಿಳಿಸಿದೆ. ಉಡುಪಿಯ ಸರ್ಕಾರಿ ಬಾಲಕಿಯರ ಪಿ.ಯು ಕಾಲೇಜಿನಲ್ಲಿ ಹಿಜಾಬ್ ವಿವಾದ...
ಬೆಂಗಳೂರು: ಹೊಟ್ಟೆಯಲ್ಲಿ 7 ಕೋಟಿ ಮೌಲ್ಯದ 1 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಉಗಾಂಡಾ ದೇಶದ ವ್ಯಕ್ತಿಯನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಶಾರ್ಜಾದಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 32 ವರ್ಷದ ವ್ಯಕ್ತಿಯನ್ನು...
ಬೆಂಗಳೂರು : ಹೊಸ ಕಾರು ಖರೀದಿಸಿ ಲಾಂಗ್ ಡ್ರೈವ್ ಅಂತ ಹೈದರಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ ಕತಾರ್ನಾಕ್ ಕಳ್ಳಿಯರನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ರಾಜ್ಯದ ಪ್ರಕಾಶಂ ಜಿಲ್ಲೆಯ ಸುಮಲತಾ (24), ಅಂಕಮ್ಮ (30), ರಮ್ಯಾ(19)...
ಬೆಂಗಳೂರು: ಅಕ್ಷೇಪಾರ್ಹ ಟ್ವೀಟ್ ಮಾಡಿರುವ ಆರೋಪದ ಹಿನ್ನೆಲೆ ಆ ದಿನಗಳು ಖ್ಯಾತಿಯ ನಟ ಚೇತನ್ನನ್ನು ನಿನ್ನೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್ ಗೆ 8ನೇ ಎಸಿಎಂಎಂ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ....
ಉಡುಪಿ: ಇಂದು ನಸುಕಿನ ಜಾವ 4.30ರ ಸುಮಾರಿಗೆ ಬೆಂಗಳೂರಿನಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡವಾಗಿರಬೇಕೆಂದು ಶಂಕಿಸಲಾಗಿದೆ. ಬೆಂಕಿ ದುರಂತದಿಂದ ಬಸ್ಸು ಸಂಪೂರ್ಣ ಸುಟ್ಟು...
ಮಂಗಳೂರು: ಮಾತಿನ ಮಲ್ಲಿ ಎಂದೇ ಕರೆಸಿಕೊಳ್ಳುತ್ತಿದ್ದ ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರೆಡಿಯೋ ಮಿರ್ಚಿಯಲ್ಲಿ ಆರ್ಜೆ ಆಗಿದ್ದ ರಚನಾ ತಮ್ಮ ಮಾತುಗಳಿಂದಲೇ ಜನರ ಮನ ಗೆದ್ದಿದ್ದರು. ಬಳಿಕ ರೆಡಿಯೋ ಜಾಕಿ ವೃತ್ತಿಗೆ ವಿದಾಯ ಕೋರಿದ್ದ...
ಬೆಂಗಳೂರು: ಕೌಟುಂಬಿಕ ಕಾರಣಕ್ಕಾಗಿ ಮನೆಯೊಂದರಲ್ಲಿ ಪತ್ನಿ ಹಾಗೂ ಅತ್ತೆಯನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿಂದು ಸಂಭವಿಸಿದೆ. ಕೃತ್ಯವೆಸಗಿದ ಬಳಿಕ ಆರೋಪಿ ಪೊಲೀಸರ ಮುಂದೆ ಶರಣಾಗಿದ್ದಾನೆ.ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಲಪಾಳ್ಯದ ಮನೆಯೊಂದರಲ್ಲಿ ಪ್ರಕರಣ...