ಮಂಗಳೂರು: ಮಂಗಳೂರು ನಗರ ಸಂಚಾರಿ ಪೊಲೀಸ್ ವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಗೀತಾ ಕುಲಕರ್ಣಿ ಈ ಹಿಂದೆ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆ, ಸಿಐಡಿ ಸೇರಿದಂತೆ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ....
ಮಂಗಳೂರು: ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಇದ್ದರೂ ಅನಗತ್ಯವಾಗಿ 9 ಗಂಟೆಯ ನಂತರ ತಿರುಗಾಟ ಮಾಡುತ್ತಿದ್ದವರನ್ನು ಪೊಲೀಸರು ವಾಹನ ಸಮೇತ ಸವಾರರನ್ನು ವಶಕ್ಕೆ ಪಡೆದ ಘಟನೆ ನಗರದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ ವಾರಾಂತ್ಯದ ಕರ್ಫ್ಯೂವನ್ನು...
ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ ಕುಂಟಿಕಾನ ಫ್ಲೈಓವರ್ ಮೇಲೆ ಕೆಟ್ಟು ನಿಂತಿದ್ದ ಟಿಪ್ಪರ್ ಹಿಂದೆ ಟ್ಯಾಂಕರ್ ಏಕಾಏಕಿ ನಿಲ್ಲಿಸಿದ ಪರಿಣಾಮ ಹಿಂಬಂದಿಯಿಂದ ಬಂದ ಕಾರೊಂದು ಟ್ಯಾಂಕರ್ಗೆ ಢಿಕ್ಕಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಡಿಕ್ಕಿ...