ಭಟ್ಕಳ: ರೈಲ್ವೆ ನಿಲ್ದಾಣದಲ್ಲಿ ಇದ್ದ ಹೆಬ್ಬಾವು ರಕ್ಷಿಸುವ ವೇಳೆ ವ್ಯಕ್ತಿಯೊಬ್ಬರಿಗೆ ಕಚ್ಚಿದ ಹಾವನ್ನು ಬ್ಯಾಗಿನಲ್ಲಿ ಹಾಕಿ ಆಸ್ಪತ್ರೆಗೆ ಕರೆದೊಯ್ದ ಘಟನೆ ನಿನ್ನೆ ರಾತ್ರಿ ಭಟ್ಕಳದಲ್ಲಿ ನಡೆದಿದೆ. ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು, ಹೆಬ್ಬಾವೊಂದು ರೈಲ್ವೆ ನಿಲ್ದಾಣ ರಸ್ತೆಯಲ್ಲಿ...
ಭಟ್ಕಳ: ತನ್ನ ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು,...
ಕಾರವಾರ: ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳದಲ್ಲಿ ಉಗ್ರಗಾಮಿಯ ಪತ್ನಿಯನ್ನು ಶಿವಮೊಗ್ಗ ಸೈಬರ್ ಅಪರಾಧ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಟ್ಕಳದ ಜಾಲಿ ಕ್ರಾಸ್ ನಿವಾಸಿ, ಉಗ್ರಗಾಮಿ ಸದ್ದಾಂ ಹುಸೇನ್ ಪತ್ನಿ ಸಾಯಿರಾಳನ್ನು ಶಿವಮೊಗ್ಗ...
ಭಟ್ಕಳ: ಉತ್ತರ ಕನ್ನಡದ ಮುರುಡೇಶ್ವರದ ಅರಬ್ಬಿ ಸಮುದ್ರಲ್ಲಿ ಮೀನುಗಾರಿಕೆಗೆ ತೆರಳಿ ವಾಪಸ್ಸಾಗುವ ವೇಳೆ ದೋಣಿ ಸಮುದ್ರ ಅಲೆಗಳಿಗೆ ಸಿಕ್ಕಿ ಮಗುಚಿ ಬಿದ್ದ ಘಟನೆ ಸಂಭವಿಸಿದೆ. ಈ ಸಂದರ್ಭ ದೋಣಿಯಲ್ಲಿ 7 ಜನ ಮೀನುಗಾರರಿದ್ದು, ಎಲ್ಲಾ ಏಳು...
ಮಂಗಳೂರು: ಭಟ್ಕಳ ಮೂಲದ ಯುವಕನೋರ್ವ 19 ತಿಂಗಳಿಗೂ ಹೆಚ್ಚು ಕಾಲ ಇರಾನ್ ಬಂದರುವಿನಲ್ಲಿ ಸಿಕ್ಕಿಕೊಂಡು ಮರಳಿ ಭಾರತಕ್ಕೆ ಬರಲು ಹರಸಾಹಸ ಪಡುತ್ತಿದ್ದ ಯುವಕ ಕೊನೆಗೂ ತಾಯ್ನಾಡಿಗೆ ಮರಳಿದ್ದಾನೆ. ಇಂದು ಬೆಳಗಿನ ಜಾವ ಇರಾನ್ನಿಂದ ಬೆಂಗಳೂರಿನ ಕೆಂಪೇಗೌಡ...
ಭಟ್ಕಳ: ಭಟ್ಕಳ ಮೂಲದ ಯುವಕನೋರ್ವ 19 ತಿಂಗಳಿಗೂ ಹೆಚ್ಚು ಕಾಲ ಇರಾನ್ ಬಂದರುವಿನಲ್ಲಿ ಸಿಕ್ಕಿಕೊಂಡು ಮರಳಿ ಭಾರತಕ್ಕೆ ಬರಲು ಸಂಘ- ಸಂಸ್ಥೆಗಳು, ಸರ್ಕಾರಿ ಇಲಾಖೆಗಳ ನೆರವಿಗಾಗಿ ಈತ ಕಾಯುತ್ತಿದ್ದಾನೆ. ಸರಕು ಹಡಗಿನಲ್ಲಿ ಸಮುದ್ರಯಾನಗಾರನಾಗಿ ಕೆಲಸ ಮಾಡುತ್ತಿದ್ದ...
ಭಟ್ಕಳ: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಭಟ್ಕಳ ತಾಲೂಕಿನ ನವಾಯತ್ ಕಾಲೋನಿಯ ತಕಿಯಾ ಸ್ಟ್ರೀಟ್ ನಿವಾಸಿ ನಿಸಾರ್ ಮಹಮ್ಮದ್...
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನವಾಯತ್ ಕಾಲೋನಿಯೊಂದರ ಮನೆಯಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ c/o ಜಾವೀದ್ ಮೋಹಿದ್ದಿನ್ ರುಕ್ಸುದ್ದೀನ್ ಎಂದು...
24 ಮೀನುಗಾರರನ್ನು ರಕ್ಷಣೆ ಮಾಡಿದ ಕೋಸ್ಟ್ ಗಾರ್ಡ್ ತಂಡಕ್ಕೆ ಸಂಸದ ಕಟೀಲ್ ಅಭಿನಂದನೆ ಮಂಗಳೂರು : ಜೀವನ್ಮರಣದ ನಡುವೆ ಹೊರಡುತ್ತಿದ್ದ ಬೋಟ್ ನಲ್ಲಿದ್ದ 24 ಮೀನುಗಾರರನ್ನು ಕೋಸ್ಟ್ ಗಾರ್ಡ್ ತಂಡಕ್ಕೆ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ...