ಕುಲ್ಲು(ಹಿಮಾಚಲಪ್ರದೇಶ): ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಭೀಕರ ರಸ್ತೆ ದುರಂತವೊಂದು ಸಂಭವಿಸಿದೆ. ಇಲ್ಲಿನ ಬಂಜಾರ್ನಲ್ಲಿ ನಿನ್ನೆ ಭಾನುವಾರ ರಾತ್ರಿ ಟೆಂಪೋ ಟ್ರಾವೆಲರ್ವೊಂದು ಕಂದಕಕ್ಕೆ ಬಿದ್ದಿದ್ದು, ಏಳು ಜನ ದಾರುಣವಾಗಿ ಮೃತಪಟ್ಟಿದ್ದಾರೆ. ದುರಂತದಲ್ಲಿ 10 ಮಂದಿ ಗಂಭೀರವಾಗಿ...
ತುಮಕೂರು: ಕ್ರೂಸರ್ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಕಾರಣ 9ಮಂದಿ ದಾರುಣವಾಗಿ ಮೃತಪಟ್ಟ ಘಟನೆ ತುಮುಕೂರಿನ ಶಿರಾ ಸಮೀಪ ಇಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಮಾನ್ವಿ ತಾಲ್ಲೂಕಿನ ಸುಜಾತಾ (25), ಲಕ್ಷ್ಮಿ 913), ವಿನೋದ್ (3),...
ಬಂಟ್ವಾಳ: ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಭೀಕರವಾಗಿ ಅಪಘಾತ ನಡೆದ ಘಟನೆ ಬಂಟ್ವಾಳ ತಾಲ್ಲೂಕಿನ ಸೂರಿಕುಮೇರು ಎಂಬಲ್ಲಿ ನಡೆದಿದೆ. ತೂಪಾನ್ ಚಾಲಕನ...
ಹುಬ್ಬಳ್ಳಿ: ಲಾರಿ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿ 8 ಜನರು ಮೃತಪಟ್ಟ ಘಟನೆ ಹುಬ್ಬಳ್ಳಿ ತಾರಿಹಾಳ ಬಳಿ ನಡೆದಿದೆ. 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ...
ಅಂಬಾಲಪುಳ: ಸೌದಿ ಅರೇಬಿಯಾದಲ್ಲಿ ಕೆಲಸ ಸಿಕ್ಕ ಖುಷಿಯಲ್ಲಿ ಮಹಿಳೆಯೊಬ್ಬಳು ಕುಟುಂಬಸ್ಥರ ಸಮೇತ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ಆಕೆಯ ಪತಿ, 12 ವರ್ಷದ ಮಗು ಸೇರಿ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ...
ಕಾಸರಗೋಡು: ಪಿಕಪ್ ವ್ಯಾನ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಕಾಸರಗೋಡು ಹೊರವಲಯದ ಚೆಂಗಳ ನಾಲ್ಕನೇ ಮೈಲ್ನಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಬೋವಿಕ್ಕಾನ ಕರಿವೇಡಗದ ಅಬೂಬಕ್ಕರ್ ಸಿದ್ದೀಕ್ ಎಂದು...
ಬಂಟ್ವಾಳ: ಬೆಳ್ಳಂ ಬೆಳಗ್ಗೆ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ನಾಲ್ವರು ಗಾಯಗೊಂಡ ಘಟನೆ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ...
ಸುಳ್ಯ: ಇಲ್ಲಿನ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಭೀಕರ ಅಪಘಾತ ನಡೆದು ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ. ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್...
ತುಮಕೂರು: ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರುಗಳು ಜಖಂಗೊಂಡು ಒಂದು ಕಾರಿನಲ್ಲಿದ್ದ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಹೊರವಲಯದ ನಾಮದ ಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ....
ಮಂಗಳೂರು: ನಿಂತ ಬಸ್ಸಿನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ತಲಪಾಡಿ ಟೋಲ್ ಸಿಬ್ಬಂದಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತಲಪಾಡಿ ಉಚ್ಚಿಲ ರಾ.ಹೆ 66 ರಲ್ಲಿ ಸಂಭವಿಸಿದೆ. ಬೈಕ್ ಸವಾರ ಆಂಧ್ರ ಪ್ರದೇಶದ...