ಮಂಗಳೂರು: ಮಂಗಳೂರು ಜಂಕ್ಷನ್ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ. 6ರಂದು ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ. ಅಮೃತ್...
ಮಂಗಳೂರು: ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ ಮಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಸಿಟಿ ಜಂಕ್ಷನ್ ನಡುವೆ ಸುಂದರ ನಗರಿ ಮೈಸೂರು ಮಾರ್ಗದ ಮೂಲಕ ಜುಲೈ 26ರಿಂದ ಆಗಸ್ಟ್ 31ರ ತನಕ ವಾರದಲ್ಲಿ ಮೂರು ದಿನ...
ಮಂಗಳೂರು: ಗೂಡ್ಸ್ ರೈಲಿನ ಮೇಲೆ ಹತ್ತಿ ಸೆಲ್ಫಿ ತೆಗೆಯಲು ಹೋದ ಮಂಗಳೂರು ಮೂಲದ ಯುವಕನೊಬ್ಬ ವಿದ್ಯುತ್ ಆಘಾತಕ್ಕೆ ಈಡಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನಿನ್ನೆ ಸಂಜೆ...
ನವದೆಹಲಿ: ಪ್ರತಿ ಪ್ರಯಾಣಿಕರ ಸಮಯವು “ಅಮೂಲ್ಯವಾದುದು” ಎಂದಿರುವ ಸುಪ್ರೀಂ ಕೋರ್ಟ್, ತನ್ನ ನಿಯಂತ್ರಣ ಮೀರಿ ರೈಲು ವಿಳಂಬವಾಗಿದೆ ಎಂದು ಸಾಬೀತುಪಡಿಸದ ಹೊರತು ‘ವಿಳಂಬ ಮತ್ತು ತಡವಾಗಿ ಬರುವುದಕ್ಕೆ’ ಪ್ರಯಾಣಿಕರಿಗೆ ಪರಿಹಾರ ನೀಡಬೇಕು ಎಂದು ಬುಧವಾರ ಮಹತ್ವದ...
ನವದೆಹಲಿ: ಬಿಹಾರದ ಆಡಳಿತಪಕ್ಷವಾದ ಜೆಡಿಯು ಶಾಸಕ ಗೋಪಾಲ್ ಮಂಡಲ್ ಅವರು ಗುರುವಾರ ರೈಲಿನಲ್ಲಿ ಪ್ರಯಾಣಿಸುವಾಗ, ಬೋಗಿಯಲ್ಲಿ ಬನಿಯನ್ ಮತ್ತು ಅಂಡರ್ವೇರ್ನಲ್ಲಿ ಓಡಾಡುತ್ತಿದ್ದುದು ಕಂಡುಬಂದಿದೆ. ಈ ಬಗ್ಗೆ ಇತರ ಪ್ರಯಾಣಿಕರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದು, ಜಗಳದ ಪ್ರಮೇಯ...
ಮಂಗಳೂರು: ನಗರದ ಕುಲಶೇಖರ ಬಳಿ ರೈಲ್ವೆ ಹಳಿಗೆ ತಡೆಗೋಡೆ ಸಹಿತ ಮಣ್ಣು ಕುಸಿದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರ ಇಂದಿನಿಂದ ಪುನರಾರಂಭಗೊಂಡಿದೆ. ಹಳಿ ಮೇಲೆ ಬಿದ್ದ ಕಲ್ಲುಮಣ್ಣಿನ ತೆರವು ಕಾರ್ಯಾಚರಣೆ ಶನಿವಾರ ತಡರಾತ್ರಿಯವರೆಗೂ ನಡೆಯಿತು. ತಡೆಗೋಡೆ...
ಮಂಗಳೂರು: ಜಿಲ್ಲೆಯಲ್ಲಿ ನಿನ್ನೆ ಸುರಿದ ಮಳೆಗೆ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ತಡೆಗೋಡೆ ಕುಸಿತದ ಬೆನ್ನಲ್ಲೇ ಮಂಗಳೂರು-ಸುಬ್ರಹ್ಮಣ್ಯ ಸಂಪರ್ಕಿಸುವ ಪಡೀಲ್ನ ಕೊಡಕ್ಕಲ್ ಬಳಿ ಭಾರೀ ಪ್ರಮಾಣದ ಭೂಕುಸಿತವಾಗಿದೆ. ಇಂದು...
ಮಂಗಳೂರು: ಮಂಗಳೂರು-ಯಶವಂತಪುರ ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ‘ವಿಸ್ಟಾಡೋಮ್’ ಬೋಗಿಗಳನ್ನು ಸೇರ್ಪಡಿಸಿಕೊಂಡು ಸಂಚಾರ ಸೇವೆಗೆ ಇಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು....
ಭೋಪಾಲ್: ಮಧ್ಯಪ್ರದೇಶದ ಅನುಪ್ಪೂರ್ ಬಳಿ ಹಳಿ ತಪ್ಪಿದ ಪರಿಣಾಮವಾಗಿ ಸರಕು ರೈಲಿನ ಹದಿನಾರು ಬೋಗಿಗಳು ಸೇತುವೆಯಿಂದ ಕೆಳಗೆ ಬಿದ್ದಿವೆ. ಕಲ್ಲಿದ್ದಲು ಹೊತ್ತ ರೈಲು ಛತ್ತೀಸ್ಗಢ ದ ಕೊರ್ಬಾದಿಂದ ಮಧ್ಯಪ್ರದೇಶದ ಕಾಟ್ನಿಗೆ ತೆರಳುತ್ತಿತ್ತು ಪ್ರಾಥಮಿಕ ವರದಿಗಳ ಪ್ರಕಾರ,...