ಬೆಳಗಾವಿಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್ ಪ್ರಕರಣದ ಆರೋಪಿಗಳನ್ನು ಘಟನೆ ನಡೆದ 18 ಗಂಟೆಯೊಳಗೆ ಬಂಧಿಸಲಾಗಿದೆ. ಬೆಳಗಾವಿ : ಬೆಳಗಾವಿಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್ ಪ್ರಕರಣದ ಆರೋಪಿಗಳನ್ನು ಘಟನೆ ನಡೆದ 18 ಗಂಟೆಯೊಳಗೆ ಬಂಧಿಸಲಾಗಿದೆ....
ಬೆಳಗಾವಿ: ವಿಧಾನ ಸಭೆ ವಿಪಕ್ಷ ಉಪ ನಾಯಕ ಹಾಗೂ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಮುಖಂಡರ ನಿಯೋಗವು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬುಧವಾರ...
ಬೆಳಗಾವಿ: ರಾಜ್ಯದಲ್ಲಿ ಕೊರೋನಾ ರಾಜಕೀಯ ಪ್ರಾರಂಭವಾಗಿದೆ. ಚೀನಾದ ಕೊರೋನಾ ಪ್ರಕರಣಗಳ ಅಂಕಿ ಅಂಶಗಳ ಆಧಾರದಲ್ಲಿ ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸುತ್ತಿರುವುದು ತಪ್ಪು. ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕೇ ಹೊರತು...
ಬೆಳಗಾವಿ: ಮಗಳ ಹುಟ್ಟುಹಬ್ಬ ಆಚರಣೆಗೆ ಸುವರ್ಣ ಸೌಧವನ್ನು ಬಾಡಿಗೆಗೆ ನೀಡುವಂತೆ ವಿಧಾನ ಪರಿಷತ್ ಸಭಾಪತಿಗೆ ವಕೀಲರೊಬ್ಬರು ಮನವಿ ಪತ್ರ ಸಲ್ಲಿಸಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದ ವಕೀಲ ಮಲ್ಲಿಕಾರ್ಜುನ ಚೌಕಾಶಿ...
ಮಂಗಳೂರು: ಬೆಳಗಾವಿ ಪುಂಡಾಡಿಕೆಯನ್ನು ನಿಲ್ಲಿಸಲು ಕರ್ನಾಟಕ ರಾಜ್ಯದ ಬಿಜೆಪಿ ಸರಕಾರವು ದಿಟ್ಟವಾದ ಕ್ರಮವನ್ನು ತೆಗೆದುಕೊಳ್ಳದೇ ಇರುವುದು ಆತಂಕ ಸೃಷ್ಟಿಗೆ ಕಾರಣವಾಗಿದೆ ಮಾತ್ರವಲ್ಲದೆ ಅದು ಕನ್ನಡಿಗರಿಗೆ ಮಾಡುವ ದ್ರೋಹವಾಗಿದೆ ಎಂದು ವಿಪಕ್ಷ ಉಪನಾಯಕ ಯು ಟಿ ಖಾದರ್...
ಬೆಳಗಾವಿ : ಕೆಲ ಸಮಯದಿಂದ ಶಾಂತವಾಗಿದ್ದ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಭುಗಿಲೆದ್ದಿದೆ. ರಾಜ್ಯದ ಗಡಿ ಭಾಗವಾದ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ, ಮಹಾರಾಷ್ಟ್ರ ಲಾರಿಗಳನ್ನ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ...
ಬೆಳಗಾವಿ : ಮುಂಬೈ – ಬೆಳಗಾವಿ ಮಾರ್ಗವಾಗಿ ಕ್ರಿಕೆಟ್ ದಂತಕತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೋವಾಗೆ ತೆರಳಿದ್ದಾರೆ. ಈ ವೇಳೆ ಬೆಳಗಾವಿಯಲ್ಲಿ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಸಚಿನ್ ಟೀ ಕುಡಿದಿದ್ದಾರೆ. ಬೆಳಗಾವಿ ಹೊರವಲಯದ ಮಚ್ಚೆ...
ಬೆಳಗಾವಿ: ಅಪ್ಪನೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಪುಟ್ಟ ಬಾಲಕನ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ ಮೃತಪಟ್ಟ ಘಟನೆ ಬೆಳಗಾವಿಯ ಹುಕ್ಕೇರಿಯ ಗಾಂಧಿನಗರದಲ್ಲಿ ನಡೆದಿದೆ. ವರ್ಧನ್ ಈರಣ್ಣ ಬ್ಯಾಳಿ (6) ಮೃತ ಪುಟ್ಟ ಬಾಲಕ. ದೀಪಾವಳಿ ಹಬ್ಬಕ್ಕೆಂದು...
ಬೆಳಗಾವಿ: ಕೇವಲ ಹೆಬ್ಬೆಟ್ಟಿಗಾಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವೃದ್ಧೆಯನ್ನು ಉಪನೋಂದಣಿ ಕಚೇರಿಯ ಅಧಿಕಾರಿಗಳು ಕಚೇರಿಗೆ ಕರೆಸಿ ಅಮಾನವೀಯತೆ ಮೆರೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಹಾದೇವಿ ಅಗಸಿಮನಿ (80) ಎಂಬ ಹಿರಿಯ ವೃದ್ಧೆ ಆಸ್ಪತ್ರೆಯಲ್ಲಿ ಸಾವು...
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಬಳಿ ನಡೆದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಮಗ ಇಂದು ಮೃತಪಟ್ಟಿದ್ದಾನೆ. ತಂದೆ ಹಾಗೂ ಮಗನಿಗೆ ಢಿಕ್ಕಿ ಹೊಡೆದ ಲಾರಿಯೊಂದು ಇಂದೇ ಪತ್ತೆಯಾಗಿದ್ದು...