ಮಂಗಳೂರು : ಪಿಎಫ್ಐ ಮತ್ತು ಅದರ ಅಂಗ ಸಂಘಟನೆಗಳನ್ನು 5 ವರ್ಷ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಪಿಎಫ್ಐ ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಮಂಗಳೂರಿನಲ್ಲೂ...
ಮಂಗಳೂರು : ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಕಾಸರಗೋಡು ಮೂಲದ ಅಮೃತಾ (27) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಂಎಸ್ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದೆ....
ಮಂಗಳೂರು : ನಾಲ್ಕು ತಿಂಗಳ ಹಿಂದೆ ಉಳ್ಳಾಲ ಉಚ್ಚಿಲ ನಿವಾಸಿ ಆರಿಫ್ ಎಂಬಾತನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ತಲ್ಹತ್ ಬಜಾಲ್ ಎಂಬಾತನನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಈ ಕೊಲೆಯತ್ನ ಪ್ರಕರಣದಲ್ಲಿ 7 ಮಂದಿ ಆರೋಪಿಗಳು...
ಮಂಗಳೂರು : ಸುರತ್ಕಲ್ ಫಾಝಿಲ್ ,ಬೆಳ್ಳಾರೆಯ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಮಂಗಳೂರು...
ಮಂಗಳೂರು : ಮೂಡುಬಿದಿರೆಯಲ್ಲಿ ನಡೆದು ಸುಲಿಗೆ ಪ್ರಕರಣವನ್ನು ಮಂಗಳೂರು ಪೊಲೀಸರು ಭೇದಿಸಿದ್ದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಲ್ಲಿನ ಬಡಗಮಿಜಾರು ಗ್ರಾಮದ ಅಶ್ವಥಪುರ ಬೆರಿಂಜಗುಡ್ಡದ ಮನೆಯೊಂದರಲ್ಲಿ ಒಂಟಿಯಾಗಿದ್ದ ಮಹಿಳೆಯನ್ನು ಬೆದರಿಸಿ ಚಿನ್ನಾಭರಣವನ್ನು ಸುಲಿಗೆ ಮಾಡಿದ್ದರು. ಬಡಗಮಿಜಾರು ಗ್ರಾಮದ...
ಮಂಗಳೂರು: ಮಂಗಳೂರು ನಗರದ ವಿವಿಧ ಕಡೆ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಲಶೇಖರ ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ (39), ಉರ್ವಸ್ಟೋರ್ ನಿವಾಸಿ ಸುಜಿತ್...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ಸ್ಫೋಟಕ ಪತ್ತೆ ಕಾರ್ಯದಲ್ಲಿ ಬೆನ್ನೆಲುಬಾಗಿ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಶ್ವಾನ ಗೀತಾ ಇಂದು (ಸೆ.3) ಸಾವನ್ನಪ್ಪಿದೆ. ಪೊಲೀಸ್ ಇಲಾಖೆಯ ನಿಷ್ಟವಂತ ಶ್ವಾನವಾಗಿದ್ದ ಗೀತಾ 11 ವರ್ಷಗಳ ಸುದೀರ್ಘ...
ಉಡುಪಿ : ಕೊಟ್ಟಿಗೆಯಿಂದ ದನ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಮಂಗಳೂರಿನ ಕಂಕನಾಡಿ ನಗರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಲ್ಲಿನ ಬಜಾಲ್ ಗ್ರಾಮದ ದೋಟ ಹೌಸ್ ನಿವಾಸಿ ಅಶ್ವಿನಿ ಎಂಬವರು ತನ್ನ...
ಉಳ್ಳಾಲದ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತು ಆತಂಕ ಸೃಷ್ಟಿಸಲು ಕಾರಣನಾಗಿದ್ದು ಈತ ವದಂತಿ ಹರಡಿರುವುದರ ಹಿಂದೆ ನಿಗೂಢ ಉದ್ದೇಶಗಳು ಇರುವ ಸಾಧ್ಯತೆಗಳಿದ್ದು ಇದರ ಹಿಂದೆ ಈತನಿಗೆ ಕೆಲವರು ಪ್ರೇರೇಪಣೆ ನೀಡಿ ಪ್ರದೇಶದಲ್ಲಿ ಕೋಮುಗಲಭೆ ಹುಟ್ಟು ಹಾಕಲು ಯತ್ನಿಸಿರುವ...
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದ ಯುವಕ ಫಾಸಿಲ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಂಧನವನ್ನು ಪೊಲೀಸ್ ಮೂಲಗಳು ಖಚಿತ ಪಡಿಸಿವೆ. ಬೆಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಭಾಗಗಳಲ್ಲಿ...