ಬೆಳ್ತಂಗಡಿ : ಮುಖ್ಯಮಂತ್ರಿ ಬೊಮ್ಮಾಯಿ ಸಚಿವ ಸಂಪುಟ ರಚನೆ ಕಾರ್ಯ ಜೋರಾಗಿಯೇ ಇದೆ. ಈ ನಡುವೆ ಸಚಿವ ಸಂಪುಟಕ್ಕೆ ಸೇರಲು ಹಲವು ಮಾಜಿ ಸಚಿವರು, ಶಾಸಕರು ಲಾಬಿ ನಡೆಸುತ್ತಿರುವುದು ಸುದ್ದಿಯಾಗುತ್ತಿದೆ. ಈ ನಡುವೆ ಬೆಳ್ತಂಗಡಿ ಶಾಸಕ...
ಬೆಳ್ತಂಗಡಿ: ಮಹಿಳೆಯೋರ್ವರು ಬೆಳಗ್ಗೆ ಮನೆಯಿಂದ ಸೊಪ್ಪು ತರಲು ಹೊರ ಹೋದವರ ಚಪ್ಪಲಿ ಉದನೆಯ ಗುಂಡ್ಯ ನದಿ ದಡದಲ್ಲಿ ಪತ್ತೆಯಾಗಿದ್ದು, ಮಹಿಳೆ ನದಿಗೆ ಹಾರಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೇಲ್ಯಡ್ಕ ಬಳಿಯ ಉರ್ನಡ್ಕ...
ಉಜಿರೆ :ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಚಾರ್ಮಾಡಿ ಚೆಕ್ ಪೊಸ್ಟ್ ಬಳಿ ನಿನ್ನೆ ಮಧ್ಯರಾತ್ರಿ 2.30 ರ ವೇಳೆ ನಡೆದಿದೆ. ಲಾರಿಯಲ್ಲಿ ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲು...
ಮಂಗಳೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಕಾರಿನಲ್ಲಿ ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಆರು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮಂಗಳೂರಿನ 1ನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿಗಳಿಗೆ...
ಬೆಳ್ತಂಗಡಿ: ಚಾರ್ಮಾಡಿ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಇಲ್ಲದಿದ್ದರೂ ಕ್ಯಾರೆ ಎನ್ನದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅದೇ ರಸ್ತೆಯಲ್ಲಿ ಸಾಗಿ ಜಿಲ್ಲಾಡಳಿತ ಆದೇಶ ಉಲ್ಲಂಘಿಸಿದ್ದಾರೆ. ಸಂಜೆ 7 ರಿಂದ ಬೆಳಗ್ಗೆ 6ಗಂಟೆ ವರೆಗೆ ಚಾರ್ಮಾಡಿಯಲ್ಲಿ ಸಂಚಾರ...
ಬೆಳ್ತಂಗಡಿ : ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಬಹುತೇಕ ಗ್ರಾಮದ ನಿವಾಸಿಗಳು ಅವಲಂಬಿತರಾಗಿರುವ ಪುಂಜಾಲಕಟ್ಟೆಯಲ್ಲಿರುವ ಸರಕಾರಿ ಆಸ್ಪತ್ರೆಯು ಇದ್ದೂ ಇಲ್ಲದಂಗೆ ಇರುವ ಆಸ್ಪತ್ರೆ ಎಂದು ಭಾಸವಾಗುತ್ತಿದೆ. ಯಾಕೆಂದರೆ ರಜಾದಿನವಾದ ಇಂದು ಭಾನುವಾರ ಒಂದು ಕುಟುಂಬ ಶೀಘ್ರ...
ಬೆಳ್ತಂಗಡಿ: ತಾಲೂಕಿನ ವೇಣೂರಿನಲ್ಲಿ ನದಿಯ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ದನವೊಂದನ್ನು ಯುವಕರ ತಂಡವೊಂದು ರಕ್ಷಣೆ ಮಾಡಿದೆ. ವೇಣೂರಿನ ಜಯರಾಮ್ ಶೆಟ್ಟಿ ಎಂಬವರಿಗೆ ಸೇರಿದ ದನ ಇದಾಗಿದ್ದು, ಪಲ್ಗುಣಿ ನದಿಯ ಮಧ್ಯೆ ಕೊಚ್ಚಿ ಹೋಗುವ ಸ್ಥಿತಿಯಲ್ಲಿತ್ತು. ಈ...
ಹಾಸನ : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಲಾರಿಗೆ...
ಬೆಳ್ತಂಗಡಿ : ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ಗುರುವಾಯನಕೆರೆ ನಾಗರೀಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಗೆ 3 ತಿಂಗಳ ಸಜೆ ಮತ್ತು ದಂಡ ವಿಧಿಸಿ...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಪೋಟಗೊಂಡಿದೆ. ಕಳೆದ ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಕೊರೋನಾ ಅಂಕಿ ಅಂಶಗಳು ಸಾವವು- ನೋವಿನೊಂದಿಗೆ ಮತ್ತೆ ಭಾರಿ ಏರಿಕೆ ಕಂಡಿರುವುದು ಜಿಲ್ಲಾಡಳಿತದ ವೈಫಲ್ಯ ಎದ್ದು ಕಾಣುತ್ತಿದೆ. ನಿನ್ನೆ ಜಿಲ್ಲೆಯಲ್ಲಿ 790...