ನಟ ಚಿರಂಜೀವಿ ಸರ್ಜಾ ಹುಟ್ಟು ಹಬ್ಬಕ್ಕೆ ಚಿರು ಪತ್ನಿ ಮೇಘನಾ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ. ಬೆಂಗಳೂರು : ನಟ ಚಿರಂಜೀವಿ ಸರ್ಜಾ ಹುಟ್ಟು ಹಬ್ಬಕ್ಕೆ ಚಿರು ಪತ್ನಿ ಮೇಘನಾ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ...
ಬೆಂಗಳೂರು: ಭಾರತದಲ್ಲಿನ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಇಂದು ಬೆಳಿಗ್ಗೆ, ಸ್ವೀಕರಿಸಿದ್ದು, ಈ ಸಂಗತಿ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಬೆಳಗ್ಗೆ 11:35ಕ್ಕೆ ಆಂಡ್ರಾಯ್ಡ್ ಮತ್ತು ಐಫೋನ್ಗಳಿಗೆ ತುರ್ತು ಸಂದೇಶ ಬಂದಿದ್ದು, ಏನಿದು...
ಬೆಂಗಳೂರು: ಸಾರ್ವಜನಿಕ ಸೇವೆಯಲ್ಲಿರುವ ಒಬ್ಬ ವ್ಯಕ್ತಿಯ ಪ್ರಾಮಾಣಿಕತೆ ಬಗ್ಗೆ ಅನುಮಾನ ಹುಟ್ಟಿದಲ್ಲಿ ಅದು ಅವರ ಪ್ರತಿಷ್ಠೆಗೆ ಧಕ್ಕೆ ತರುತ್ತದೆ. ಅಲ್ಲದೆ ಇಡೀ ವ್ಯವಸ್ಥೆಯನ್ನು ಕಳಂಕಗೊಳಿಸಲು ಈ ವಿಚಾರ ಕಾರಣವಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ತನ್ನ...
ಬೆಂಗಳೂರು: ಮೆಟ್ರೋ ರೈಲಿನಲ್ಲಿ ವ್ಯಕ್ತಿಯೊಬ್ಬರು ಗೋಬಿ ತಿಂದದಕ್ಕೆ ನಮ್ಮ ಮೆಟ್ರೊ 500 ರೂ. ದಂಡ ವಿಧಿಸಿದೆ. ಬೆಂಗಳೂರಿನ ಜಯನಗರದ ಪ್ರಮುಖ ಆಭರಣ ಮಳಿಗೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯೊಬ್ಬರು ಮೆಟ್ರೋ ಒಳಗೆ ಗೋಬಿ ಸೇವಿಸುತ್ತಿರುವ ವಿಡಿಯೊವನ್ನು ಅವರ...
ಬೆಂಗಳೂರು: ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರು ಸಂಘಟನೆಗಳ ಒಕ್ಕೂಟವು ಪರವಾನಿಗೆ ವಿಷಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ನಿನ್ನೆ ರಾತ್ರಿ ಮುಖ್ಯಮಂತ್ರಿಗಳ ಸಭೆಯ ಬಳಿಕ ಹಿಂಪಡೆದಿದೆ....
ಬೆಂಗಳೂರು: ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹವಾಗಿರುವ ಘಟನೆ ಬೆಂಗಳೂರಿನ ಸೋಂಪುರ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ. ಕಾರೊಂದು ಮೈಸೂರು ಕಡೆಯಿಂದ...
ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್...
ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ...
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಇದರ 19 ನೇ ವಾರ್ಷಿಕ ಸಾಮಾನ್ಯ ಸಭೆ ಬೆಂಗಳೂರಿನಲ್ಲಿ ಮಹಾಮಂಡಳದ ಅಧ್ಯಕ್ಷೆ ಲಲಿತ ಜಿ. ಟಿ. ದೇವೇಗೌಡ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಾಮಾನ್ಯ ಸಭೆಯಲ್ಲಿ...
ಕನ್ನಡ ಕಿರುತೆರೆಯ ನಂಬರ್ ಒನ್ ಧಾರವಾಹಿ “ಸೀತಾ-ರಾಮ” ಯಶಸ್ವಿ 50 ಸಂಚಿಕೆಗಳನ್ನು ಪೂರೈಸಿದೆ. ಬೆಂಗಳೂರು : ಕನ್ನಡ ಕಿರುತೆರೆಯಲ್ಲಿ ಸದ್ಯ ಸೀತಾರಾಮ ಧಾರವಾಹಿ ಮಾಡಿರುವ ಮೋಡಿ ಅಷ್ಟಿಷ್ಟಲ್ಲ. ರಾತ್ರಿ 9.30 ಕ್ಕೆ ಸರಿಯಾಗಿ ಪುಟ್ಟ...