ಬೆಳ್ತಂಗಡಿ: ಗುರುವಾಯನಕೆರೆಯಿಂದ ಲಾಯಿಲ(ಬೆಳ್ತಂಗಡಿ)ವರೆಗಿನ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು ಮುಚ್ಚಿಸಿ ಸರಿಪಡಿಸುವಂತೆ ಇಂದು ಗುರುವಾಯನಕೆರೆ ಬಂಟರ ಭವನ ಮುಂಭಾಗದಲ್ಲಿ ರಸ್ತೆ ತಡೆದು ಪ್ರತಿಭಟನೆಯನ್ನು ಮಾಡಲಾಯಿತು. ಮೂರು ದಿನಗೊಳಗಾಗಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು ಸರಿಪಡಿಸದೇ ಇದ್ದಲ್ಲಿ...
ಬೆಳ್ತಂಗಡಿ: ಕಂದಾಯ ಇಲಾಖೆಯ ದಾಖಲೆ ದುರುಪಯೋಗ ಪ್ರಕರಣದ ಆರೋಪದಲ್ಲಿ ಬೆಳ್ತಂಗಡಿಯ ಗ್ರಾಮ ಕರಣಿಕರೋರ್ವರನ್ನು ಬಂಧಿಸಲಾಗಿದೆ. ಬೆಳ್ತಂಗಡಿ ಹೋಬಳಿ ವ್ಯಾಪ್ತಿಗೆ ಒಳಪಟ್ಟ ತಣ್ಣೀರುಪಂತ, ಪುತ್ತಿಲ, ಬಾರ್ಯ, ಕರಾಯ ಗ್ರಾಮದ ಗ್ರಾಮಕರಣಿಕ ಜಯಚಂದ್ರ ಬಂಧನಕೊಳಗಾದ ಅಧಿಕಾರಿಯಾಗಿದ್ದಾನೆ.. ಬೆಳ್ತಂಗಡಿ ತಾಲೂಕು...
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಕೇಂದ್ರ ಕಚೇರಿ ಸಂಕೀರ್ಣಕ್ಕೆ ಶಿಲಾನ್ಯಾಸ ಇತ್ತೀಚೆಗೆ ನಡೆಯಿತು. ಸೋಲೂರು ಮಠ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಸಂಘದ ನಿವೇಶನದಲ್ಲಿ ಶಿಲಾನ್ಯಾಸ...
ಬೆಳ್ತಂಗಡಿ: ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ಪೊಲೀಸರು ಲುಕ್ ಔಟ್ ನೋಟೀಸ್/ಪ್ರಕಟನೆ ನೀಡಿದ್ದಾರೆ....
ಬೆಳ್ತಂಗಡಿ: ಅಪ್ರಾಪ್ತ ಚಾಲಕನೋರ್ವ ಬಾಲಕಿಯೊಬ್ಬಳ ಮನೆಗೆ ಮಧ್ಯರಾತ್ರಿಯಲ್ಲಿ ಬಂದು ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಪ್ರೌಢಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವಿಧ್ಯಾಭ್ಯಾಸ ಮಾಡಿಕೊಂಡಿರುವ ಬಾಲಕಿಗೆ ವರ್ಷಗಳ...
ಧರ್ಮಸ್ಥಳ: ಖ್ಯಾತ ಚಲನಚಿತ್ರ ನಟ ದರ್ಶನ್ ನಿನ್ನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಪಡೆದರು. ನಟ ದರ್ಶನ್ ಅವರನ್ನು ಧರ್ಮಸ್ಥಳ ಕ್ಷೇತ್ರದ ವತಿಯಿಂದ ಪಾಶ್ವನಾಥ್ ಜೈನ್ ಬರಮಾಡಿಕೊಂಡರು. ಈ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಇಬ್ಬರು ಶಿಕ್ಷಕರು 2022-23 ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ಈ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರೌಢಶಾಲಾ ವಿಭಾಗದಲ್ಲಿ ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ...
ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಚಾರ್ಮಾಡಿ ರಸ್ತೆಯ ಟೈಯರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆಯೊಂದು ವರದಿಯಾಗಿದೆ. ಇದರ ಜೊತೆಗೆ ಅದರ ಪಕ್ಕದಲ್ಲೇ ಇರುವ ಹೋಟೆಲ್, ಹಾರ್ಡ್ ವೇರ್ ಅಂಗಡಿಗೂ...
ಸುಳ್ಯ: ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ ನಡೆದಿದೆ. ಆರೋಪಿಗಳನ್ನು...
ಬೆಳ್ತಂಗಡಿ: ಮನೆಯಲ್ಲಿ ಮಹಿಳೆಯೋರ್ವಳ ಮೃತದೇಹ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ನಡೆದಿದೆ. ಪತಿಯ ಹಲ್ಲೆಯಿಂದ ಮಹಿಳೆ ಮೃತಪಟ್ಟಿದ್ದಾಳೆಂದು ಶಂಕಿಸಲಾಗಿದೆ. ಗಣೇಶ ಎಂಬವರ ಪತ್ನಿ ಮೋಹಿನಿ (35ವ) ಮೃತಪಟ್ಟ ಮಹಿಳೆ. ಘಟನೆ...