DAKSHINA KANNADA3 years ago
ವೀಕೆಂಡ್ ಕರ್ಫ್ಯೂ: ನಗರದಾದ್ಯಂತ ತಪಾಸಣೆ
ಮಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಅನಾವಶ್ಯಕವಾಗಿ ಹೊರಗೆ ಬಂದವರಿಗೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅನಾವಶ್ಯಕವಾಗಿ ಜನರು ಹೊರಬರಬೇಡಿ ಎಂದು ಜಿಲ್ಲಾಧಿಕಾರಿ...