ಮಂಗಳೂರು: ಕೊಲೆಯತ್ನ ಸಹಿತ ಹಲವು ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡಿಟ್ಟ ಘಟನೆ ಇಂದು ಮಂಗಳೂರು ಗ್ರಾಮಾಂತರ ಪೊಲೀಸ್...
ಮಂಗಳೂರು: ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ. ಸಿಸಿಬಿ ಪೊಲೀಸ್ ಎಂದು ಹೇಳಿ ಕೆಲ ಹಿಂದೂಗಳೇ ಬಂದು ನನ್ನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ಸ್ವತಃ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಆರೋಪಿಸಿದ್ದಾರೆ. ಈ...
ಮಂಗಳೂರು: ಶಿವಮೊಗ್ಗದಲ್ಲಿ ಸಾರ್ವಕರ್ ಫ್ಲೆಕ್ಸ್ನಿಂದ ಗಲಭೆ ಉಂಟಾದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದಾರೆ. ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ. ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ‘ವಿನಾಯಕ...
ಮಂಗಳೂರು: ಕೆಎಂಎಫ್ನಲ್ಲಿ ಕೆಲಸ ಕೊಡಿಸುತ್ತೇನೆಂದು 100ಕ್ಕೂ ಅಧಿಕ ಮಂದಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್ ಪ್ರಸಾದ್ ಸೇರಿ ಒಟ್ಟು ನಾಲ್ವರ ಮೇಲೆ ಮಂಗಳೂರು ನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮ್ ಪ್ರಸಾದ್ ಬೇರೆ...
ಮಂಗಳೂರು: ರೀಲ್ ಹೆಸ್ರು ಹರೀಶ್ ರಿಯಲ್ ಹೆಸ್ರು ರಾಮ್ಪ್ರಸಾದ್, ರೀಲ್ ವೃತ್ತಿ ಕೆಎಂಎಫ್ ಮಂಗಳೂರು ಇದರ ನಿರ್ದೇಶಕ, ರಿಯಲ್ ವೃತ್ತಿ ಅಮಾಯಕರ ದುಡ್ಡು ಹೊಡೆಯೋದು. ಈತನ ಊರು ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಮಲಾರು. ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗ್ಗೆ ನಡೆದಿದೆ....
ಮಂಗಳೂರು: ಸೀರಿಯಲ್ ಕಿಲ್ಲರ್ ಪ್ರವೀಣ್ನನ್ನು ಸಾತಂತ್ರ್ಯ ಅಮೃತಮಹೋತ್ಸವ ಸಂದರ್ಭ ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಲು ಸಿದ್ದತೆಗಳು ನಡೆಯುತ್ತಿರುವ ಬೆನ್ನಲ್ಲೆ ಸರಣಿ ಕೊಲೆಗಳ ಈ ಅಪರಾಧಿಯನ್ನು ಬಿಡುಗಡೆ ಮಾಡಲೇಬಾರದು ಎಂದು ಪ್ರವೀಣ್ ಕೈಯಾರೆ ಕೊಲೆಯಾದ ಕುಟುಂಬಸ್ಥರು ಹಾಗೂ...
ಮಂಗಳೂರು: ಕರ್ತವ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ವಿನಾಕಾರಣ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಮಂಗಳೂರು ನಗರದಲ್ಲಿ ಇಂದು ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ಮಹಾಂತೇಶ್ ಹಾಗೂ ಮಂಜಪ್ಪ ಅವರು ನಗರದ ಕೆ.ಎಸ್ ರಾವ್...
ಮಂಗಳೂರು: ಫಾಝಿಲ್ ಹತ್ಯೆ ನಡೆಸಿದ ಆರೋಪಿಗಳಿಗೆ ನಾವು ಯಾವುದೇ ವಿಶೇಷ ಅತಿಥ್ಯ ನೀಡಿಲ್ಲ. ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯನ್ನು ಯಾವ ರೀತಿ ನಡೆಸಿಕೊಳ್ಳಬೇಕೋ ಆ ರೀತಿ ನಡೆಸಿಕೊಂಡಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ....
ಮಂಗಳೂರು: ವಿಹೆಚ್ಪಿ ಕಾರ್ಯಕರ್ತನೊಬ್ಬನಿಗೆ ಇಂಟರ್ನೆಟ್ ಕರೆ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506, 507ರ ಅನ್ವಯ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ...