ಮಂಗಳೂರು: 1994ರ ಕೊಲೆ ಪಾತಕಿ ವಾಮಂಜೂರು ಪ್ರವೀಣ್ನನ್ನು ಜೈಲಿನಿಂದ ಬಿಡುಗಡೆ ಮಾಡುವ ಬಗ್ಗೆ ಆತನ ಕುಟುಂಬಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಕುಟುಂಬಿಕರ ಹೇಳಿಕೆ ಪಡೆದುಕೊಂಡಿದ್ದಾರೆ. ಪ್ರವೀಣ್ ಕುಮಾರ್...
ಮಂಗಳೂರು: ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಹಿನ್ನೆಲೆ ಆರೋಪಿಯೋರ್ವನನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರಿಗೆ ಹಲ್ಲೆ ನಡೆಸಿರುವ ಆರೋಪಿ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅದ್ಯಪಾಡಿ ನಿವಾಸಿ ಮನ್ಸೂರ್...
ಮಂಗಳೂರು: ಕೋಮುಸೂಕ್ಷ್ಮ ಉಳ್ಳಾಲದಲ್ಲಿ ಇಂದು ಬೆಳಗ್ಗೆ ತನ್ನ ಮೇಲೆ ತಂಡವೊಂದು ಕೊಲೆಗೆ ಯತ್ನಿಸಿದ್ದು ಎಂದು ಸುಳ್ಳು ಸುದ್ದಿ ಹರಡುತ್ತಿದೆ. ಈ ಬಗ್ಗೆ ಸುಳ್ಳು ಕಥೆ ಕಟ್ಟಿದ ಯುವಕನೋರ್ವನ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ...
ಮಂಗಳೂರು: ನಗರ ಹೊರವಲಯದಲ್ಲಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಹಾಸ್ ಶೆಟ್ಟಿ (29), ಮೋಹನ್ ಅಲಿಯಾಸ್ ಮೋಹನ್ ಸಿಂಗ್(26), ಗಿರಿಧರ (23), ಅಭಿಷೇಕ್...
ಮಂಗಳೂರು: ಜಿಲ್ಲೆಯಲ್ಲಿ ಸರಣಿ ಕೊಲೆ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಸುಳ್ಳು ಸುದ್ದಿಗಳು ವೈರಲ್ ಆಗುತ್ತಿದೆ. ಈ ಮಧ್ಯೆ ಆಗಾಗ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡುತ್ತಿದ್ದರೂ ಕೆಲವರು ಸುಳ್ಳು ಸುದ್ದಿ ವೈರಲ್ ಮಾಡುತ್ತಿದ್ದಾರೆ. ಈ ಬಗ್ಗೆ...
ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್ನಲ್ಲಿ ಜು.28ರಂದು ನಡೆದ ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ಅವರನ್ನು ನೇಮಕ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸಂಬಂಧ...
ಮಂಗಳೂರು: ನಗರದ ಹೊರವಲಯದ ಸುರತ್ಕಲ್ನಲ್ಲಿ ಜು.28 ರಂದು ಬರ್ಬರ ಹತ್ಯೆಯಾದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳಿಗೆ ಶೋಧ ನಡೆಯುತ್ತಿದೆ. ಫಾಝಿಲ್ ಹತ್ಯೆಗೆ ಬಳಸಿದ್ದ ಕಾರು ಮಾಲೀಕ...
ಮಂಗಳೂರು: ಮಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿಯಲ್ಲಿದೆ. ಇಂದು ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚುವಂತೆ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ....
ಮಂಗಳೂರು: ಫಾಜಿಲ್ ಹತ್ಯೆ ಹಿನ್ನೆಲೆ 10ಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಸೆಕ್ಷನ್ 144 ಘೋಷನೆ ನಂತರ ಅನುಮಾನಾಸ್ಪದವಾಗಿ ಸುರತ್ಕಲ್ನ ಕೃಷ್ಣಾಪುರ, ಕುಳಾಯಿಯಲ್ಲಿ ತಿರುಗಾಡುತ್ತಿದ್ದ ಹಲವು ಯುವಕರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಮಂಗಳೂರು...
ಮಂಗಳೂರು: ಫಾಜಿಲ್ ಹತ್ಯೆ ಹಿನ್ನೆಲೆ ಮಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಹೊರಡಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮನೆಗಳಲ್ಲಿ ಅಥವಾ ಅತೀ ಹತ್ತಿರದ ಮಸೀದಿಗಳಲ್ಲಿ ನಮಾಜ್ ನಿರ್ವಹಿಸಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ ಎನ್.ಶಶಿಕುಮಾರ್ ಸಲಹೆ...