ಕೋವಿಡ್ ಕಾಲಘಟ್ಟದಲ್ಲಿ ಮಾಸ್ಕ್ ನೆಪದಲ್ಲಿ ಮಂಗಳೂರಿನ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯರ ವಿರುದ್ಧ ಅಪಪ್ರಚಾರ, ಅವಹೇಳನ ಪ್ರಕರಣದ ವಿಚಾರಣೆಗೆ ಹಾಜರಾಗಲು ಮೂವರಿಗೆ ನಗರದ ನ್ಯಾಯಾಲಯ ಆದೇಶ ನೀಡಿದೆ. ಮಂಗಳೂರು : ಕೋವಿಡ್ ಕಾಲಘಟ್ಟದಲ್ಲಿ ಮಾಸ್ಕ್...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ)...
ಮಂಗಳೂರು: ಯುವ ವಕೀಲೆಯೊಬ್ಬರಿಗೆ ಮಂಗಳವಾರ ಅಪರಾಹ್ನ ನ್ಯಾಯಾಲಯದ ಆವರಣದಲ್ಲೇ ಅವಾಚ್ಯ ಶಬ್ದದಿಂದ ಬೈದು ಕೊಲೆ ಬೆದರಿಕೆಯೊಡ್ಡಿದ ಘಟನೆ ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆರೋಪಿ ವಿರುದ್ದ ಬಂದರು ಪೊಲೀಸ್...
ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಮೂವರು ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು FTSC-2 (ಪೊಕ್ಸೋ) ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಮೂವರು ಆರೋಪಿಗಳಿಗೆ ಮಂಗಳೂರಿನ...
ಮಂಗಳೂರು: ಕೈಗಾರಿಕೆಗಳಿಗೆ ಲಂಚ ಸ್ವೀಕರಿಸಿ ಪರವಾನಿಗೆ ಪತ್ರ ನೀಡಿದ ಪ್ರಕರಣವೊಂದರಲ್ಲಿ ಫ್ಯಾಕ್ಟರೀಸ್ ಆ್ಯಂಡ್ ಬಾಯ್ಲರ್ಸ್ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಮಂಗಳೂರಿನ ಕೊಟ್ಟಾರದಲ್ಲಿರುವ ಫ್ಯಾಕ್ಟರೀಸ್ ಆ್ಯಂಡ್ ಬಾಯ್ಲರ್ಸ್ ಇಲಾಖೆಯ ಸಹಾಯಕ ನಿರ್ದೇಶಕರ...
ಮಂಗಳೂರು : ದೈವಸ್ಥಾನದ ಕಾಣಿಕೆ ಡಬ್ಬಿ ಕದ್ದ ಆರೋಪಿಗೆ ಜೈಲು ಶಿಕ್ಷೆ ನೀಡಿ ಮಂಗಳೂರಿನ ಮಾನ್ಯ 2ನೇ ಸಿ.ಜಿ.ಎಂ ನ್ಯಾಯಾಲಯ ತೀರ್ಪು ನೀಡಿದೆ. ಮಾರ್ಚ್ 15, 2021 ರಲ್ಲಿ ಈ ಪ್ರಕರಣ ನಡೆದಿತ್ತು. ಅಂದು ಮದ್ಯಾಹ್ನ...
ಮಂಗಳೂರು : ತೀವ್ರ ಕೂತೂಹಲ ಮತ್ತು ಚರ್ಚೆಗೆ ಗ್ರಾಸವಾದ ಮಂಗಳೂರು ಹೊರವಲಯದ ಮಳಲಿಪೇಟೆ ಮಸೀದಿ ಪ್ರಕರಣ ಸಂಬಂಧ ತೀರ್ಪು ಕಾಯ್ದಿರಿಸಿದ್ದ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಇಂದು ತೀರ್ಪು ನೀಡುವ ಸಾಧ್ಯತೆ ಇದೆ. ಮಳಲಿಪೇಟೆ...
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಿ ಪೊಲೀಸ್ ಕಾನ್ಸ್ಟೇಬಲ್ಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದ.ಕ....
ಮಂಗಳೂರು: ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಕಟ್ಟಡ ಸಂಕೀರ್ಣದ ಮುಖ್ಯ ದ್ವಾರದಲ್ಲಿ ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಕಲ್ಪಿಸಿ ವಕೀಲರು ಸಹಿತ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಅಚ್ಚರಿ ತರುವ ನಿಯಮವನ್ನು ಅನುಷ್ಠಾನ ಮಾಡಲಾಗಿತ್ತು. ಇದೀಗ...
ಮಂಗಳೂರು: ಎರಡು ವರ್ಷಗಳ ಹಿಂದೆ ಮಂಗಳೂರಿನ ಅಶೋಕ ನಗರದ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್ ದಿನೇಶ್ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣದ ಆರೋಪಿ ಮಂಗಳೂರು ನಗರದ ಬೋಳೂರು ಮಠದಕಣಿ ನಿವಾಸಿ ಮನೀಶ್ ನಿಗೆ ಜೈಲು...