ಮಂಗಳೂರು: ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಐವರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನ ಅಂಗಡಿ ಎಂಬವರು ಪೊಲೀಸ್ ಕಾನ್ಸ್ಟೇಬಲ್ ಪ್ರದೀಪ್...
ಉಳ್ಳಾಲ: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟ್ಯಾಗ್ರಾಂ ನಕಲಿ ಖಾತೆಯನ್ನು ತೆರೆದಿರುವ ಹ್ಯಾಕರ್ ಗಳು ಹಲವರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿದ್ದಾರೆ. ಈ ಕುರಿತು ಠಾಣಾಧಿಕಾರಿ ತನ್ನ ಇನ್ಸ್ಟ್ಯಾಗ್ರಾಂ ಹಾಗೂ ಫೇಸ್ ಬುಕ್ ಮುಖಪುಟದಲ್ಲಿ ದೂರು...
ಮಂಗಳೂರು ನಗರದ ಮಣಪ್ಪುರಂ ಫೈನಾನ್ಸ್ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು :ಮಂಗಳೂರು ನಗರದ ಮಣಪ್ಪುರಂ ಫೈನಾನ್ಸ್ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ...
ಮಂಗಳೂರು : ಮಂಗಳೂರು ನಗರದ ಜಪ್ಪಿನ ಮೊಗರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ತುಂಬಿದ ಟ್ರಕ್ ಒಂದು ಅಪಘಾತಕ್ಕೀಡಾಗಿದೆ. ಸೋಮವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ತಮಿಳುನಾಡು ನೋಂದಣಿಯ TN 24- m- 1871...
ದೇಶದವನ್ನೇ ಬೆಚ್ಚಿಬೀಳಿಸಿದ್ದ ಕರಾವಳಿಯ ಕುಕ್ಕರ್ ಬಾಂಬ್ ಸ್ಫೋಟದಿಂದ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಸುಧೀರ್ಘ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಮಂಗಳೂರು : ದೇಶದವನ್ನೇ ಬೆಚ್ಚಿಬೀಳಿಸಿದ್ದ ಕರಾವಳಿಯ ಕುಕ್ಕರ್ ಬಾಂಬ್ ಸ್ಫೋಟದಿಂದ ಗಾಯಗೊಂಡಿದ್ದ...
ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯದ ಹೊರಜಿಲ್ಲೆಗಳಲ್ಲಿ ಸುಮಾರು 35ಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಮಂಗಳೂರು ನಗರದ ಜ್ಯೋತಿ ಸರ್ಕಲ್ ಬಳಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ...
ಉಳ್ಳಾಲ: ನಿಷೇಧಿತ ಎಂಡಿಎಂಎ ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಉಚ್ಚಿಲ ರಿಲಾಯನ್ಸ್ ಪೆಟ್ರೋಲ್ ಪಂಪ್ ನಲ್ಲಿ ಅಡ್ಡಗಟ್ಟಿ ಬಂಧಿಸಿದ್ದಾರೆ. ಬಂಧಿತರಿಂದ 95,000 ರೂ. ಬೆಲೆಯ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲದ ಆಝಾದನಗರ 1 ನೇ ಕ್ರಾಸ್...
ಮಂಗಳೂರು: ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ವಿಶ್ವ ಹಿಂದೂ ಪರಿಷತ್ ಬ್ಯಾನರ್ ಅಳವಡಿಸಿದೆ. ಇಂದಿನಿಂದ ಕಾವೂರು ಜಾತ್ರೆ ಆರಂಭಗೊಂಡಿದೆ. ಈ ಜಾತ್ರೆಯಲ್ಲಿ ವಿವಿಧ ಮತ ಧಾರ್ಮಿಕ...
ಮಂಗಳೂರು: ಹಿಮಾಚಲ ಪ್ರದೇಶದಿಂದ ರೈಲು ಮೂಲಕ ನಿಷೇಧಿತ ಗಾಂಜಾ- ಚರಸ್ಗಳನ್ನು ತಂದು ಮಂಗಳೂರಿನ ಉದ್ಯಮಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮುಡಾರಿ ಸುಕೇತ್ ಕಾವ,...
ಮಂಗಳೂರು ನಗರದಾದ್ಯಂತ ರಾಜಾರೋಷವಾಗಿ ನಡೆಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ಸೇರಿ ಇನ್ನಿತರ ಜೂಜು ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಬೇಕೆಂದು ಒತ್ತಾಯಿಸಿ ಡಿವೈಎಫ್ಐ ಇದೀಗ ಹೋರಾಟ ಆರಂಭಿಸಿದೆ. ಮಂಗಳೂರು : ಮಂಗಳೂರು ನಗರದಾದ್ಯಂತ ರಾಜಾರೋಷವಾಗಿ...