ಬೆಂಗಳೂರು : ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆರ್. ಎಲ್. ಜಾಲಪ್ಪ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದೊಡ್ಡಬಳ್ಳಾಪುರದ ತೂಬಗೆರೆ ನಿವಾಸದಲ್ಲಿದ್ದಾಗ ಆರ್. ಎಲ್. ಜಾಲಪ್ಪ...
ಚೆನ್ನೈ: ಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ. ‘ವರುಣ್ ಸಿಂಗ್ ಅವರ ಪರಿಸ್ಥಿತಿ ಗಂಭೀರವಾಗಿದೆ. ಆದರೂ ಸ್ಥಿರವಾಗಿದೆ....
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿದ್ದು, ಸದ್ಯ ಅವರ ಮಿದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿ ತಲುಪಿದ್ದಾರೆ. ಆರೋಗ್ಯ ಇನ್ನಷ್ಟು ಕ್ಷೀಣಿಸಿದೆ. ಕ್ಷಣಕ್ಷಣಕ್ಕೂ ಪರಿಸ್ಥಿತಿ ಹದಗೆಡುತ್ತಿದೆ ಎಂದು ಆಸ್ಪತ್ರೆ ಮೂಲಗಳು...
ಬೆಂಗಳೂರು: ಕೊರೋನಾ ರೂಪಾಂತರಿ ವೈರಸ್ ರಾಜ್ಯಕ್ಕೆ ಕಾಲಿಟ್ಟ ಬೆನ್ನಲ್ಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದ್ದು, ರಾಜ್ಯಾದ್ಯಾಂತ ಟಫ್ ರೂಲ್ಸ್ ಜಾರಿ ಮಾಡಿದ್ದಾರೆ. ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಸದ್ಯ ಅಧಿಕೃತವಾಗಿ...
ಬೆಂಗಳೂರು : ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ಆತಂಕ ಮೂಡಿಸಿರುವ ಹೊಸ ಮಾದರಿಯ ಓಮಿಕ್ರಾನ್ ಸೋಂಕು ದೇಶಕ್ಕೂ ಕಾಲಿಟ್ಟಿದ್ದು ಪತ್ತೆಯಾದ ಎರಡೂ ಸೋಂಕು ಕರ್ನಾಟದಲ್ಲಿ ದೃಢಪಟ್ಟಿದೆ. 66 ವರ್ಷದ ವೃದ್ದ ಮತ್ತು 46 ವರ್ಷದ...
ಬೆಂಗಳೂರು: ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗಾಂಜಾ ಮತ್ತು ಗಾಂಜಾ ಸೇದುವ ಚಿಲುಮೆ ಪತ್ತೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೂ...
ಬೆಂಗಳೂರು: ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯ ಸರಕಾರದ ಮುಂದಿಲ್ಲ. ಯಾರೂ ಈ ಬಗ್ಗೆ ಯಾವುದೇ ಗಾಬರಿಪಡುವುದು ಬೇಡ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ರೂಪಾಂತರಿತ...
ಬೆಂಗಳೂರು: ಕರೊನಾ ಸೋಂಕಿಗೆ ಬಲಿಯಾಗಿದ್ದ ಇಬ್ಬರ ಮೃತದೇಹಗಳು ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ 15 ತಿಂಗಳ ಕಾಲ ಅಂತ್ಯಸಂಸ್ಕಾರವನ್ನೂ ಕಾಣದೆ ಶವಾಗಾರದ ಶೈತ್ಯಪೆಟ್ಟಿಗೆಯಲ್ಲಿ ಕೊಳೆಯುತ್ತಿದ್ದ ಅಮಾನವೀಯ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ. ಇದು ಬೆಂಗಳೂರಿನ ಇಎಸ್ಐ ಆಸ್ಪತ್ರೆ ಸಿಬ್ಬಂದಿಯ...
ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರ ಹೇಳಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಅವರಿಗೆ ನೋಟೀಸ್ ನೀಡಲಾಗಿತ್ತು. ಇಂದು ಅವರು ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗಿ, ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಅವರಿಗೆ ಬೆಂಬಲ ನೀಡುವ ಸಲುವಾಗಿ ನಟ ಚೇತನ್...