DAKSHINA KANNADA10 months ago
ಸೌದಿಯ ಜೈಲಿನಲ್ಲಿದ್ದ ಕಡಬದ ಚಂದ್ರಶೇಖರ್ ಬಂಧಮುಕ್ತ – ಇಂದು ಮಂಗಳೂರಿಗೆ ಆಗಮಿಸುವ ನಿರೀಕ್ಷೆ
ಕಡಬ: ಬ್ಯಾಂಕ್ ಖಾತೆ ಹ್ಯಾಕರ್ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳುಗಳಿಂದ ಸೌದಿ ಅರೇಬಿಯಾದ ರಿಯಾದ್ನ ಜೈಲಿನಲ್ಲಿ ಬಂಧಿಯಾಗಿದ್ದ ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಬಂಧಮುಕ್ತನಾಗಿದ್ದು, ಇಂದು...