ಬೆಳ್ತಂಗಡಿ: ವಿದ್ಯುತ್ ಬಿಲ್ ಪಾವತಿಸದ ಕಾರಣಕ್ಕೆ ವ್ಯಕ್ತಿಯೋರ್ವ ಸಂಪರ್ಕ ಕಡಿತಗೊಳಿಸಿದ ಲೈನ್ಮ್ಯಾನ್ಗಳ ಮೇಲೆ ಗಂಭೀರವಾಗಿ ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ...
ಬೆಳ್ತಂಗಡಿ: ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿಯೇ ಭಜನೆಯ ಸಂಸ್ಕಾರವನ್ನು ಕೊಡಬೇಕು. ಹಿಂದೆ ಬೀಡಿನಲ್ಲಿಯೂ ಭಜನಾ ಕಾರ್ಯಕ್ರಮ ನಡೆಯುತ್ತಿತ್ತು. ಹಿರಿಯರು ಮಕ್ಕಳು ಎಲ್ಲರು ಭಜನೆಗೆ ಕುಳಿತುಕೊಳ್ಳುತ್ತಿದ್ದರು. ಶ್ಲೋಕಗಳನ್ನು ಕೂಡಾ ಕಲಿಸಿಕೊಡಬೇಕು ಎಂದು ಡಾ. ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು....
ಬೆಳ್ತಂಗಡಿ: ಅಂಗವೈಕಲ್ಯದ ಕಷ್ಟದಿಂದ ಒಂದೇ ಕುಟುಂಬದ ಮೂವರು ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಶಿರ್ಲಾಲ್ ಗ್ರಾಮದ ಕೈಕಂಬ ನಿವಾಸಿ ವಿಠಲ್ ಆಚಾರ್ಯ ಅವರ ಕುಟುಂಬದ ಸಮಗ್ರವಾದ ವರದಿಯನ್ನು ನಮ್ಮ ಕುಡ್ಲ ವಾಹಿನಿ ಬಿತ್ತರಿಸಿತ್ತು. ಇದೀಗ ಕುಟುಂಬದ ಪರಿಸ್ಥಿತಿ...
ಬೆಳ್ತಂಗಡಿ: ವಿದ್ಯುತ್ ದುರುಪಯೋಗ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಮೆಸ್ಕಾಂ ಜಾಗೃತಿ ದಳದ ಅಧಿಕಾರಿಗಳು ಮನೆಯೊಂದಕ್ಕೆ ದಾಳಿ ನಡೆಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಶಿಶಿಲ...
ಬೆಳ್ತಂಗಡಿ: ಪಿಡಿಓ ಓರ್ವರು ರಸ್ತೆಯಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಬೆಳ್ತಂಗಡಿಯ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಇಲ್ಲಿಯ ಕಳಿಯ ಗ್ರಾ.ಪಂ ಪಿಡಿಒ ಆಗಿರುವ ಸಂತೋಷ್ ಪಾಟೀಲ್ ಅವರು ರಸ್ತೆಯ ಬದಿಯಲ್ಲಿ...
ಉಜಿರೆ: ಹತ್ತಿ ಬೆಡ್ ಮಾರ್ಟ್ ಅಂಗಡಿಗಯ ಮೇಲೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಏಕಾಏಕಿ ಬೆಂಕಿ ಬಿದ್ದಿರುವ ಘಟನೆ ಬೆಳ್ತಂಗಡಿಯ ಉಜಿರೆ ಸಮೀಪದ ಜನಾರ್ಧನ ದೇವಸ್ಥಾನದ ದ್ವಾರದ ಎದುರು ಇಂದು ನಡೆದಿದೆ. ಅದರ ಪಕ್ಕದಲ್ಲೇ ಇರುವ ಅಂಗಡಿಗಳಿಗೂ...
ಬೆಳ್ತಂಗಡಿ: ಈಚರ್ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಮೀಪದ ಅಳದಂಗಡಿ ಎಂಬಲ್ಲಿ ನಡೆದಿದೆ. ಕುದ್ಯಾಡಿಯ ಬೈಕ್ ಸವಾರ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟ...
ಬೆಳ್ತಂಗಡಿ: ಕಳೆದೊಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ತಡೆಗೋಡೆ ಸಹಿತ ಭೂ ಕುಸಿತ ಉಂಟಾಗಿದೆ. ವಾಹನ ಹಾಗೂ ಪಾದಾಚಾರಿಗಳ ಸಂಚಾರಕ್ಕೆ ಕೂಡಾ ಸಮಸ್ಯೆ ಉಂಟಾಗಿದ್ದು ಸದ್ಯ...
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಬಿ.ಎನ್ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ ಸಿ ಇ ಆರ್ ಟಿ) ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ...
ಬೆಳ್ತಂಗಡಿ: ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದ್ದು ರಸ್ತೆಯ ತಿರುವಿನಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದುದರಿಂದ ಸುಮಾರು ಒಂದುಗಂಟೆಗೂ ಹೆಚ್ಚು ಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಆದ ಘಟನೆ ಚಾರ್ಮಾಡಿ ಘಾಟ್ನಲ್ಲಿ ನಡೆದಿದೆ. ಈ ವೇಳೆ...