ಬೆಂಗಳೂರು: ನಗರದಲ್ಲಿ ಫ್ಯ್ಲಾಟ್ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಗ್ಯಾಸ್ನಿಂದ ಬೆಂಕಿ ಹೊತ್ತಿಲ್ಲ ಎಂಬುದು ಬೆಳಕಿಗೆ ಬಂದಿದೆ. ಅಗ್ನಿ ದುರಂತ ಸಂಬಂಧ ಗಾಯಾಳು ಹಾಗೂ ಮಾಲೀಕ ಭೀಮಸೇನ್ ರಾವ್ ಎಂಬುವರು ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ....
ಬೆಂಗಳೂರು: ನಗರದ ಅಪಾರ್ಟ್ಮೆಂಟ್ವೊಂದರಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ನಗರದ ದೇವರಚಿಕ್ಕನಹಳ್ಳಿ ಬಳಿಯ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಈ ದುರ್ಘಟನೆ ನಡೆದಿದೆ. ಒಂದು ಫ್ಲ್ಯಾಟ್ನಲ್ಲಿ ಸಿಲಿಂಡರ್ ಸ್ಫೋಟದಿಂದ ಹೊತ್ತಿಕೊಂಡ ಬೆಂಕಿ ಇಡೀ ಅಪಾರ್ಟ್ಮೆಂಟ್ಗೆ ಆವರಿಸಿದೆ....
ಬೆಂಗಳೂರು: ದೇಗುಲಗಳಲ್ಲಿ ಪೂಜಾಕೈಂಕರ್ಯಗಳು ಸುಲಲಿತವಾಗಿ ನಡೆಯಲು ಏರ್ಪಡಿಸುವಂತೆ ಮುಜರಾಯಿ ದೇವಸ್ಥಾನದ ಅರ್ಚಕರು ಹಾಗೂ ಅರ್ಚಕರ ಒಕ್ಕೂಟದಿಂದ ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಯವರಿಗೆ ಮನವಿ ಸಲ್ಲಿಸಲಾಯಿತು. ಇಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು...
ಬೆಂಗಳೂರು: ನಗರದಲ್ಲಿ ವ್ಯಕ್ತಿಯೋರ್ವ ಬುರ್ಖಾ ಧರಿಸಿದ್ದ ಮಹಿಳೆಯನ್ನ ಬೈಕ್ನಲ್ಲಿ ಡ್ರಾಪ್ ಮಾಡುವ ವೇಳೆ ಅನ್ಯಕೋಮಿನ ಯುವಕರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಪೊಲೀಸರು ಹಲ್ಲೆ ನಡೆಸಿದ ಇಬ್ಬರು ಆರೋಪಿಗಳನ್ನು...
ಬೆಂಗಳೂರು: ನಗರದ ಹೊರ ವಲಯದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ 20 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ರೆಸಾರ್ಟ್ಗೆ ಎಂಟ್ರಿ ಕೊಡುತ್ತಿದ್ದಂತೆ ಯುವಕ, ಯುವತಿಯರು ಎದ್ನೋ ಬಿದ್ನೋ...
ಬೆಂಗಳೂರು: ಕುಟುಂಬ ಕಲಹದಿಂದ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಕಾರಣವಾಗಿದ್ದ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, 9 ತಿಂಗಳ ಹಸುಗೂಸು ಹಾಲಿಲ್ಲದೆ ಅತ್ತು ಅತ್ತು ಪ್ರಾಣ ಬಿಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಯಾವ ವಿಚಾರಕ್ಕೆ...
ಬೆಂಗಳೂರು: ಒಂದೇ ಕುಟುಂಬದ ಐವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಮನೆಯ ಯಜಮಾನ ಶಂಕರ್ ದೂರು ದಾಖಲಿಸಿದ್ದಾರೆ. ಎಲ್ಲ ನನ್ನ ಆಸ್ತಿ, ಹಣ ಎಲ್ಲವನ್ನು ಹೆಂಡತಿ ಹಾಗೂ ಮಗನಿಗೆ ನೀಡಿ ಬಿಟ್ಟಿದ್ದೆ. ನನಗೆ...
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಒಂದೇ ಕುಟುಂಬ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಒಂಭತ್ತು ತಿಂಗಳ ಹಸುಗೂಸು ಆಹಾರವಿಲ್ಲದೆ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಿನ್ನೆ ಸಂಜೆ ಬ್ಯಾಡರಹಳ್ಳಿಯ ತಿಗರಪಾಳ್ಯದಲ್ಲಿ ನಡೆದಿದೆ. ಹಲ್ಲೆಗೆರೆ ಶಂಕರ್ ಪತ್ನಿ...
ಬೆಂಗಳೂರು: ಪರೀಕ್ಷೆಗೆ ಹಾಜರಾಗಬೇಕಿದ್ದ ದಿನವೇ ಬೆಳಿಗ್ಗೆ ವಾಕಿಂಗ್ ತೆರಳಿದ್ದ ವಿದ್ಯಾರ್ಥಿಯೊಬ್ಬ ತಂದೆಯ ಪಿಸ್ತೂಲಿನಿಂದ ತನ್ನ ತಲೆಗೆ ಗುಂಡು ಹಾರಿಸಿಕೊಂಡು ಮೃತಪಟ್ಟ ಘಟನೆ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಉತ್ತರಾಖಂಡ್ ಮೂಲದ...
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆ ನಾಳೆ ನಗರದಲ್ಲಿ ನಡೆಯಲಿದೆ. ರಾಹುಲ್ ಗಾಂಧಿ ಸಹ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಿದ್ದತೆ ವೀಕ್ಷಿಸಿದ್ದಾರೆ....