ಬೆಂಗಳೂರು : ಮನೆಯ ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆ ಪರಿಣಾಮ ಉಸಿರುಗಟ್ಟಿ ತಾಯಿ ಮತ್ತು ಮಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಸಂಭವಿಸಿದೆ. ಮಂಗಳ(35) ಮತ್ತು ಗೌತಮಿ(07) ಮೃತ ತಾಯಿ-ಮಗು ಎಂದು...
ಬೆಂಗಳೂರು: ಕೊರೋನಾ ವಿರುದ್ಧ ಭಾರತದಲ್ಲಿ ನಡೆಸಲಾಗುತ್ತಿರುವ ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನವು ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ತ್ವರಿತವಾಗಿ ಲಸಿಕೆ ಉತ್ಪಾದನೆಗೆ ವಿಜ್ಞಾನಿಗಳನ್ನು ಪ್ರೋತ್ಸಾಹಿಸಿದ ಮತ್ತು ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಂಡ ಪ್ರಧಾನಿ ನರೇಂದ್ರ...
ಬೆಂಗಳೂರು: ಪಾಲುದಾರಿಕೆಯಲ್ಲಿ ಪತಿ ನಡೆಸುತ್ತಿದ್ದ ಡಾಬಾಗೆ ಬೆಂಕಿ ಹಚ್ಚಲು ಪತ್ನಿಯೇ ರೌಡಿಗೆ ಸುಪಾರಿ ನೀಡಿದ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಪತ್ನಿಯನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಯೂ ಟರ್ನ್ ಡಾಬಾ ಮಾಲೀಕ ಅರ್ಪಿತ್ ಪತ್ನಿ...
ಪುತ್ತೂರು: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಪುತ್ತೂರು ಹಾಗೂ ವಿಟ್ಲ ಮೂಲದ ನಿವಾಸಿಗಳಿಬ್ಬರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಬೆಂಗಳೂರಿನ...
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ ಆರಂಭಗೊಂಡ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿ, ಬಾಲಕಿ ಸಮನ್ವಿ (6) ನಿನ್ನೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ನಡೆದಿದೆ. ಇವರು ಖ್ಯಾತ...
ಬೆಂಗಳೂರು: ಬರೋಬ್ಬರಿ 2 ಕೋಟಿ ಮೌಲ್ಯದ ವಾಚ್ ಕದ್ದು ನೇಪಾಳದಲ್ಲಿ ಮಾರುತ್ತಿದ್ದ ಆರೋಪಿಯನ್ನು ಇಂದಿರಾ ನಗರ ಪೊಲೀಸರು ಜೈಲಿಗಟ್ಟಿದ್ದಾರೆ. ಅಖ್ತರ್ ಬಂಧಿತ ಆರೋಪಿಯಾಗಿದ್ದಾನೆ. ಸಾಮಾನ್ಯವಾಗಿ ಕಳ್ಳರು ಚಿನ್ನ, ಬೆಳ್ಳಿ, ನಗದು ಹೀಗೆ ಅತೀ ಬೆಲೆಬಾಳುವ ವಸ್ತುಗಳನ್ನು...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ದಿನಂಪ್ರತಿ ಮುಂದುವರಿಸಲು ತೀರ್ಮಾನಿಸಲಾಗಿದ್ದು ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕ್ವಾರಂಟೈನ್ನಲ್ಲಿದ್ದು ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ಹಾಗೂ ಇವರ ಪುತ್ರ ಭರತ್ ಬೊಮ್ಮಾಯಿಗೂ ಕೂಡ ಕೊರೋನಾ ಸೋಂಕು ದೃಢಪಟ್ಟಿದೆ. ...
ಬೆಂಗಳೂರು : ದಿನಸಿ ಅಂಗಡಿಯೊಂದರ ಮಹಿಳೆಗೆ ಆಶ್ಲೀಲ ವಿಡಿಯೋ ಕಳುಹಿಸಿ, ಆಕ್ಷೇಪಾರ್ಹ ಸಂದೇಶ ಮಾಡಿದ್ದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ನಗರದಲ್ಲಿರುವ ಪ್ರಾವಿಷನ್ ಸ್ಟೋರ್ ಮಾಲೀಕೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ...
ಬೆಂಗಳೂರು : ಶಾದಿ ಡಾಟ್ ಕಾಮ್ನಲ್ಲಿ ಪರಿಚಯವಾಗಿ ನಂಬಿಸಿ ಮದುವೆಯಾಗಿ ಪತ್ನಿಯಿಂದಲೇ ಹಣ ದೋಚಿ ಪರಾರಿಯಾದ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ದ್ರೋಹ ಬಗೆದು ಪರಾರಿಯಾದ ಪತಿ ವಿರುದ್ದ ಮಹಿಳೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ....