ಬೆಳ್ತಂಗಡಿ: ಚಹಾ ಕುಡಿಯಲೆಂದು ಬಂದಿದ್ದ ಗ್ರಾಹಕನ ಮೇಲೆ ಹಾವು ಹರಿದು ಗ್ರಾಹಕ ಸಹಿತ ಇತರ ಗ್ರಾಹಕರು ಒಂದರೆಕ್ಷಣ ಕಕ್ಕಾಬಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕನ್ಯಾಡಿ ಹೋಟೆಲ್ ನಲ್ಲಿ ನಡೆದಿದ್ದು, ಘಟನೆಯ ದೃಶ್ಯ...
ಬೆಳ್ತಂಗಡಿ: ಬಡವರ ಸೇವೆಯನ್ನೇ ದೇವರ ಸೇವೆ ಎಂದು ನಂಬಿ ಅದನ್ನು ಪ್ರಯೋಗಾತ್ಮಕ ನೆಲೆಯಲ್ಲಿ ಮನಗಂಡು ಕಳೆದ 5 ವರ್ಷಗಳಿಂದ ಸಮಾಜ ಸೇವೆ ಮಾಡುತ್ತಾ ಬಂದಿರುವ ವೀರಾಂಜನೇಯ ಸೇವಾ ಸಮಿತಿ ಮೂರು ಬಡಕುಟುಂಬಕ್ಕೆ ಸಹಾಯಹಸ್ತ ನೀಡಿ ಪರರ...
ಬೆಳ್ತಂಗಡಿ: ಕಾಡು ಪ್ರಾಣಿ ಹಿಡಿಯಲೆಂದು ವಿದ್ಯುತ್ ತಂತಿ ಇಟ್ಟು ಓರ್ವನ ಸಾವಿಗೆ ಕಾರಣವಾದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನಿಲ ನಿವಾಸಿ ಹರೀಶ್ ಗೌಡ(59), ಕರಿಯನಿಲ ನಿವಾಸಿ...
ಬೆಳ್ತಂಗಡಿ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಇಂದು ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ರಿಷಬ್...
ಬೆಳ್ತಂಗಡಿ: ದ.ಕ ಜಿಲ್ಲೆಯ ತರುಣರಿಬ್ಬರು ಬೆಳ್ತಂಗಡಿಯಿಂದ ಕಾಶ್ಮೀರದ ಗುಲ್ಮಾರ್ಗ್ವರೆಗೆ 3,500 ಕಿ.ಮೀ ದೂರದ ಸೈಕ್ಲಿಂಗ್ ಯಾತ್ರೆ ‘ಸಾರ್ಥಕಂ 2022’ ಅನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಬೆಳ್ತಂಗಡಿಯ ಸೈಕ್ಲಿಸ್ಟ್ ಜಗದೀಶ್ ಕುಲಾಲ್ (24) ಹಾಗೂ ಪಕ್ಷಿಕೆರೆಯ ಶ್ರೀನಿಧಿ ಶೆಟ್ಟಿ...
ಬೆಳ್ತಂಗಡಿ: ಅನಾರೋಗ್ಯ ಕಾರಣದಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಆತ್ಮಹತ್ಯೆಗೊಳಗಾದ...
ಬೆಳ್ತಂಗಡಿ: ಬೆಳ್ತಂಗಡಿಯ ತಣ್ಣಿರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿಯ ಭವಾನಿ ಗೌಡ ಎಂಬವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿ ಇದ್ದ ಅಡಿಕೆ ಹಾಗೂ ಮನೆಯಲ್ಲಿ ಇದ್ದ ಹಲವಾರು ವಸ್ತುಗಳು ಸುಟ್ಟು ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು. ಇಂದು...
ಬೆಳ್ತಂಗಡಿ: ಕಾಂತಾರ ಚಲನಚಿತ್ರದ ನಾಯಕ ನಟ ರಿಷಬ್ ಶೆಟ್ಟಿ ಮತ್ತು ಪತ್ನಿ ಹಾಗೂ ಕಾಂತಾರ ಚಿತ್ರ ತಂಡದವರು ನಿನ್ನೆ ಬೆಳ್ತಂಗಡಿ ತಾಲೂಕಿನ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು....
ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಚರಣೆ ನಡೆಸಿ ಜಾನುವಾರುಗಳನ್ನು ರಕ್ಷಣೆ ಮಾಡಿ ಇಬ್ಬರು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
ಧರ್ಮಸ್ಥಳ: ಕರ್ನಾಟಕ ರತ್ನ ಮರಣೋತ್ತರ ಪ್ರಶಸ್ತಿಗೆ ಭಾಜನರಾದ ನಟ ಪುನೀತ್ ರಾಜ್ ಕುಮಾರ್ ಅವರನ್ನು ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಶ್ಲಾಘಸಿದ್ದಾರೆ. ಧರ್ಮಸ್ಥಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಂದು ಪುನೀತ್ ರಾಜ್...