ಕಾರವಾರ:ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ರಾಮತೀರ್ಥ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಂಬುಲೆನ್ಸ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್ನಲ್ಲಿದ್ದ ರೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮಾತ್ರವಲ್ಲ ಆಂಬುಲೆನ್ಸ್...
ಪುತ್ತೂರು: ಕೋಳಿ ಸಾಗಾಟದ ಲಾರಿಯೊಂದು ವ್ಯಾಗನರ್ ಕಾರ್ ಗೆ ಡಿಕ್ಕಿ ಹೊಡೆದು ನವವಿವಾಹಿತೆಯೋರ್ವರು ಬರ್ಬರವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23ವ)...
ಆಂಧ್ರಪ್ರದೇಶ:ಲಾರಿ ಮತ್ತು ಟೆಂಪೊ ನಡುವೆ ಡಿಕ್ಕಿಯಾಗಿ 8 ಜನರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 6 ಜನರಿಗೆ ಗಾಯಗಳಾಗಿರುವ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆ ದಾಮರದುರ್ಗಂ ಬಳಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ...
ಲಕ್ಸುರಿ ಬಸ್-ಮಿನಿ ಲಾರಿ ನಡುವೆ ಭೀಕರ ಅಪಘಾತ;ಇಬ್ಬರು ಸಜೀವ ದಹನ..! ಬಾಗಲಕೋಟೆ: ಬುಧವಾರ ಸಂಜೆ ಲಾರಿ ಹಾಗೂ ಮಿನಿ ಲಕ್ಸುರಿ ಬಸ್ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಉತ್ತೂರು ಸಮೀಪ...
ಕೇರಳಕ್ಕೆ ಅಕ್ರಮ ಮರಳು ಸಾಗಾಟ; ಟಿಪ್ಪರ್ -ಓಮ್ನಿ ಕಾರು ನಡುವೆ ಭೀಕರ ಅಪಘಾತ..! ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ ನಡೆದ ಘಟನೆ ಮಂಗಳೂರು ಹೊರವಲಯದ...
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತ; ರಸ್ತೆಯಲ್ಲೇ ಪಲ್ಟಿಯಾದ ಕಾರು..! ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಹುಂಡೈ ಕ್ರೇಟಾ ಕಾರೊಂದು ಸೆಲೆರಿಯೋ ಕಾರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಕಟಪಾಡಿ ಸಮೀಪ ನಡೆದಿದೆ. ಡಿಕ್ಕಿ ಹೊಡೆದ...
ಭೀಕರ ರಸ್ತೆ ಅಪಘಾತ:ಇನ್ನೋವಾ ಕಾರು ಬೋರ್ವೆಲ್ ಕೊರೆಯೋ ಲಾರಿಗೆ ಡಿಕ್ಕಿ: 4ಮಹಿಳೆಯರು ಮಗು ಸೇರಿದಂತೆ 6ಮಂದಿ ಸ್ಥಳದಲ್ಲೇ ಸಾವು: ಹೈದ್ರಾಬಾದ್: ಹೈದ್ರಾಬಾದ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇನ್ನೋವಾ ಕಾರೊಂದು ಬೋರ್ವೆಲ್ ಕೊರೆಯುವ ಲಾರಿಗೆ...