ಬೆಳ್ಳಾರೆ: ರಬ್ಬರ್ ಹಾಳೆ ಸಾಗಾಟದ ಲಾರಿಯೊಂದು ರಸ್ತೆಯಲ್ಲಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬೆಳ್ಳಾರೆ ಸಮೀಪದ ಪಂಜಿಗಾರು ಎಂಬಲ್ಲಿ ಇಂದು ನಡೆದಿದೆ. ಬೆಳ್ಳಾರೆಯಿಂದ ಪಂಜ ಕಡೆಗೆ ರಬ್ಬರ್ ಸಾಗಿಸುತ್ತಿದ್ದ ಲಾರಿ ಪಂಜಿಗಾರ್ ಎಂಬಲ್ಲಿ ಪಲ್ಟಿಯಾಗಿದ್ದು,...
ಸುಳ್ಯ: ಇಲ್ಲಿನ ಬೆಳ್ಳಾರೆ ಪೊಲೀಸ್ ಠಾಣೆಯ ಸಿಬ್ಬಂದಿ ತನ್ನ ಮೇಲೆ ಸುಳ್ಳು ಪ್ರಕರಣ ಹೊರೆಸಿ ಠಾಣೆಗೆ ಕರೆದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಯುವಕನೊರ್ವ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಾಕಿದ್ದು, ವೈರಲ್ ಆಗಿದೆ. ಸುಳ್ಯ ತಾಲೂಕಿನ...
ಸುಳ್ಯ: ಫೇಸ್ಬುಕ್ನಲ್ಲಿ ಪ್ರವಾದಿ ನಿಂದನೆ ಪ್ರಕರಣದ ಆರೋಪಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೆಲ ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಐವರ್ನಾಡಿನ ಜಗದೀಶ್ ಕೈವಲ್ತಡ್ಕರವರು ಪೈಗಂಬರ್ ಮುಹಮ್ಮದ್ರವರ ಬಗ್ಗೆ ಅವಹೇಳನಕಾರಿ ಸಂದೇಶ ರವಾನಿಸಿದ್ದಾರೆಂದು ಆರೋಪಿಸಿ ಬೆಳ್ಳಾರೆ...
ಸುಳ್ಯ: ಒಂದು ವಾರದ ಹಿಂದೆ ಫೇಸ್ಬುಕ್ನಲ್ಲಿ ಪ್ರವಾದಿಯನ್ನು ಅಶ್ಲೀಲ ಪದಗಳಿಂದ ನಿಂದನೆಗೈದ ಆರೋಪದಲ್ಲಿ ಯುವಕನೋರ್ವನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಐವರ್ನಾಡು ಗ್ರಾಮದ ಕೈವಲಡ್ಕ ನಿವಾಸಿ ಜಗದೀಶ್ ಕೈವಲ್ತಡ್ಕ ಬಂಧಿತ ಆರೋಪಿ. ಜಗದೀಶ್ ತನ್ನ ಫೇಸ್ಬುಕ್ ಖಾತೆಯಲ್ಲಿ...
ಬೆಳ್ಳಾರೆ: ಎಲ್ಲಾ ಕಡೆ ಸಾಮಾನ್ಯವಾಗಿ ಶಾಸಕರು, ಪಂಚಾಯತ್ ವತಿಯವರು, ಅಥವಾ ಗ್ರಾಮಸ್ಥರು ಶ್ರಮದಾನದ ಮೂಲಕ ರಸ್ತೆ ದುರಸ್ತಿ ಮಾಡುವುದನ್ನು ಅನೇಕ ಬಾರಿ ನೋಡಿದ್ದೇವೆ, ಕೇಳಿದ್ದೇವೆ. ಇಂದಿನಿಂದ ತರಗತಿಗಳು ಆರಂಭ. ಲವಲಿಕೆಯಿಂದ ಸಮವಸ್ತ್ರ ಧರಿಸಿ ಶಾಲೆಗೆ ಹೋಗುವ...
ಸುಳ್ಯ: ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳನ್ನು ಅತ್ಯಾಚಾರಕ್ಕೆ ಯತ್ನಿಸಿ, ಏಕಾಏಕಿ ಹೊತ್ತುಕೊಂಡು ಹೋಗಲು ಯತ್ನಿಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ...
ಬೆಳ್ಳಾರೆ: ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ, ಉದ್ಯಮಿ ಹಾಗೂ ಕೃಷಿಕ ರಾಜೇಶ್ ಗುಂಡಿಗದ್ದೆ ಮನೆಯಿಂದ ಕಾಣೆಯಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಅವರ ಪತ್ನಿ ದೂರು ನೀಡಿದ್ದಾರೆ. ರಾಜೇಶ್ ಗುಂಡಿಗದ್ದೆ ಎಂಬವರು ಸೆ. 4 ರಂದು...
ಬಾಲಕಿಗೆ ರಾಸಾಯನಿಕ ಸಿಂಪಡಣೆ:ಶಾಲೆಗೆ ಹೋಗಲು ಮನಸ್ಸಿಲ್ಲದ ಬಾಲಕಿ ಹೆಣೆದ ಕಟ್ಟು ಕತೆಗೆ ದಂಗಾದ ಪೊಲೀಸರು..! ಮಂಗಳೂರು: ನಿನ್ನೆ ಸುಳ್ಯದ ಕುಕ್ಕುಜಡ್ಕದಲ್ಲಿ ಬಾಲ#ಕಿ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ರಾಸಾಯನಿಕ ಸ್ಪ್ರೇ ಸಿಂಪಡಿಸಿದ್ದಾರೆ ಎಂಬ ಪ್ರಕರಣಕ್ಕೆ...