ಮಂಗಳೂರು: ಇನ್ಸ್ಟಾಗ್ರಾಂ ಖಾತೆಯಲ್ಲಿ ನಿರ್ದಿಷ್ಟ ಸಮುದಾಯವೊಂದನ್ನು ಗುರಿ ಮಾಡಿ ಕೋಮು ಭಾವನೆ ಕೆರಳಿಸುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಅಪ್ರಾಪ್ತನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಆರಂಭಿಸಿದ್ದಾರೆ. ಅಪ್ರಾಪ್ತ ದಕ್ಷಿಣ ಕನ್ನಡ ಜಿಲ್ಲೆಯವನಾಗಿದ್ದು ಹೆಚ್ಚಿನ ಮಾಹಿತಿ...
ಮಂಗಳೂರು : ಸುರತ್ಕಲ್ ನಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹದ ವಿರುದ್ಧ ಕಳೆದ 15 ದಿನಗಳಿಂದ ಸ್ಥಳೀಯ ಜನಪರ ಹೋರಾಟಗಾರ ಆಸಿಫ್ ಆಪತ್ಭ್ಬಾಂದವ ರವರು ಟೋಲ್ಗೇಟ್ ಪಕ್ಕದಲ್ಲಿ ನ್ಯಾಯಯುತವಾಗಿ ಆಹೋ ರಾತ್ರಿ ಹೋರಾಟ ನಡೆಸುತ್ತಿದ್ದು, ದಿನ ಕಳೆದಂತೆ...
ಮಂಗಳೂರು : ಮಂಗಳೂರು ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಮೌಲ್ಯದ ಅಂಬರ್ ಗ್ರೀಸನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಈ ಅಂಬರ್ ಗ್ರೀಸ್...
ಮಂಗಳೂರು: ಮಂಗಳೂರು ನಗರದ ಬಲ್ಲಾಳ್ ಭಾಗ್ನ ಕಾಲೇಜು ಬಳಿ ಮಾರಾಕಾಸ್ತ್ರ ಹಿಡಿದು ಗಲಾಟೆ ನಡೆಸಿದ್ದ ಪ್ರಕರಣದಲ್ಲಿ ಓರ್ವನನ್ನು ಬರ್ಕೆಚ ಪೊಲೀಸರು ಬಂಧಿಸಿದ್ದಾರೆ. ವಿವೇಕನಗರದ ವಿಶ್ವಾಸ್ (22) ಬಂಧಿತ ಆರೋಪಿಯಾಗಿದ್ದಾನೆ. ಫೆಬ್ರುವರಿ 1 ರಂದು ವಿವೇಕ್ ಬಲ್ಲಾಳ್...
ಮಂಗಳೂರು : ಪ್ರಯಾಣಿಕರಿಂದ ತುಂಬಿದ ಬಸ್ ನಲ್ಲಿ ವಿದ್ಯಾರ್ಥಿಯೊಬ್ಬಳು ಕೆಲ ಕಿಲೋಮೀಟರ್ ನಷ್ಟು ದೂರವನ್ನು ಬಸ್ಸಿನ ಫುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಕ್ರಮಿಸಿದ್ದರು, ಈ ಅಪಾಯಕಾರಿ ವಿದ್ಯಮಾನದ ವಿಡಿಯೋ ಒಂದು ವೈರಲ್ ಆಗಿದ್ದು, ಕೂಡಲೇ ಎಚ್ಚೆತ್ತ ಮಂಗಳೂರು...
ಮಂಗಳೂರು : ಮಂಗಳೂರು ನಗರದಲ್ಲಿ ಖಾಸಾಗಿ ಬಸ್ಗಳು ಮತ್ತೆ ಪ್ರಯಾಣಿಕರ ಜೀವದ ಮೇಲೆ ಚೆಲ್ಲಾಟ ಆಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆಗಿನ ವಿಡಿಯೋ ಒಂದು ವೈರಲ್ ಆಗಿದೆ. ಪ್ರಯಾಣಿಕರಿಂದ ತುಂಬಿದ ಬಸ್ ನಲ್ಲಿ...
ಉಡುಪಿ : ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾವಣಗೆರೆಯ ಇಂದ್ರಮ್ಮಾ ಅವರು ಸಾವಲ್ಲೂ ಅಂಗಾಗ ದಾನ ಮಾಡಿ ಐವರ ಬಾಳಿಗೆ ಬೆಳಕಾಗಿದ್ದಾರೆ. ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ದಾವಣಗೆರೆಯ ಇಂದ್ರಮ್ಮಾ ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಅವರು...
ಮಂಗಳೂರು: ಕರ್ತವ್ಯ ಮುಗಿಸಿ ವಸತಿ ಗೃಹಕ್ಕೆ ತೆರಳುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯ ಮೇಲೆ ಕುಡಿದ ಮತ್ತಿನಲ್ಲಿದ್ದ ಇಬ್ಬರು ಮೈಗೆ ಕೈಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ಯಾನಿ ಪೌಲ್ (39)...
ಮಂಗಳೂರು : ಪಂಜಾಬ್ ನಲ್ಲಿ ಪ್ರಧಾನಿ ಮೋದಿ ಭದ್ರತಾ ವೈಫಲ್ಯ ಖಂಡಿಸಿ ಕಾಂಗ್ರೆಸ್ ವಿರುದ್ದ ನಡೆಯುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಪದ ಗ್ರಹಣ ಸಮಾರಂಭದ ವೇಳೆ...
ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ರೀತಿಯ ದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದು ಖಂಡನಾರ್ಹವಾಗಿದೆ. ಈ ಬಗ್ಗೆ ಹಲವು ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲೇ ಮುಸ್ಲಿಂ ಯುವಕರನ್ನುಸಾರ್ವಜನಿಕವಾಗಿ ಅಪರಾಧಿಗಳನ್ನಾಗಿ ಬಿಂಬಿಸಿದ್ದು, ಹಾಗೂ ಜನರಿಗೆ ತಪ್ಪು ಮಾಹಿತಿ...