ಉಳ್ಳಾಲ: ವಿದ್ಯುತ್ ಕಂಬಕ್ಕೆ ಮಾರುತಿ 800 ಢಿಕ್ಕಿ ಹೊಡೆದು ಕಂಬ ಅಪ್ಪಚ್ಚಿಯಾಗಿ ನೆಲಕ್ಕುರುಳಿದರೂ , ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿ ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡಸದೃಶವಾಗಿ ಪಾರಾದ ಘಟನೆ ಉಳ್ಳಾಲ ನಾಟೆಕಲ್ ಸಮೀಪದ ಸಂಕೇಶ ಎಂಬಲ್ಲಿ ಬುಧವಾರ ತಡರಾತ್ರಿ...
ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ದೇವಜ್ಯೋತಿ ರೇ ವರ್ಗಾವಣೆಯಾಗಿದ್ದಾರೆ. ಮಾನವ ಹಕ್ಕು ವಿಭಾಗದ ಐಜಿಪಿಯಾಗಿ ಖಾಲಿ ಇದ್ದ ಹುದ್ದೆಗೆ ದೇವಜ್ಯೋತಿ ರೇ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ಸಂದರ್ಭ...
ಮಂಗಳೂರು : ಪೊಲೀಸರು ಅಂದ್ರೆ ಕಠೋರ, ಲಂಚಗುಳಿತನ ಇರುವವರು ಅನ್ನೋ ಅರೋಪಗಳು ಸಹಜವಾಗಿಯೇ ಜನರಲ್ಲಿ ಆಳವಾಗಿ ಬೇರೂರಿದೆ, ಆದ್ರೆ ಇಂತಹ ಖಾಕಿ ಸಮವಸ್ತ್ರದೊಳಗೂ ಒಂದು ಮಾತೃ ಹೃದಯ ಇದ್ದೇ ಇರುತ್ತೆ. ಇದನ್ನು ಮಂಗಳೂರು ನಗರ ಪೊಲೀಸ್...
ಮಂಗಳೂರು : ತೀವ್ರ ವಿವಾದ ಸೃಷ್ಟಿಸಿರುವ ಸುರತ್ಕಲ್ ಟೋಲ್ ಗೇಟನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕೆಲ ದಿನಗಳ ಹಿಂದೆ ಉಗ್ರವಾದ ಹೋರಾಟ ನಡೆಸಿದ್ದು ಟೋಲ್ ತೆರವುಗೊಳಿಸುವ ಬಗ್ಗೆ ಯಾವುದೇ ತೀರ್ಮಾನ...
ಮಂಗಳೂರು : ಆಹಾರ ಸೇವನೆಯಿಂದ ಅಸ್ವಸ್ಥರಾಗಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಆಸ್ಪತ್ರೆ ಸೇರಿದ ಘಟನೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಜೆಪ್ಪು ಬಪ್ಪಾಲ್ ನಿವಾಸಿಗಳಾದ ಅರವಿಂದ್(52), ಪಭಾವತಿ (45), ಅವರ...
ಮಂಗಳೂರು : ಮುಂಜಾನೆಯ ವಾಕಿಂಗ್ ತೆರಳಿದ್ದ ವ್ಯಕ್ತಿ ವಾಹನ ಹೊಡೆದು ಸಾವನ್ನಪ್ಪಿದ ಘಟನೆ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಸಂಭವಿಸಿದೆ. ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಅಶೋಕನಗರದ ನಿವಾಸಿ ಸಾವನ್ನಪ್ಪಿದ್ದಾರೆ. ಸುಮಾರು 40ರಿಂದ 45 ವರ್ಷ...
ಅಕ್ಟೋಬರ್ 28 ರಿಂದ ಸುರತ್ಕಲ್ ಟೋಲ್ ಗೇಟ್ ಸಮೀಪ ಬೇಡಿಕೆ ಈಡೇರುವವರಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ಚದಲ್ಲಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ನಡೆಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಿರ್ಧರಿಸಿದೆ. ಮಂಗಳೂರು :...
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಿ ಪೊಲೀಸ್ ಕಾನ್ಸ್ಟೇಬಲ್ಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದ.ಕ....
ಮಂಗಳೂರು: ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಬಾಲಕಿ ಕೊನೆಗೂ ಪತ್ತೆಯಾಗಿದ್ದಾಳೆ. ಗೋವಾದ ಪಣಜಿಯಲ್ಲಿ ಭಾರ್ಗವಿ ಪತ್ತೆಯಾಗಿದ್ದಾಳೆ. ಈ ಮಾಹಿತಿಯನ್ನು ಭಾರ್ಗವಿ ಕುಟುಂಬದ ಸದಸ್ಯರು ಧೃಡಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಭಾರ್ಗವಿ (14) ಸೋಮವಾರ ಬೆಂಗಳೂರಿನಿಂದ...
ಮಂಗಳೂರು: ವಿವಾದಾತ್ಮಕ ಸುರತ್ಕಲ್ ಟೋಲ್ಗೇಟ್ ತೆರವುಗೊಳಿಸಿಯೇ ಸಿದ್ಧ ಎಂದು ಅಖಾಡಕ್ಕೆ ಇಳಿದ ಟೋಲ್ಗೇಟ್ ಹೋರಾಟಗಾರರನ್ನು ಪೊಲೀಸರು ಇಂದು ವಶಕ್ಕೆ ತೆಗೆದುಕೊಳ್ಳುವ ಮೂಲಕ ವಿವಾದಾತ್ಮಕ ಟೋಲ್ಗೇಟ್ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 7...