ನಗರದಲ್ಲಿ ಮನೆಗಳ್ಳತನ ನಡೆದ 5 ಗಂಟೆಯೊಳಗೆ ನಾಲ್ವರು ಕಳ್ಳ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು : ನಗರದಲ್ಲಿ ಮನೆಗಳ್ಳತನ ನಡೆದ 5 ಗಂಟೆಯೊಳಗೆ...
ಮಂಗಳೂರಿನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 1 ಕೆ. ಜಿ. ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು : ...
ಕದ್ರಿ ಪೊಲೀಸ್ ಠಾಣೆಯ ಕಂಪೌಂಡ್ ಗೋಡೆಗೆ ತಾಗಿಕೊಂಡಂತೆ ಯುವಕನೊಬ್ಬನ “ಮದುವೆಯ ರಾತ್ರಿಯ ಸಂಭ್ರಮ” ಎಂಬ ಮತ್ತೊಂದು ಹೋರ್ಡಿಂಗ್ಸ್ ಹಾಕಲಾಗಿದೆ. ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈವರೆಗೆ ಬಿಜೆಪಿಗರ ಅನಧಿಕೃತ ಬ್ಯಾನರ್ಗಳು ರಾರಾಜಿಸುತ್ತಿದ್ದ ಸ್ಥಳದಲ್ಲಿ ನಾವೂ ನಿಮಗೇನೂ...
ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ಉಳ್ಳಾಲ ಕುಂಪಲದ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದೆ. ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ...
ಉಳ್ಳಾಲ ಸೋಮೆಶ್ವರ ಬೀಚ್ ನಲ್ಲಿ ನಡೆದದ್ದು ಮತಾಂತರಗೊಳಿಸುವ ಜಿಹಾದಿ ಕೃತ್ಯದ ಭಾಗ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಉಳ್ಳಾಲ: ಉಳ್ಳಾಲ ಸೋಮೆಶ್ವರ ಬೀಚ್ನಲ್ಲಿ ನಡೆದದ್ದು ಮತಾಂತರಗೊಳಿಸುವ ಜಿಹಾದಿ ಕೃತ್ಯದ ಭಾಗ ಎಂದು...
ಮಕ್ಕಳ ರಕ್ಷಣಾ ಸಮಿತಿಯ ಅಧಿಕಾರಿಗಳು ಇಂದು ಮಂಗಳೂರು ನಗರದ ಪ್ರಮುಖ ಜಂಕ್ಷನ್ ಗಳಲ್ಲಿ ಕಾರ್ಯಾಚರಣೆ ನಡೆಸಿ ಪುಟಾಣಿ ಮಕ್ಕಳನ್ನು ಹಿಡಿದುಕೊಂಡು ವಾಹನ ಚಾಲಕರ ಬಳಿ ಭಿಕ್ಷೆ ಬೇಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು : ಮಕ್ಕಳ ರಕ್ಷಣಾ...
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಸುರತ್ಕಲ್ ಸಮೀಪದ ತಡಂಬೈಲು ಮಾರಿಗುಡಿ ಬಳಿ ಇಂದು ಮುಂಜಾನೆ ನಡೆದಿದೆ. ಸುರತ್ಕಲ್: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಸುರತ್ಕಲ್ ಸಮೀಪದ ತಡಂಬೈಲು ಮಾರಿಗುಡಿ ಬಳಿ...
ಮಂಗಳೂರು ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂರು ಬಾಹಿರ ಚಟುವಟಿಕೆಗಳಿಗೆ ಆಸ್ಪದ ಇಲ್ಲ ಮತ್ತು ಅದನ್ನು ಸಹಿಸಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು: ಮಂಗಳೂರು ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ...
ಮಂಗಳೂರಿನ ಹೊರವಲಯದ ಉಳ್ಳಾಲದ ಸೋಮೇಶ್ವರದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರು ಅಮಾಯಕರು, ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಿಳಾ ರಕ್ಷಣಾ ವೇದಿಕೆ ಒತ್ತಾಯಿಸಿದೆ. ಉಳ್ಳಾಲ: ಮಂಗಳೂರಿನ ಹೊರವಲಯದ ಉಳ್ಳಾಲದ ಸೋಮೇಶ್ವರದಲ್ಲಿ ಹೆಣ್ಣುಮಕ್ಕಳ...
ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಿಬಂದಿ ಓರ್ವರು ಇಂದು ಅಪರಾಹ್ನ ನಗರದ ಉರ್ವಸ್ಟೋರಿನಲ್ಲಿರುವ ಮೂಡ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು : ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಿಬಂದಿ ಓರ್ವರು ಇಂದು ಅಪರಾಹ್ನ ನಗರದ ಉರ್ವಸ್ಟೋರಿನಲ್ಲಿರುವ ಮೂಡ ಕಚೇರಿಯಲ್ಲಿ...