ಮಂಗಳೂರು: ಸಿಗರೇಟು ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ ಮಾ.5 ರಂದು ರಾತ್ರಿ 8:20 ರಂದು ಚಿತ್ರಾಪುರ ಗ್ರಾಮದ ಘಜನಿ...
ಮಂಗಳೂರು: ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲಗುತ್ತು ಪರಿಸರದ ಮನೆಯಲ್ಲಿ ಮಾರ್ಚ್ 1ರಂದು ತನ್ನ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇಶವ ಎಂಬಾತನನ್ನು ಬಂಧಿಸಿದ್ದಾರೆ. ಕೇಶವ ಎಂಬಾತನು ವಿಜಯಾ ಎಂಬಾಕೆಯ...
ಮಂಗಳೂರು: ನಗರದ ಹೃದಯಭಾಗ ಹಂಪನಕಟ್ಟೆ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಇಂದಿನಿಂದ ಕೆಲವೊಂದು ಬದಲಾವಣೆ ಮಾಡಲಾಗಿದೆ. ಬದಲಾವಣೆ ಏನು? ಕ್ಲಾಕ್ ಟವರ್ ಕಡೆಯಿಂದ ಪಳ್ನೀರ್ ರಸ್ತೆ (ಮದರ್ ತೆರೆಸಾ) ಕಡೆಗೆ ಹೋಗುವ ಎಲ್ಲಾ...
ಮಂಗಳೂರು: ತಿಂಗಳ ಹಿಂದೆ ಮಂಗಳೂರು ನಗರದ ಚಿನ್ನಾಭರಣ ಅಂಗಡಿಯ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕೇರಳ ಪೊಲೀಸರ ಸಹಾಯದಿಂದ ಬಂಧಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ನಗರದ ಪೊಲೀಸ್...
ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ತಂದು ಮಾದರಿಯಾಗಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತರ ‘ನೇರ ಫೋನ್ ಇನ್ ಕಾರ್ಯಕ್ರಮ’ ಹೇಳ ಹೆಸರಿಲ್ಲದಂತೆ ಕಾಣೆಯಾಗಿದೆ. ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್...
ಮಂಗಳೂರು: ಹಾಸ್ಟೆಲ್ನಲ್ಲಿ ಕೆಲಸಕ್ಕೆ ಸೇರಿದ್ದ 20 ಹರೆಯದ ಯುವತಿಯೋರ್ವಳು ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯ ಪ್ರದೇಶ ಮೂಲದ ವಂದನಾ ಮಂಗಳೂರಿನ ಸೆಂಟ್ ಆಗ್ನೆಸ್ ಹಾಸ್ಟಲ್ನಲ್ಲಿ ಕೆಲಸಕ್ಕೆ...
ಮಂಗಳೂರು: ” ನಮಗೆ ರಕ್ಷಣೆ ನೀಡಬೇಕಾದ ನಗರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾತ್ರಿ ತನ್ನನ್ನು ಸೆಕ್ಸ್ಗೆ ಆಹ್ವಾನಿಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೇ ಹೀಗೆ ಮಾಡಿದರೆ ನಾವು ಯಾರಿಗೆ ದೂರು ನೀಡುವುದು?” ಎಂದು ತೃತೀಯ ಲಿಂಗಿಯೊಬ್ಬರು ಮಂಗಳೂರು...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುಗಮ ಸಂಚಾರ, ಭದ್ರತೆ ಹಾಗೂ...
ಮಂಗಳೂರು: ಸೆ.2 ರಂದು ಮಂಗಳೂರಿಗೆ ಪ್ರಧಾನಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣಗಳ ಮೇಲೆ ನಮ್ಮ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಈಗಾಗಲೇ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ನ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಕ್ಷತೆಯಿಂದ ಉತ್ತಮ ಕೆಲಸ ಮಾಡಿದ್ದಕ್ಕಾಗಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅಭಿನಂದಿಸಿದ್ದಾರೆ. ಆ.22 ರಂದು ಚೆಕ್ ಪಾಯಿಂಟ್ ಕರ್ತವ್ಯ ನಿರ್ವಹಿಸುತ್ತಿರುವ...