ಉಡುಪಿ: ಉಡುಪಿಯ ಸಂಸ್ಕೃತ ಕಾಲೇಜಿನ ಮುಂಭಾಗದಲ್ಲಿರುವ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘದ ಬಹುಕೋಟಿ ರೂಪಾಯಿ ಹಗರಣ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಸಂಘದ ಅಧ್ಯಕ್ಷ ಬಿ.ವಿ.ಲಕ್ಷ್ಮೀ ನಾರಾಯಣ ಉಪಾಧ್ಯಾಯರನ್ನು ಸೆನ್ ಪೊಲೀಸರು ನಿನ್ನೆ ಬ್ರಹ್ಮಾವರದಲ್ಲಿ ಬಂಧಿಸಿದ್ದಾರೆ...
ಉಡುಪಿ: ಶಾಲಾ ಕೆಲಸದ ಅವಧಿಯಲ್ಲಿ ಮದ್ಯಪಾನ ಮಾಡಿ ಶಾಲೆಯ ಜಗಲಿಯಲ್ಲಿ ಮಲಗಿ ಸುದ್ದಿಯಾಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್ಅವರನ್ನು ಡಿಡಿಪಿಐ ಗಣಪತಿ ಕೆ ತಕ್ಷಣದಿಂದ ಜಾರಿಗೆ ಬರುವಂತೆ...
ಉಡುಪಿ: ಉಡುಪಿಯ ಬ್ರಹ್ಮಾವರ ಹಾಗೂ ಕುಂದಾಪರದ ಕೋಟ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಹಾಗೂ ಬೆಲೆ ಬಾಳುವ ಸೊತ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ...
ಉಡುಪಿ: ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ಭವ್ಯ (30) ಎಂಬ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ. ಮೃತ ಮಹಿಳೆ ಭವ್ಯ ಕೋಟ...
ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಕೋಡಿ ಗ್ರಾಮದ ಬೆಂಗ್ರೆ ಎಂಬಲ್ಲಿ ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನು ಸತ್ತಿರುವುದು ನಿನ್ನೆ ಕಂಡು ಬಂದಿದೆ. ಈ ಬಗ್ಗೆ ಮಾಹಿತಿ ಪಡೆದ ಉಡುಪಿ ವಲಯದ ವಲಯ ಅರಣ್ಯಾಧಿಕಾರಿ...
ಉಡುಪಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕೆ.ಜೆ. ಶೈಜಿ ಥೋಮಸ್ ಅವರ ಪತ್ನಿ ಬಿನ್ಸಿ ಶೈಜಿ ಥೋಮಸ್...
ಉಡುಪಿ: ಕೇರಳದಲ್ಲಿ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಿಂದ ತಪ್ಪಿಸಿಕೊಂಡು ಬ್ರಹ್ಮಾವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ತಿರುವಂತಪುರಂ ಜಿಲ್ಲೆಯ ರಾಜೇಶ ಎಂಬಾತ ಬಂಧಿತ ಆರೋಪಿ. 2012ರಲ್ಲಿ...
ಕುಂದಾಪುರ: ಕರ್ನಾಟಕ ರಾಜ್ಯ ಯುವಕಾಂಗ್ರೆಸ್ನ ಕಾರ್ಯದರ್ಶಿಯೋರ್ವನಿಗೆ ಅಪರಿಚಿತ ವ್ಯಕ್ತಿಯಿಂದ ಹಣದ ಬೇಡಿಕೆ ಹಾಗೂ ಕೊಲೆ ಬೆದರಿಕೆ ಬಂದ ಹಿನ್ನೆಲೆ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಅಜಿತ್ ಕುಮಾರ್ ಶೆಟ್ಟಿ ಬ್ರಹ್ಮಾವರದ...
ಉಡುಪಿ: ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಮಾಬುಕಳ ಬ್ರಿಡ್ಜ್ ಬಳಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಪತ್ತೆಯಾಗಿದೆ. ಕೊಡಂಕೂರು ನಿವಾಸಿ ಅಶೋಕ್ ಸುವರ್ಣ(46) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶುಕ್ರವಾರ ಮಧ್ಯಾಹ್ನದ ವೇಳೆ ಬ್ರಿಡ್ಜ್...
ಉಡುಪಿ: ಉಡುಪಿಯ ಬ್ರಹ್ಮಾವರದ ಮಾಬುಕಳ ಸೇತುವೆಯ ಮೇಲೆ ಬೈಕೊಂದು ಪತ್ತೆಯಾಗಿದ್ದು, ಬೈಕನ್ನು ಸೇತುವೆಯ ಮೇಲೆ ನಿಲ್ಲಿಸಿದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಕೊಡಂಕೂರು ನಿವಾಸಿ ಅಶೋಕ್ ಸುವರ್ಣ ಎಂಬವರಿಗೆ ಸೇರಿದ...