ಕೋಲಾರ: ಮದುವೆಯ ಕ್ಷಣಕ್ಕಾಗಿ ಹೆಣ್ಮಕ್ಕಳು ನೂರಾರು ಕನಸು ಕಂಡಿರುತ್ತಾರೆ. ಕೊನೆಗೂ ಆ ಯುವತಿಯ ಬಾಳಲ್ಲಿ ಅಂತಹ ಸುಂದರ ಕ್ಷಣ ಬಂದಿತ್ತು. ಆದರೆ ಆಕೆಯ ವಿಧಿ ಲಿಖಿತವೇ ಬೇರೆಯದ್ದಾಗಿತ್ತು ಅನಿಸುತ್ತೆ. ಮಗಳ ಮದುವೆ ಸಂಭ್ರಮದಲ್ಲಿದ್ದ ಪೋಷಕರು ಇದೀಗ...
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಿದೆ. ಎಪ್ರಿಲ್ 16ರಿಂದ ಮೇ 6ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ. ಏಪ್ರಿಲ್ 16ರಂದು ಗಣಿತ...
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ಗೆ ಕರ್ತವ್ಯದ ವೇಳೆ ಬಾಡಿವೋರ್ನ್ ಕ್ಯಾಮೆರಾಗಳನ್ನು ಅಳವಡಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಪೊಲೀಸ್ ಸಿಬ್ಬಂದಿಗೆ ಬಾಡಿವೋರ್ನ್ ಕ್ಯಾಮೆರಾ ಅಳವಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ವಕೀಲೆ ಗೀತಾಮಿಶ್ರಾ ಸಾರ್ವಜನಿಕ ಹಿತಾಸಕ್ತಿಗಾಗಿ...
ಬೆಂಗಳೂರು: ಹೆಂಡತಿಗೆ ಅಕ್ರಮ ಸಂಬಂಧವಿದೆಯೆಂದು ಶಂಕಿಸಿ ಆಕೆಯ ಮೇಲೆ ಕುದಿಯುವ ಅಡುಗೆ ಎಣ್ಣೆ ಸುರಿದು ವಿಕೃತಿ ಮೆರೆದಿದ್ದ ಘಟನೆ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಥಾಮಸ್ ಬಂಧಿತ ಆರೋಪಿ ಗಂಡನ ಹುಚ್ಚಾಟಕ್ಕೆ ಹೆಂಡತಿ...
ಬೆಂಗಳೂರು: ಸಾರಿಗೆ ಇಲಾಖೆಗೆ ಸಂಬಂಧಿತ ಸೇವೆಗಳು ಒಂದೊಂದಾಗಿ ಆನ್ಲೈನ್ ಮೋಡ್ಗೆ ಬರುತ್ತಿವೆ. ಚಾಲನಾ ಅನುಜ್ಞಾ ಪತ್ರ( ಡ್ರೈವಿಂಗ್ ಲೈಸನ್ಸ್) ಸಂಬಂಧಿತ ಸೇವೆಗಳನ್ನು ಸಂಪರ್ಕ ರಹಿತ ಮಾಡಲು ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ಡ್ರೈವಿಂಗ್ ಲೈಸನ್ಸ್ ನವೀಕರಣ,...
ಮಂಗಳೂರು: ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೂರು ಧರ್ಮದವರಿಗೆ ಪ್ರಾರ್ಥನೆಗೆ ಅವಕಾಶವಿದೆ. ಅದೇ ರೈಲ್ವೇ ನಿಲ್ದಾಣದ 7ನೇ ಫ್ಲಾಟ್ ಫಾರ್ಮ್ನಲ್ಲಿ ದೇವಸ್ಥಾನವಿದೆ. ಇದು ಭಾರತದ ಭ್ರಾತೃತ್ವದ ಸೌಂದರ್ಯ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ...
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಮತ್ತೆ ಬಿಎಮ್ಟಿಸಿ ಬಸ್ ಹೊತ್ತಿ ಉರಿದಿದೆ. ನಗರದ ಚಾಮರಾಜಪೇಟೆ ಬಳಿಕ ಇದೀಗ ಜಯನಗರದ ಸೌತ್ ಎಂಡ್ ಸರ್ಕಲ್ ಬಳಿ ಮತ್ತೆ ಇಂತಹ ಘಟನೆ ನಡೆದಿದೆ. ರಾಜಧಾನಿಯಲ್ಲಿ ಹಾಡಹಾಗಲೇ ಮತ್ತೆ ಬಿಎಂಟಿಸಿ ಬಸ್...
ಬೆಂಗಳೂರು : ಪೋರ್ನ್ ವೆಬ್ಸೈಟ್ ನೋಡುವಾಗ ಗೆಳತಿ ಜೊತೆ ಕಳೆದಿದ್ದ ತನ್ನದೇ ಖಾಸಗಿ ವಿಡಿಯೋ ನೋಡಿದ ಯುವಕನೊಬ್ಬ ದಂಗಾಗಿದ್ದಾನೆ. ನಗ್ನ ವಿಡಿಯೋ ಪತ್ತೆ ಸಂಬಂಧ ನಗರ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು...
ಬೆಂಗಳೂರು: ಆರೋಪಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾದ ನಂತರ ನಿರೀಕ್ಷಣಾ ಜಾಮೀನು ಸಲ್ಲಿಕೆಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಸೋಮವಾರ ಆದೇಶಿಸಿದೆ. ಆರೋಪಿಯು ಒಮ್ಮೆ ಕೋರ್ಟ್ ಮುಂದೆ ಹಾಜರಾದರೆ, ಬಳಿಕ ಆತ ಅಪರಾಧ ದಂಡ...
ಕಡಬ :ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಆಲಂಕಾರಿನ ಯುವಕನೊಬ್ಬ ಮೃತಪಟ್ಟಿದ್ದು ಸಹ ಸವಾರ ಗಂಭಿರ ಗಾಯಗೊಂಡಿದ್ದಾನೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ನಿವಾಸಿ ರಾಜೀವಿ ಎಂಬವರ ಪುತ್ರ ನಂದಿಪ್ (21)...