ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮೀಟರ್ ಬಡ್ಡಿ ದಂಧೆ ಫೈನಾನ್ಷಿಯರ್ ಮನೆ ಮೇಲೆ ಸಿಸಿಬಿ ದಾಳಿ: ಬೆಂಗಳೂರು: ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಹಾಗೂ ಬಡ್ಡಿ ಪಾವತಿಸದ ಸಾರ್ವಜನಿಕರಿಗೆ ಜೀವ ಬೆದರಿಕೆಯೊಡ್ಡುತ್ತಿದ್ದ ಆರೋಪದಡಿ ನಾಗರಾಜ್ ಶೆಟ್ಟಿ ...
ಬೈಕ್ ಸವಾರನ ಮೇಲೆ ಆನೆ ದಾಳಿ: ಗಂಭೀರ ಗಾಯಗೊಂಡ ಬೈಕ್ ಸವಾರ ಬೆಂಗಳೂರು: ಬೈಕ್ ಸವಾರನ ಮೇಲೆ ಆನೆ ದಾಳಿ ನಡೆಸಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಗಿಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಕೊರಟಗೆರೆ ನಿವಾಸಿ...
ಹವಾಮಾನ ವೈಪರೀತ್ಯದಿಂದಾಗಿ ತಾಪಮಾನದಲ್ಲಿ ಏರಿಳಿಕೆ: ಚಳಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಚಳಿ ಹೆಚ್ಚಾಗಿದ್ದು, ಇನ್ನು ಮುಂದಿನ ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುವಿನ ಕರುಗಳ ರಕ್ಷಣೆ:ಅಕ್ಕಿ ಹೆಬ್ಬಾಳು ಗ್ರಾಮದಲ್ಲಿ ಘಟನೆ..! ಬೆಂಗಳೂರು: ಬೆಂಗಳೂರಿನ ಕೆ.ಆರ್.ಪೇಟೆ ಕಡೆಗೆ ಕಸಾಯಿಖಾನೆಗೆ ಸಾಗಿಸುತ್ತಿದ್ದ ಸುಮಾರು 40ಕ್ಕೂ ಅಧಿಕ ಹಸುವಿನ ಕರುಗಳನ್ನು ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ರಕ್ಷಿಸಲಾಗಿದೆ.ಖಚಿತ ಮಾಹಿತಿ ಮೇರೆಗೆ ...
ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ..! ಮಂಗಳೂರು: ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕ್ ಶಿವಶಂಕರ್ಜಿ ವಿಧಿವಶ..! ಬೆಂಗಳೂರು:ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕ್ ಶಿವಶಂಕರ್ಜಿ ಅವರು ಸೋಮವಾರ ನಿಧನರಾದರು. ಅವರಿಗೆ ೬೬ವರ್ಷ ಪ್ರಾಯವಾಗಿತ್ತು. ಶೃಂಗೇರಿ-ಕೊಪ್ಪ ಬಳಿಯ ಬಸ್ರಿಕಟ್ಟೆ ಕೆಮ್ಮಣ್ಣು(ಚಂದ್ರಗಿರಿ)ಮೂಲದವರಾದ ಅವರು ೧೯೫೪ರ...
ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಪರ್ಸನಲ್ ವಿಡಿಯೋ ಕಾರಣ: ಡಿ.ಕೆ. ಶಿವಕುಮಾರ್ ಕಾರವಾರ : ಪರ್ಸನಲ್ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ...
ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: ನಾಲ್ವರ ಬಂಧನ 20ಲ ರೂ ವಶ..! ಬೆಂಗಳೂರು: ಕುದುರೆ ರೇಸ್ ಜೂಜಾಟದ ಅಡ್ಡೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆರ್ ಪಿ ಸಿ ಬಡಾವಣೆಯ...
IMA ವಂಚನೆ ಪ್ರಕರಣ: ಮೂರು ದಿನ ಸಿಬಿಐ ಪೊಲೀಸರ ವಶಕ್ಕೆ ಮಾಜಿ ಸಚಿವ ರೋಷನ್ ಬೇಗ್..! ಬೆಂಗಳೂರು : ಐಎಂಎ ಕಂಪನಿಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು...
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಶಾಲೆಗಳ ದತ್ತು ಸ್ವೀಕಾರ ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಸುರೇಂದ್ರ ಕುಮಾರ್ ಅವರು ಉದ್ಘಾಟಿಸಿದರು.ಈ...