ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪುತ್ತೂರು ನ್ಯಾಯಾಲಯ ಐದು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರವೀಣ್ ಕೊಲೆಗೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಇಬ್ಬರು ಆರೋಪಿಗಳನ್ನು ಬಂಧಿಸಿ...
ಸುಳ್ಯ: ‘ಸಿಟ್ಟಿನಲ್ಲಿ ಕೋಪದ ಭರದಲ್ಲಿ ನಾವು ಮತ್ತೇನನ್ನೂ ಮಾಡುವುದು ಬೇಡ. ಈ ಪ್ರತಿಯೊಂದು ಜೀವಗಳು ಅಮೂಲ್ಯ. ಸರ್ಕಾರದ ಮೇಲೆ ಮತ್ತಷ್ಟು ಒತ್ತಡವನ್ನು ಹಾಕೋಣ. ಅದಕ್ಕೆ ಅದರದ್ದೇ ಆದ ಜವಾಬ್ದಾರಿಯಿದೆ. ಮೊನ್ನೆ ಆಕ್ರೋಶ ವ್ಯಕ್ತಪಡಿಸಿ ಮನವಿ ಸಲ್ಲಿಸಿದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿ.ಎಸ್.ಐಗಳನ್ನು ದಿಢೀರ್ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ವಿಟ್ಲ ಠಾಣೆಯ ಪಿಎಸ್ಐ ಮಂಜುನಾಥ್ ಅವರನ್ನು ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಸುಹಾಸ್ ಆರ್....
ಪುತ್ತೂರು: ರಾಜಕೀಯದವರು ಎಲ್ಲೆಲ್ಲಿ ಸಿಕ್ತಾರೆ ಅಲ್ಲಲ್ಲಿ ಅವ್ರಿಗೆ ಮೆಟ್ಟಲ್ಲಿ ಹೊಡಿಬೇಕು. ಒಬ್ಬ ಹಿಂದೂ ಅಂತ ಹೇಳಿಕೊಂಡು ಹೋಗುವುದು ಮತ್ತೋರ್ವ ಮುಸಲ್ಮಾನ ಅಂತ ಹೇಳಿಕೊಂಡು ಹೋಗುವುದು. ಮನೆಯ ಹೊಸಲು ತೊಳಿಯಲು ಬಿಡಬಾರದು ಎಂದು ಹಿಂದೂ ನಾಯಕ ಮಹೇಶ್...
ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಅ.11 ರ ತನಕ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ....
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಸ್ಥಳೀಯ ನಿವಾಸಿ ಶಫೀಕ್ ಬಂಧನವಾಗುತ್ತಿದ್ದಂತೆ ಆತನ ಪತ್ನಿ ಹನ್ಶಿಕಾ ಹಾಗೂ ತಂದೆ ಇಬ್ರಾಹಿಂ ಠಾಣೆಗೆ ಓಡೋಡಿ ಬಂದಿದ್ದಾರೆ. ಇಂದು ಮಧ್ಯಾಹ್ನ ವೇಳೆ ಠಾಣೆಗೆ ಬಂದ ಅವರು ಮಾಧ್ಯಮಗಳ ಜೊತೆ ಮಾತನಾಡಿದ...
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿ ಶಫೀಕ್ ಪಿಎಫ್ಐ ಕಾರ್ಯಕರ್ತನಾಗಿದ್ದನು. ಆತನ ತಂದೆ ಇಬ್ರಾಹಿಂ ಅವರು ಪ್ರವೀಣ್ ಅಂಗಡಿಯಲ್ಲಿಯೇ ಕೆಲಸ ಮಾಡುತ್ತಿದ್ದರು. 3 ತಿಂಗಳ ಹಿಂದೆಯೇ ಕಣ್ಣಿನ ಸಮಸ್ಯೆ ಇದ್ದ ಕಾರಣ ಕೆಲಸ ಬಿಟ್ಟಿದ್ದರು...
ಮಂಗಳೂರು: ನಿನ್ನೆಯ ಪೊಲೀಸರ ಪೆಟ್ಟು ಕಾರ್ಯಕರ್ತರಿಗಲ್ಲ ಲೀಡರ್ಗಳಿಗೆ ಬೀಳಬೇಕಿತ್ತು ಆವಾಗ ಗೊತ್ತಾಗುತ್ತಿತ್ತು. ನೀವು ನಿನ್ನೆ ಬರದೇ ಇದ್ದರೆ ಗಲಾಟೆಯೇ ಆಗುತ್ತಿರಲಿಲ್ಲ. ಎರಡು ದಿನ ಕಳೆದು ನೀವು ಕುಟುಂಬದ ಚೆಂದ ನೋಡಲು ಬಂದಿದ್ದೀರಾ? ಎಂದು ಪ್ರವೀಣ್ ಮನೆಗೆ...
ಸುಳ್ಯ: ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಪ್ರವೀಣ್ ಪೂಜಾರಿ ಅವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರಾಗಿದೆ. ಇವರನ್ನು ಬೆಳ್ಳಾರೆ ಆಸ್ಪತ್ರೆಗೆ ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಲಾಗಿದೆ ಎನ್ನುವ ಮಾಹಿತಿ ಲಭಿಸಿದೆ.
ಮಂಗಳೂರು: ನಿನ್ನೆ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ಗೆ ಸ್ಥಳೀಯ ಮುಸ್ಲಿಂಮರೊಂದಿಗೂ ಆತ್ಮೀಯವಾಗಿದ್ದರು. ಕೊನೆಯದಾಗಿ ಆತ್ಮೀಯ ಆರೀಫ್ ಜೊತೆಗಿನ ಫೋಟೋವನ್ನ ವಾಟ್ಸಪ್ ಸ್ಟೇಟಸ್ನಲ್ಲಿ ಹಾಕಿದ್ದರು. ಪ್ರವೀಣ್ಗೆ ಊರಿನಲ್ಲಿ ಹಲವು ಮುಸ್ಲಿಂ ಸ್ನೇಹಿತರಿದ್ದರು. ಅದರಲ್ಲೀ ಆರೀಫ್ ಕೂಡಾ...