ನೋಯ್ಡಾ: ನಿನ್ನೆ ರಾತ್ರಿಯಿಂದ 19 ವರ್ಷದ ಯುವಕನೊಬ್ಬ ರಾತ್ರಿ ಮನೆಗೆ ಓಡುತ್ತಲೇ ಹೋಗುವ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಲೇ ಇದೆ. ಭಾರತೀಯ ಸೇನೆಯನ್ನು ಸೇರಬೇಕು ಎಂಬ ಮಹದಾಸೆಯನ್ನು ಹೊತ್ತ ಯುವಕ ಪ್ರತೀ ದಿನ ಕೆಲಸ ಮುಗಿಸಿಕೊಂಡು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಾದ ಪ್ರತ್ಯೇಕ ಮೂರು ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀಲರ ಪುಲ್ವಾಮಾ, ಗಂದೇರ್ ಬಾಲ್ ಮತ್ತು ಹಂದ್ವಾರಾದಲ್ಲಿ ಎನ್ಕೌಂಟರ್...
ನವದೆಹಲಿ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಜಮ್ಮು ಕಾಶ್ಮೀರದ ಗುರೇಝ್ ಸೆಕ್ಟರ್ನ ಬರೌಮ್ ಪ್ರದೇಶದಲ್ಲಿ ಪತವಾದ ಘಟನೆ ಇಂದು ಮಧ್ಯಾಹ್ನದ ವೇಳೆಗೆ ನಡೆದಿದೆ. ಸ್ಥಳಕ್ಕೆ ಭದ್ರತಾ ಪಡೆಗಳು ಧಾವಿಸಿವೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.
ನವದೆಹಲಿ: ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕೊಡಗು ಮೂಲದ ಲೆಫ್ಟಿನೆಂಟ್ ಜನರಲ್ ಸಿ.ಬನ್ಸಿ ಪೊನ್ನಪ್ಪ ಆಯ್ಕೆಯಾಗಿದ್ದಾರೆ. ಡೆಪ್ಯುಟಿ ಸಿಡಿಎಸ್ ಆಗಿರುವ ಇವರು ಭಾರತೀಯ ಸೇನೆ ವಜ್ರ ಕಾರ್ಪ್ಸ್ ತುಕಡಿಗೆ ಕಮಾಂಡಿಂಗ್ ಮಾಡುವ ಅಧಿಕಾರವನ್ನು ಹೊಂದಿದ್ದಾರೆ ಎಂದು...
ನವದೆಹಲಿ: ಇಂದಿಗೆ ಮೂರು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಪಾಪಿ ಪಾಕಿಸ್ತಾನದ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದರು. 2019ರ ಫೆಬ್ರವರಿ 14ರಂದು ಈ ಉಗ್ರರ ದಾಳಿ ನಡೆದಿತ್ತು. ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಸಿಆರ್ಪಿಎಫ್ ಸಿಬ್ಬಂದಿಯನ್ನು ಹೊತ್ತ ಬಸ್ಗೆ ಸ್ಫೋಟಕ...
ನವದೆಹಲಿ: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೇನಾ ಸಮವಸ್ತ್ರ ಧರಿಸಿ ಯೋಧರ ಜೊತೆ ದೀಪಾವಳಿ ಹಬ್ಬ ಆಚರಣೆ ಮಾಡಿದ್ದರು. ಇದೀಗ ಸೇನಾ ಸಮವಸ್ತ್ರ ಧರಿಸಿದ್ದಕ್ಕೆ ಪ್ರಧಾನಮಂತ್ರಿ ಕಚೇರಿಗೆ ಉತ್ತರ...
ದೆಹಲಿ: ದೆಹಲಿ ಗಣರಾಜ್ಯೋತ್ಸವದ ಪರೇಡ್ನ ಸ್ತಬ್ಧಚಿತ್ರಗಳಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. 12 ರಾಜ್ಯಗಳು ಮತ್ತು ಒಂಬತ್ತು ಸಚಿವಾಲಯಗಳ ಸ್ತಬ್ಧಚಿತ್ರಗಳು ಪರೇಡ್ನಲ್ಲಿ ಭಾಗವಹಿಸುತ್ತವೆ. ಸೀಮಿತ ಸ್ಥಳ ಮತ್ತು ಸಮಯದ ಕಾರಣದಿಂದಾಗಿ 12 ರಾಜ್ಯಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ...
ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರೀ ಹಿಮಪಾತದ ಮಧ್ಯೆಯೂ ಸೈನಿಕರು ಗರ್ಭಿಣಿ ಮಹಿಳೆಯನ್ನು ಹೊತ್ತು ಆಸ್ಪತ್ರೆಗೆ ಸಾಗಿಸಿದ ವಿಡಿಯೋ ವೈರಲ್ ಆಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶೋಪಿನ್ನಾ ಜಿಲ್ಲೆಯಲ್ಲಿ ಗರ್ಭಿಣಿಯೋರ್ವರಿಗೆ ತಕ್ಷಣ ವೈದ್ಯಕೀಯ ಸೇವೆ...
ಉಡುಪಿ: ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ 13 ಹುತಾತ್ಮರಲ್ಲಿ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯನಾಗಿದ್ದರು. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಲ್ಮರ ಗ್ರಾಮದ ನಿವಾಸಿಗಳಾದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು...
ಲಕ್ನೋ: ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರೊಂದಿಗೆ ಮೃತಪಟ್ಟ 13 ಜನರಲ್ಲಿ ವಿಂಗ್ ಕಮಾಂಡರ್ ಪೃಥ್ವಿ ಸಿಂಗ್ ಚೌಹಾಣ್ ಒಬ್ಬರು. ಮಂಗಳವಾರ ರಾತ್ರಿಯಷ್ಟೇ ತನ್ನ ಮಗ ಪೃಥ್ವಿ ಸಿಂಗ್...