LATEST NEWS3 years ago
ಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ- ರಾಜೇಶ್ವರಿ ಶೆಟ್ಟಿಗೆ ಜಾಮೀನು
ಉಡುಪಿ: ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯವು ರಾಜೇಶ್ವರಿ, ನವನೀತ್ ಶೆಟ್ಟಿ,...