ಬೆಳ್ತಂಗಡಿ: ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ಪೋಲಿಸರು ದಾಳಿ ನಡೆಸಿ 9 ಜನ ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಶಿಶಿಲ ಗ್ರಾಮದವರಾದ ವೆಂಕಪ್ಪ ಪೂಜಾರಿ(55), ವಸಂತ ಗೌಡ(48), ಕೃಷ್ಣಪ್ಪ ಗೌಡ(45), ಶಿವರಾಮ ಗೌಡ(53), ಸದಾಶಿವ(38), ಮುಳಿಮಜಲು...
ಬೆಳ್ತಂಗಡಿ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ದೇವರ ವಿಗ್ರಹದ ರಜತ ಕವಚ ,ಬಂಗಾರದ ತಾಳಿ ಇನ್ನಿತರ ಬೆಳ್ಳಿ ವಸ್ತುಗಳು 2 ತಿಂಗಳ ಹಿಂದೆ ಕಳವಾಗಿದ್ದು, ಇಲ್ಲಿಯವರೆಗೂ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚದ ಕಾರಣ ಶೀಘ್ರವಾಗಿ ಪತ್ತೆ...
ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ತಲವಾರು ಝಳಪಿಸಿ ಕೊಲೆಗೆ ಯತ್ನಿಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಸರಕಾರ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ರಿಯಾಜ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ಆತನ...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಕೊಲೆ ಯತ್ನ ನಡೆಸಿರುವ ಕೃತ್ಯದ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಸಂಘಟನೆ ವತಿಯಿಂದ ಬಂಟ್ವಾಳ ತಹಶೀಲ್ದಾರರಿಗೆ...
ಬೆಳ್ತಂಗಡಿ: ಕೆಲವು ತಿಂಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾದ ಘಟನೆ ಬೆಳ್ತಂಗಡಿಯ ಬೆಳಾಲುವಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬೆಳಾಲು ನಿವಾಸಿ ಹರೀಶ್ ಮಡಿವಾಳ...
ಬೆಳ್ತಂಗಡಿ: ಎರಡು ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಅಣ್ಣ ತಂಗಿ ಸೇರಿ ಮೂವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಬೆಳಾಲಿನ ನೆಕ್ಕಲದಲ್ಲಿ ನಡೆದಿದೆ. ಬೈಕ್ನಲ್ಲಿದ್ದ ಕೊಯ್ಯೂರು ಗ್ರಾಮದ ಜೆಂಕಿನಡ್ಕ ನಿವಾಸಿ ಉಮೇಶ್ ಗೌಡರ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣೆಯಲ್ಲಿ ಎಎಸ್ಐ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಭಾಷ್ ಶೆಣೈ(52) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂಲತಃ ಬೆಳ್ಳಾರೆ ನಿವಾಸಿಯಾಗಿರುವ ಇವರು ಬಂಟ್ವಾಳ ಬಿ.ಸಿ. ರೋಡ್ ಬಳಿ ಮನೆ ಮಾಡಿ...
ಬೆಳ್ತಂಗಡಿ: ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅವರಿಗೆ...
ಬೆಳ್ತಂಗಡಿ: ದುಬೈಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೆಳ್ತಂಗಡಿಯ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕುವೆಟ್ಟು ನಿವಾಸಿ ಕ್ಲೇವಿನ್ ಅವಿನ್ ರೊಡ್ರಿಗಸ್ ಮೃತಪಟ್ಟ ದುರ್ದೈವಿ. ಕುವೆಟ್ಟು ಸರ್ಕಾರಿ ಶಾಲೆಯ ಬಳಿಯ ಸಿರಿಲ್ ರೊಡ್ರಿಗಸ್ ಮತ್ತು ಮೇರಿ...
ಬೆಳ್ತಂಗಡಿ: ದೃಷ್ಟಿ ದೋಷದ ಸಮಸ್ಯೆಯನ್ನು ಎದುರಿಸುತ್ತಿದ್ದ ವ್ಯಕ್ತಿಯೊಬ್ಬರ ಬಾಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಆರಿಕೋಡಿಯಲ್ಲಿ ನೆಲೆ ನಿಂತಿರುವ ತಾಯಿ ಚಾಮುಂಡೇಶ್ವರೀಯು ದೃಷ್ಟಿ ಮರಳಿ ಬರಿಸುವ ಮೂಲಕ ಮತ್ತೊಮ್ಮೆ ಕಾರಣಿಕ ಮೆರದಿದ್ದಾಳೆ. ಇಲ್ಲಿನ ಪುತ್ತೂರು ತಾಲೂಕಿನ...