ಬೆಳ್ತಂಗಡಿ: 2017 ರಲ್ಲಿ ಬೆಳ್ತಂಗಡಿ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿ ಪೂರ್ವ ಧ್ವೇಷದಿಂದ ಪ್ರದೀಪ್ ಎಂಬವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ದಿನೇಶ್ ನ್ಯಾಯತರ್ಪು ಎಂಬಾತ ಅಪರಾಧಿ ಎಂದು ತೀರ್ಪು ನೀಡಿರುವ 1 ನೇ ಹೆಚ್ಚುವರಿ ಜಿಲ್ಲಾ...
ಬೆಳ್ತಂಗಡಿ: ಮನೆಯಿಂದ ತೋಟಕ್ಕೆ ಕೆಲಸ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬರು ತೋಟದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಕಲ್ಮಂಜದಲ್ಲಿ ನಿನ್ನೆ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಉದಯ ಗೌಡ (43) ಮೃತ...
ಬೆಳ್ತಂಗಡಿ: ಬೆಳ್ತಂಗಡಿಯ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂಬ ದೂರು ಬಂದ ಹಿನ್ನೆಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ಇಂದು ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆ ನೋಡಿ ವೈದ್ಯರನ್ನು ತರಾಟೆಗೆ...
ಬೆಳ್ತಂಗಡಿ: ಬೆಂಕಿ ಆಕಸ್ಮಿಕದಿಂದ ಮನೆಯೊಂದು ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಬಳಿಯ ಅಳಿಕೆ ಎಂಬಲ್ಲಿ ನಡೆದಿದೆ. ಅಳಿಕೆ ನಿವಾಸಿ ಭವಾನಿ...
ಬೆಳ್ತಂಗಡಿ: ಜಾಂಡೀಸ್ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಳ್ತಂಗಡಿಯ ವೇಣೂರು ಪಡ್ಡಂದಡ್ಕ ಸಮೀಪದ ಕಜೆಮನೆ ನಿವಾಸಿ ಕಿಶೋರ್ ಆಚಾರ್ಯ (22) ಜಾಂಡೀಸ್ ಜ್ವರದಿಂದ ಮೃತಪಟ್ಟ ಯುವಕ....
ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನ ಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಿದ ಘಟನೆ...
ಬೆಳ್ತಂಗಡಿ: ಪ್ರಸಿದ್ಧ ಗಾಯಕರೊಬ್ಬರು ಇಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪಡಂಗಡಿ ಗ್ರಾಮದ ಕಾರ್ಯಾಣ ನಿವಾಸಿ ಜಿತೇಂದ್ರ ಶೆಟ್ಟಿ ಮೃತಪಟ್ಟ ಗಾಯಕ. ಪ್ರಸ್ತುತ ತೆಂಕಕಾರಂದೂರುವಿನಲ್ಲಿ ನೆಲೆಸಿದ್ದ ಅವರು ಪ್ರಸಿದ್ದ...
ಬೆಳ್ತಂಗಡಿ: ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ. ಸಫ್ವಾನ್ ಮತ್ತು ಸಿನಾನ್ ಮೃತ ಮಕ್ಕಳಾಗಿದ್ದಾರೆ. ಕೆಲವು...
ಬೆಳ್ತಂಗಡಿ :ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಅಪ್ರಾಪ್ತ ವಯಸ್ಸಿನ ಬಾಲೆಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ...
ಬೆಂಗಳೂರು: ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳ್ತಂಗಡಿ: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ...